MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಭಾರತಕ್ಕೆ 6ನೇ ಅ19 ವಿಶ್ವಕಪ್ ಟ್ರೋಫಿ, 1988ರಿಂದ 2026ರ ವರೆಗೆ ಕಪ್ ಗೆದ್ದ ತಂಡಗಳ ಫುಲ್ ಲಿಸ್ಟ್

ಭಾರತಕ್ಕೆ 6ನೇ ಅ19 ವಿಶ್ವಕಪ್ ಟ್ರೋಫಿ, 1988ರಿಂದ 2026ರ ವರೆಗೆ ಕಪ್ ಗೆದ್ದ ತಂಡಗಳ ಫುಲ್ ಲಿಸ್ಟ್

ಭಾರತಕ್ಕೆ 6ನೇ ಅ19 ವಿಶ್ವಕಪ್ ಟ್ರೋಫಿ, 1988ರಿಂದ 2026ರ ವರೆಗೆ ಕಪ್ ಗೆದ್ದ ತಂಡಗಳ ಫುಲ್ ಲಿಸ್ಟ್ ಇಲ್ಲಿದೆ. ಗರಿಷ್ಠ ಟ್ರೋಫಿ ಗೆದ್ದ ತಂಡ ಯಾವುದು? ಯಾರೆಲ್ಲಾ ಟ್ರೋಫಿ ಗೆದ್ದಿದ್ದಾರೆ?

1 Min read
Author : Chethan Kumar
Published : Feb 06 2026, 09:18 PM IST
Share this Photo Gallery
  • FB
  • TW
  • Linkdin
  • Whatsapp
15
ಭಾರತಕ್ಕೆ 6ನೇ ವಿಶ್ವಕಪ್ ಟ್ರೋಫಿ
Image Credit : Getty

ಭಾರತಕ್ಕೆ 6ನೇ ವಿಶ್ವಕಪ್ ಟ್ರೋಫಿ

ಭಾರತ ಅಂಡರ್ 19 ವಿಶ್ವಕಪ್ ಟೂರ್ನಿ ಅದ್ಧೂರಿಯಾಗಿ ಅಂತ್ಯಗೊಂಡಿದೆ. ಭಾರತ ದಾಖಲೆಯೊಂದಿಗೆ 6ನೇ ಅಂಡರ್ 19 ವಿಶ್ವಕಪ್ ಟ್ರೋಫಿ ಗೆದ್ದುಕೊಂಡಿದೆ. ವೈಭವ್ ಸೂರ್ಯವಂಶಿ ಸಿಡಿಸಿದ 175 ರನ್ ಮೂಲಕ ಭಾರತ 411 ರನ್ ಸಿಡಿಸಿತ್ತು. ಇಂಗ್ಲೆಂಡ್ 311 ರನ್ ಸಿಡಿಸಿ ಆಲೌಟ್ ಆಗಿದೆ. ಈ ಮೂಲಕ 100 ರನ್ ಗೆಲುವು ದಾಖಲಿಸಿ ಅಂಡರ್ 19 ವಿಶ್ವಕಪ್ ಟ್ರೋಫಿ ಗೆದ್ದುಕೊಂಡಿದೆ.

25
ಗರಿಷ್ಠ ಟ್ರೋಫಿ ಗೆದ್ದ ತಂಡ ಯಾವುದು
Image Credit : Getty

ಗರಿಷ್ಠ ಟ್ರೋಫಿ ಗೆದ್ದ ತಂಡ ಯಾವುದು

ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಬಾರಿ ಟ್ರೋಫಿ ಗೆದ್ದ ತಂಡ ಭಾರತ. ಟೀಂ ಇಂಡಿಯಾ 6ನೇ ಭಾರಿಗೆ ಟ್ರೋಫಿ ಗೆದ್ದುಕೊಂಡಿದೆ. ಅಂಡರ್ 19 ವಿಶ್ವಕಪ್ ಟ್ರೋಫಿ ಲಿಸ್ಟ್

  • ಭಾರತ: 6 ಬಾರಿ
  • ಆಸ್ಟ್ರೇಲಿಯಾ: 4 ಬಾರಿ
  • ಪಾಕಿಸ್ತಾನ: 2 ಬಾರಿ
  • ಬಾಂಗ್ಲಾದೇಶ: 1 ಬಾರಿ
  • ಸೌತ್ ಆಫ್ರಿಕಾ: 1 ಬಾರಿ
  • ಇಂಗ್ಲೆಂಡ್: 1 ಬಾರಿ
  • ವೆಸ್ಟ್ ಇಂಡೀಸ್: 1 ಬಾರಿ

Related Articles

Related image1
ಒಂದೇ ಪಂದ್ಯದಲ್ಲಿ 5 ವಿಶ್ವದಾಖಲೆ, ಕ್ರಿಕೆಟ್ ಜಗತ್ತನ್ನೇ ಬೆಚ್ಚಿ ಬೀಳಿಸಿದ ಯುವ ಆಟಗಾರ ವೈಭವ್
Related image2
15ರ ಪೋರನ ವೈಭವದ ಆಟಕ್ಕ ಒಲಿದ ಕಿರೀಟ, ಭಾರತಕ್ಕೆ 6ನೇ U19 ವಿಶ್ವಕಪ್ ಟ್ರೋಫಿ
35
ದಾಖಲೆ ಬರೆದ ಭಾರತ
Image Credit : BCCI

ದಾಖಲೆ ಬರೆದ ಭಾರತ

ಭಾರತ ಗರಿಷ್ಠ ಟ್ರೋಫಿ ದಾಖಲೆ ಬರೆದಿದೆ. ಇಷ್ಟೇ ಅಲ್ಲ ಕಳೆದ 5 ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ 3 ಬಾರಿ ಟ್ರೋಫಿ ಗೆದ್ದುಕೊಂಡಿದೆ. ಭಾರತ ಅಂಡರ್ ಟೂರ್ನಿಯಲ್ಲೂ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ. ಪ್ರತಿ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪ್ರಾಬಲ್ಯ ಸಾಧಿಸಿದೆ.

