ಬಾಕ್ಸಿಂಗ್ ಡೇ ಟೆಸ್ಟ್‌: ಟೀಂ ಇಂಡಿಯಾ ಸಂಭಾವ್ಯ ತಂಡದಲ್ಲಿ 5 ಬದಲಾವಣೆ..?

First Published Dec 25, 2020, 10:07 AM IST

ಮೆಲ್ಬರ್ನ್‌: ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಆಘಾತಕಾರಿ ಸೋಲು ಕಂಡಿರುವ ಟೀಂ ಇಂಡಿಯಾ ಡಿಸೆಂಬರ್ 26ರಿಂದ ಆರಂಭವಾಗಲಿರುವ ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯದಲ್ಲಿ ತಿರುಗೇಟು ನೀಡುವ ಲೆಕ್ಕಾಚಾರದಲ್ಲಿದೆ.
ಮೊದಲ ಟೆಸ್ಟ್‌ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದು, ಮೊಣಕೈ ಗಾಯಕ್ಕೆ ತುತ್ತಾಗಿರುವ ವೇಗಿ ಮೊಹಮ್ಮದ್ ಶಮಿ ಕೂಡಾ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ 5 ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ

1. ಮಯಾಂಕ್ ಅಗರ್‌ವಾಲ್: ಟೀಂ ಇಂಡಿಯಾ ಅನುಭವಿ ಆರಂಭಿಕ ಬ್ಯಾಟ್ಸ್‌ಮನ್‌ ಮಯಾಂಕ್ ಮೇಲೆ ಸಾಕಷ್ಟು ನಿರೀಕ್ಷೆಯಿದೆ.

2. ಶುಭ್‌ಮನ್‌ ಗಿಲ್: ಫಾರ್ಮ್‌ ಸಮಸ್ಯೆಯಿಂದ ಬಳಲುತ್ತಿರುವ ಪೃಥ್ವಿ ಶಾ ಬದಲಿಗೆ ಶುಭ್‌ಮನ್‌ ಗಿಲ್‌ಗೆ ಅವಕಾಶ ಸಿಗುವ ಸಾಧ್ಯತೆಯಿದೆ

3. ಚೇತೇಶ್ವರ್ ಪೂಜಾರ: ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಬೇಕಿದೆ

4. ಕೆ.ಎಲ್. ರಾಹುಲ್: ವಿರಾಟ್ ಕೊಹ್ಲಿ ಬದಲಿಗೆ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಬಲ ತುಂಬಬೇಕಿದೆ

5. ಅಜಿಂಕ್ಯ ರಹಾನೆ: ನಾಯಕನಾಗಿ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಆಗಿ ತಂಡಕ್ಕೆ ರಹಾನೆ ಆಸರೆಯಾಗಬೇಕಿದೆ.

6. ರಿಷಭ್‌ ಪಂತ್: ವೃದ್ದಿಮಾನ್ ಸಾಹ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ವಿಫಲವಾಗಿದ್ದು, ಪಂತ್‌ಗೆ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಆಗಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

Ravindra Jadeja

Ravindra Jadeja

8. ರವಿಚಂದ್ರನ್ ಅಶ್ವಿನ್: ಅನುಭವಿ ಆಫ್‌ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡಾ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ

9. ಉಮೇಶ್ ಯಾದವ್: ವೇಗಿ ಉಮೇಶ್ ಯಾದವ್ ಮತ್ತೊಮ್ಮೆ ತಮ್ಮ ಕರಾರುವಕ್ಕಾದ ದಾಳಿ ನಡೆಸಬೇಕಾಗಿದೆ

10. ಜಸ್ಪ್ರೀತ್ ಬುಮ್ರಾ: ಟೀಂ ಇಂಡಿಯಾ ಗೆಲ್ಲಬೇಕಿದ್ದರೆ, ಯಾರ್ಕರ್ ಸ್ಪೆಷಲಿಸ್ಟ್ ಬುಮ್ರಾ ಮತ್ತೊಮ್ಮೆ ಅಬ್ಬರಿಸಬೇಕಿದೆ.

11. ಮೊಹಮ್ಮದ್ ಸಿರಾಜ್: ಮೊಹಮ್ಮದ್ ಶಮಿ ಬದಲಿಗೆ ಸಿರಾಜ್‌ ಬಾಕ್ಸಿಂಗ್ ಡೇ ಟೆಸ್ಟ್‌ಗೆ ತಂಡ ಕೂಡಿಕೊಳ್ಳಬಹುದು.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?