ಆಸ್ಟ್ರೇಲಿಯಾ ವಿರುದ್ದದ ಸಿಡ್ನಿ ಟೆಸ್ಟ್‌ಗೆ ಟೀಂ ಇಂಡಿಯಾ ಪ್ರಕಟ; ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಮತ್ತೋರ್ವ ವೇಗಿ..!
First Published Jan 6, 2021, 1:33 PM IST
ಸಿಡ್ನಿ: ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಎರಡು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಜನವರಿ 07ರಿಂದ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿರುವ ಪಂದ್ಯಕ್ಕೆ ನಿರೀಕ್ಷೆಯಂತೆಯೇ ರೋಹಿತ್ ಶರ್ಮಾ ತಂಡ ಕೂಡಿಕೊಂಡಿದ್ದಾರೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2 ಪಂದ್ಯಗಳು ಮುಕ್ತಾಯವಾಗಿದ್ದು, ಆಸ್ಟ್ರೇಲಿಯಾ ಮತ್ತು ಭಾರತ ತಲಾ ಒಂದೊಂದು ಪಂದ್ಯವನ್ನು ಜಯಿಸಿವೆ. ಇನ್ನು ಸಿಡ್ನಿ ಟೆಸ್ಟ್ ಪಂದ್ಯದಿಂದ ಉಮೇಶ್ ಯಾದವ್ ಹಾಗೂ ಮಯಾಂಕ್ ಅಗರ್‌ವಾಲ್ ಹೊರಬಿದ್ದಿದ್ದಾರೆ. ಸಿಡ್ನಿ ಟೆಸ್ಟ್‌ಗೆ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?