45
4 ಬಾರಿ ರನ್ನರ್ ಅಪ್
Image Credit : Getty

4 ಬಾರಿ ರನ್ನರ್ ಅಪ್

ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ 6 ಬಾರಿ ಟ್ರೋಫಿ ಗೆದ್ದಿದ್ದರೆ, 4 ಬಾರಿ ರನ್ನರ್ ಸ್ಥಾನ ಪಡೆದುಕೊಂಡಿದೆ. ಈ ಮೂಲಕ 16 ಏಷ್ಯಾಕಪ್ ಟೂರ್ನಿಯಲ್ಲಿ ಭಾರತ 10 ಬಾರಿ ಫೈನಲ್ ಪ್ರವೇಶಿಸಿದೆ. ರನ್ನರ್ ಅಪ್ ಪ್ರಶಸ್ತಿಯಲ್ಲೂ ಭಾರತ ಗರಿಷ್ಠವಾಗಿದೆ.

55
1988ರಲ್ಲಿ ಆರಂಭಗೊಂಡ ಅಂಡರ್ 19 ವಿಶ್ವಕಪ್
Image Credit : X/BCCI, ICC

1988ರಲ್ಲಿ ಆರಂಭಗೊಂಡ ಅಂಡರ್ 19 ವಿಶ್ವಕಪ್

1988ರಲ್ಲಿ ಅಂಡರ್ 19 ವಿಶ್ವಕಪ್ ಟೂರ್ನಿ ಆರಂಭಗೊಂಡಿತ್ತು. ಮೊದಲ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಟ್ರೋಫಿ ಗೆದ್ದು ದಾಖಲೆ ಬರೆದಿತ್ತು. ರನ್ನರ್ ಅಪ್ ಸ್ಥಾನ ಪಾಕಿಸ್ತಾನದ ಪಾಲಾಗಿತ್ತು. ಭಾರತ ತನ್ನ ಚೊಚ್ಚಲ ಟ್ರೋಫಿ ಗೆದ್ದಿದ್ದು 2000ನೇ ಇಸವಿಯಲ್ಲಿ, ಶ್ರೀಲಂಕಾ ವಿರುದ್ದ ಈ ಸಾಧನೆ ಮಾಡಿತ್ತು.

1988ರಲ್ಲಿ ಆರಂಭಗೊಂಡ ಅಂಡರ್ 19 ವಿಶ್ವಕಪ್

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ವಿಶ್ವಕಪ್
ಕ್ರಿಕೆಟ್
ಟೀಮ್ ಇಂಡಿಯಾ

Latest Videos
Recommended Stories
Recommended image1
ಒಂದೇ ಪಂದ್ಯದಲ್ಲಿ 5 ವಿಶ್ವದಾಖಲೆ, ಕ್ರಿಕೆಟ್ ಜಗತ್ತನ್ನೇ ಬೆಚ್ಚಿ ಬೀಳಿಸಿದ ಯುವ ಆಟಗಾರ ವೈಭವ್
Recommended image2
15ರ ಪೋರನ ವೈಭವದ ಆಟಕ್ಕ ಒಲಿದ ಕಿರೀಟ, ಭಾರತಕ್ಕೆ 6ನೇ U19 ವಿಶ್ವಕಪ್ ಟ್ರೋಫಿ
Recommended image3
ಅಂಡರ್‌-19 ವಿಶ್ವಕಪ್ ಫೈನಲ್‌ನಲ್ಲಿ ಶತಕ ಚಚ್ಚಿದ ವೈಭವ್ ಸೂರ್ಯವಂಶಿ ಎಷ್ಟು ಶ್ರೀಮಂತ ಗೊತ್ತಾ? 14 ವರ್ಷದ ಆಟಗಾರನ ನೆಟ್‌ವರ್ತ್ ಎಷ್ಟು?
Related Stories
Recommended image1
ಒಂದೇ ಪಂದ್ಯದಲ್ಲಿ 5 ವಿಶ್ವದಾಖಲೆ, ಕ್ರಿಕೆಟ್ ಜಗತ್ತನ್ನೇ ಬೆಚ್ಚಿ ಬೀಳಿಸಿದ ಯುವ ಆಟಗಾರ ವೈಭವ್
Recommended image2
15ರ ಪೋರನ ವೈಭವದ ಆಟಕ್ಕ ಒಲಿದ ಕಿರೀಟ, ಭಾರತಕ್ಕೆ 6ನೇ U19 ವಿಶ್ವಕಪ್ ಟ್ರೋಫಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved