- Home
- Sports
- Cricket
- ಇಲ್ಲಿದೆ ನೋಡಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ..!
ಇಲ್ಲಿದೆ ನೋಡಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ..!
ಸಿಡ್ನಿ: ಬಹುನಿರೀಕ್ಷಿತ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 27ರಂದು ಮೊದಲ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಲ್ಲಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯಲಿದೆ. ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ ಇಲ್ಲಿದೆ ನೋಡಿ

3.ಮಯಾಂಕ್ ಅಗರ್‌ವಾಲ್:
3.ಮಯಾಂಕ್ ಅಗರ್‌ವಾಲ್:
2. ಶಿಖರ್ ಧವನ್: ಗಬ್ಬರ್ ಸಿಂಗ್ ಖ್ಯಾತಿಯ ಎಡಗೈ ಬ್ಯಾಟ್ಸ್‌ಮನ್‌ಗಳು
2. ಶಿಖರ್ ಧವನ್: ಗಬ್ಬರ್ ಸಿಂಗ್ ಖ್ಯಾತಿಯ ಎಡಗೈ ಬ್ಯಾಟ್ಸ್‌ಮನ್‌ಗಳು
3. ವಿರಾಟ್ ಕೊಹ್ಲಿ: ನಾಯಕ ಹಾಗೂ ತಂಡದ ರನ್ ಮಷೀನ್
3. ವಿರಾಟ್ ಕೊಹ್ಲಿ: ನಾಯಕ ಹಾಗೂ ತಂಡದ ರನ್ ಮಷೀನ್
4. ಶ್ರೇಯಸ್ ಅಯ್ಯರ್: ಪ್ರತಿಭಾನ್ವಿತ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್
4. ಶ್ರೇಯಸ್ ಅಯ್ಯರ್: ಪ್ರತಿಭಾನ್ವಿತ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್
5. ಕೆ.ಎಲ್. ರಾಹುಲ್: ವಿಕೆಟ್ ಕೀಪರ್ ಬ್ಯಾಟ್ಸ್‌ಮನ್
5. ಕೆ.ಎಲ್. ರಾಹುಲ್: ವಿಕೆಟ್ ಕೀಪರ್ ಬ್ಯಾಟ್ಸ್‌ಮನ್
6. ಹಾರ್ದಿಕ್ ಪಾಂಡ್ಯ: ಫಿಂಚ್ ಹಿಟ್ಟರ್, ಡೆತ್ ಓವರ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಬಲ್ಲ ಆಟಗಾರ
6. ಹಾರ್ದಿಕ್ ಪಾಂಡ್ಯ: ಫಿಂಚ್ ಹಿಟ್ಟರ್, ಡೆತ್ ಓವರ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಬಲ್ಲ ಆಟಗಾರ
7. ರವೀಂದ್ರ ಜಡೇಜಾ: ಸ್ಟಾರ್ ಆಲ್ರೌಂಡರ್, ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗಬಲ್ಲ ಆಟಗಾರ
7. ರವೀಂದ್ರ ಜಡೇಜಾ: ಸ್ಟಾರ್ ಆಲ್ರೌಂಡರ್, ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗಬಲ್ಲ ಆಟಗಾರ
8. ಮೊಹಮ್ಮದ್ ಶಮಿ: ತಂಡದ ಮಾರಕ ವೇಗದ ಬೌಲರ್
8. ಮೊಹಮ್ಮದ್ ಶಮಿ: ತಂಡದ ಮಾರಕ ವೇಗದ ಬೌಲರ್
9. ನವದೀಪ್ ಸೈನಿ: ಡೆಲ್ಲಿ ಯುವ ವೇಗಿ
9. ನವದೀಪ್ ಸೈನಿ: ಡೆಲ್ಲಿ ಯುವ ವೇಗಿ
10. ಯುಜುವೇಂದ್ರ ಚಹಲ್: ತಂಡದ ಏಕೈಕ ತಜ್ಞ ಸ್ಪಿನ್ನರ್
10. ಯುಜುವೇಂದ್ರ ಚಹಲ್: ತಂಡದ ಏಕೈಕ ತಜ್ಞ ಸ್ಪಿನ್ನರ್
11. ಜಸ್ಪ್ರೀತ್ ಬುಮ್ರಾ: ಡೆತ್ ಓವರ್ ಸ್ಪೆಷಲಿಸ್ಟ್, ಯಾರ್ಕರ್ ಸ್ಪೆಷಲಿಸ್ಟ್ ವೇಗಿ.
11. ಜಸ್ಪ್ರೀತ್ ಬುಮ್ರಾ: ಡೆತ್ ಓವರ್ ಸ್ಪೆಷಲಿಸ್ಟ್, ಯಾರ್ಕರ್ ಸ್ಪೆಷಲಿಸ್ಟ್ ವೇಗಿ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.