ಇಂಗ್ಲೆಂಡ್ ವಿರುದ್ದದ 3ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ?
ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಉಭಯ ತಂಡಗಳ ನಡುವೆ ಮತ್ತೊಂದು ಹೈವೋಲ್ಟೇಜ್ ಪಂದ್ಯವನ್ನು ನಿರೀಕ್ಷೆ ಮಾಡಲಾಗುತ್ತಿದೆ. ಈಗಾಗಲೇ ಇಂಗ್ಲೆಂಡ್ ಹಾಗೂ ಭಾರತ ತಂಡಗಳು ತಲಾ ಒಂದೊಂದು ಪಂದ್ಯವನ್ನು ಜಯಿಸಿದ್ದು, ಮೂರನೇ ಟಿ20 ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಲು ವಿರಾಟ್ ಕೊಹ್ಲಿ ಪಡೆ ಎದುರು ನೋಡುತ್ತಿದೆ.ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಒಂದು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಇಂಗ್ಲೆಂಡ್ ಎದುರಿನ 3ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ ಹೀಗಿದೆ ನೋಡಿ.

1. ರೋಹಿತ್ ಶರ್ಮಾ: ಮೊದಲೆರಡು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದ ರೋಹಿತ್, ವೈಫಲ್ಯ ಅನುಭವಿಸುತ್ತಿರುವ ರಾಹುಲ್ ಬದಲಿಗೆ ತಂಡ ಕೂಡಿಕೊಳ್ಳುವ ಸಾಧ್ಯತೆ

2. ಇಶನ್ ಕಿಶನ್: ಸ್ಫೋಟಕ ಎಡಗೈ ಆರಂಭಿಕ ಬ್ಯಾಟ್ಸ್‌ಮನ್, ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಚಚ್ಚಿರುವ ಜಾರ್ಖಂಡ್ ಪ್ರತಿಭೆ

3. ವಿರಾಟ್ ಕೊಹ್ಲಿ: ನಾಯಕ, ತಂಡದ ರನ್ ಮಷೀನ್, ಅಜೇಯ ಅರ್ಧಶತಕ ಬಾರಿಸಿ ಫಾರ್ಮ್‌ಗೆ ಮರಳಿದ ಕ್ಯಾಪ್ಟನ್

4. ರಿಷಭ್ ಪಂತ್: ವಿಕೆಟ್ ಕೀಪರ್ ಬ್ಯಾಟ್ಸ್‌ಮನ್

4. ರಿಷಭ್ ಪಂತ್: ವಿಕೆಟ್ ಕೀಪರ್ ಬ್ಯಾಟ್ಸ್‌ಮನ್

5. ಶ್ರೇಯಸ್ ಅಯ್ಯರ್: ಮಧ್ಯಮ ಕ್ರಮಾಂಕದ ಪ್ರತಿಭಾನ್ವಿತ ಬ್ಯಾಟ್ಸ್‌ಮನ್

6. ಸೂರ್ಯಕುಮಾರ್ ಯಾದವ್: ರನ್ ಮಳೆ ಹರಿಸಲು ಅವಕಾಶಕ್ಕಾಗಿ ಎದುರು ನೋಡುತ್ತಿರುವ ಸೂರ್ಯ

7. ಹಾರ್ದಿಕ್ ಪಾಂಡ್ಯ: ಸ್ಟಾರ್ ಆಲ್ರೌಂಡರ್, ಬಿಗ್ ಹಿಟ್ಟರ್, ಬೌಲಿಂಗ್‌ನಲ್ಲೂ ಸೈ ಎನಿಸಿಕೊಂಡಿರುವ ಆಟಗಾರ

8. ವಾಷಿಂಗ್ಟನ್ ಸುಂದರ್: ಪ್ರತಿಭಾನ್ವಿತ ಆಲ್ರೌಂಡರ್, ಪವರ್ ಪ್ಲೇನಲ್ಲಿ ರನ್ ವೇಗಕ್ಕೆ ಕಡಿವಾಣ ಹಾಕಬಲ್ಲ ಆಫ್‌ಸ್ಪಿನ್ನರ್

9. ಶಾರ್ದೂಲ್ ಠಾಕೂರ್: ಡೆತ್ ಓವರ್ ಚಾಣಾಕ್ಷ ಬೌಲಿಂಗ್ ನಡೆಸುವ ಸ್ಪೆಷಲಿಸ್ಟ್ ವೇಗಿ

10. ಭುವನೇಶ್ವರ್ ಕುಮಾರ್: ದೀರ್ಘಕಾಲದ ಬಳಿಕ ತಂಡ ಕೂಡಿಕೊಂಡಿರುವ ಅನುಭವಿ ವೇಗಿ, ಆರಂಭದಲ್ಲೇ ವಿಕೆಟ್ ಕಬಳಿಸಬಲ್ಲ ವೇಗಿ

11. ಯುಜುವೇಂದ್ರ ಚಹಲ್: ತಂಡದ ಸ್ಪೆಷಲಿಸ್ಟ್ ಸ್ಪಿನ್ನರ್.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.