ಸಿಡ್ನಿ ಟೆಸ್ಟ್‌ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ; ಮಯಾಂಕ್‌ಗೆ ಸಿಗುತ್ತಾ ಸ್ಥಾನ..?

First Published Jan 6, 2021, 11:21 AM IST

ಸಿಡ್ನಿ: ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್‌-ಗವಾಸ್ಕರ್ ಟೆಸ್ಟ್‌ ಸರಣಿ ರೋಚಕ ಘಟ್ಟದತ್ತ ಸಾಗುತ್ತಿದ್ದು, ಇದೀಗ ಮೂರನೇ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಜಯಿಸಿದ್ದು ಸಿಡ್ನಿ ಟೆಸ್ಟ್‌ನಲ್ಲಿ ಯಾವ ತಂಡದ ಕೈ ಮೇಲಾಗಲಿದೆ ಎನ್ನುವ ಕುತೂಹಲ ಜೋರಾಗಿದೆ.
ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಸಿಡ್ನಿ ಟೆಸ್ಟ್‌ಗೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ

1. ಶುಭ್‌ಮನ್‌ ಗಿಲ್‌: ಪಾದಾರ್ಪಣೆ ಪಂದ್ಯದಲ್ಲೇ ಆತ್ಮವಿಶ್ವಾಸದಿಂದ ಬ್ಯಾಟಿಂಗ್‌ ಮಾಡಿರುವ ಆಟಗಾರ

2. ಮಯಾಂಕ್‌ ಅಗರ್‌ವಾಲ್‌: ಮೊದಲೆರಡು ಪಂದ್ಯಗಳಲ್ಲಿ ವಿಫಲವಾಗಿದ್ದರೂ ಅಗರ್‌ವಾಲ್‌ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.

3. ಚೇತೇಶ್ವರ್ ಪೂಜಾರ: ಟೆಸ್ಟ್ ಸ್ಪೆಷಲಿಸ್ಟ್‌ ಪೂಜಾರ ಮೇಲೆ ತಂಡದಿಂದ ಬೆಟ್ಟದಷ್ಟು ನಿರೀಕ್ಷೆಯಿದೆ.

4. ಅಜಿಂಕ್ಯ ರಹಾನೆ: ತಂಡದ ನಾಯಕ ಹಾಗೂ ಬ್ಯಾಟಿಂಗ್‌ನಲ್ಲೂ ತಂಡಕ್ಕೆ ಆಸರೆಯಾಗಬೇಕಿದೆ.

5. ರೋಹಿತ್ ಶರ್ಮಾ: ಹನುಮ ವಿಹಾರಿ ಬದಲಿಗೆ ಉಪನಾಯಕ ರೋಹಿತ್ ಶರ್ಮಾ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.

6. ರಿಷಭ್‌ ಪಂತ್: ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌

7. ರವೀಂದ್ರ ಜಡೇಜಾ: ತಂಡದ ಸ್ಟಾರ್ ಆಲ್ರೌಂಡರ್, ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಆಸರೆಯಾಗಬಲ್ಲ ಆಟಗಾರ

8. ರವಿಚಂದ್ರನ್ ಅಶ್ವಿನ್‌: ತಂಡದ ಪ್ರಮುಖ ಸ್ಪಿನ್ ಅಸ್ತ್ರ

9. ಮೊಹಮ್ಮದ್ ಸಿರಾಜ್‌: ಪಾದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ಗಮನ ಸೆಳೆದಿರುವ ಆಟಗಾರ

10. ಟಿ. ನಟರಾಜನ್‌: ವೇಗಿ ಉಮೇಶ್ ಯಾದವ್ ಟೂರ್ನಿಯಿಂದ ಹೊರಬಿದ್ದಿದ್ದು, ಯಾರ್ಕರ್ ಸ್ಪೆಷಲಿಸ್ಟ್ ನಟರಾಜನ್ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.

11. ಜಸ್ಪ್ರೀತ್ ಬುಮ್ರಾ: ಟೀಂ ಇಂಡಿಯಾ ವೇಗದ ಬೌಲಿಂಗ್ ಸಾರಥಿ, ಮೆಲ್ಬರ್ನ್ ಟೆಸ್ಟ್‌ ಗೆಲುವಿನ ರೂವಾರಿ

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?