MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ರೋಹಿತ್ ಶರ್ಮಾ - ವಿರಾಟ್ ಕೊಹ್ಲಿ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ! ಮತ್ತೆ ಮೈದಾನಕ್ಕಿಳಿಯಲು ರೋ-ಕೋ ಜೋಡಿ ರೆಡಿ

ರೋಹಿತ್ ಶರ್ಮಾ - ವಿರಾಟ್ ಕೊಹ್ಲಿ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ! ಮತ್ತೆ ಮೈದಾನಕ್ಕಿಳಿಯಲು ರೋ-ಕೋ ಜೋಡಿ ರೆಡಿ

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಬಳಿಕ ಕ್ರಿಕೆಟಿಗರು 19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಆಫ್ಘಾನ್ ಎದುರು ಭಾರತ ತಂಡವು ತವರಿನಲ್ಲಿ ಒಂದು ಟೆಸ್ಟ್ ಹಾಗೂ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಏಕದಿನ ಸರಣಿಯಲ್ಲಿ ಕೊಹ್ಲಿ-ರೋಹಿತ್ ಕಣಕ್ಕಿಳಿಯಲಿದ್ದಾರೆ 

1 Min read
Author : Naveen Kodase
Published : Mar 03 2026, 10:44 AM IST
Share this Photo Gallery
  • FB
  • TW
  • Linkdin
  • Whatsapp
16
ರೋಕೋ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ
Image Credit : Asianet News

ರೋಕೋ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಸಾಕಷ್ಟು ಸಮಯದ ಬಳಿಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಭಾರತ ತಂಡದ ಜೆರ್ಸಿಯಲ್ಲಿ ನೋಡೋದು ಯಾವಾಗ ಎಂದು ಕುತೂಹಲದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಬಿಸಿಸಿಐ ಗುಡ್ ನ್ಯೂಸ್ ನೀಡಿದೆ.

26
ಆಫ್ಘಾನಿಸ್ತಾನದಿಂದ ಭಾರತ ಪ್ರವಾಸ
Image Credit : our own

ಆಫ್ಘಾನಿಸ್ತಾನದಿಂದ ಭಾರತ ಪ್ರವಾಸ

ಅಫ್ಘಾನಿಸ್ತಾನ ಕ್ರಿಕೆಟ್‌ ತಂಡ ಜೂನ್‌ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದು, 3 ಏಕದಿನ ಹಾಗೂ ಏಕೈಕ ಟೆಸ್ಟ್‌ ಪಂದ್ಯ ಆಡಲಿದೆ. ಇದರ ಬಗ್ಗೆ ಬಿಸಿಸಿಐ ಸೋಮವಾರ ಮಾಹಿತಿ ಒದಗಿಸಿದೆ.

Related Articles

Related image1
ಭಾರತ ಮಾತ್ರವಲ್ಲ, ಪಾಕಿಸ್ತಾನದಲ್ಲೂ ಸಂಜು ಸ್ಯಾಮ್ಸನ್ ಹವಾ: ವಿರಾಟ್ ಕೊಹ್ಲಿ ಬಳಿಕ ಸಂಜುಗೆ ಪಾಕ್ ಆಟಗಾರರು ಫಿದಾ!
Related image2
26 ಕೋಟಿ ರೂ. ಮನೆ ಖರೀದಿಸಿದ ರೋಹಿತ್ ಶರ್ಮಾ ಪತ್ನಿ! ರಿತಿಕಾ ಸಂಪಾದನೆ ಎಷ್ಟು?
36
ಏಕೈಕ ಟೆಸ್ಟ್ ಜೂನ್ 06ರಿಂದ ಆರಂಭ
Image Credit : Getty

ಏಕೈಕ ಟೆಸ್ಟ್ ಜೂನ್ 06ರಿಂದ ಆರಂಭ

ಏಕೈಕ ಟೆಸ್ಟ್‌ ಪಂದ್ಯ ಜೂನ್‌ 6ರಿಂದ 10ರ ವರೆಗೆ ನವ ಚಂಡೀಗಢದ ಮುಲ್ಲಾನ್‌ಪುರ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಈ ಪಂದ್ಯ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಭಾಗವಾಗಿರುವುದಿಲ್ಲ.

46
ರಣಜಿ ಟ್ರೋಫಿಯಲ್ಲಿ ಮಿಂಚಿದ ಆಟಗಾರರಿಗೆ ಅವಕಾಶ
Image Credit : X/@the_hindu

ರಣಜಿ ಟ್ರೋಫಿಯಲ್ಲಿ ಮಿಂಚಿದ ಆಟಗಾರರಿಗೆ ಅವಕಾಶ

ಇತ್ತೀಚೆಗೆ ಕೊನೆಗೊಂಡ ರಣಜಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕೆಲ ಆಟಗಾರರು ಈ ಪಂದ್ಯಕ್ಕಾಗಿ ಭಾರತ ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದಾರೆ.

56
ಮೂರು ಪಂದ್ಯಗಳ ಏಕದಿನ ಸರಣಿಯ ವೇಳಾಪಟ್ಟಿ
Image Credit : BCCI\Twitter

ಮೂರು ಪಂದ್ಯಗಳ ಏಕದಿನ ಸರಣಿಯ ವೇಳಾಪಟ್ಟಿ

ಇನ್ನು, 3 ಪಂದ್ಯಗಳ ಏಕದಿನ ಸರಣಿ ಜೂ.14ಕ್ಕೆ ಆರಂಭಗೊಳ್ಳಲಿದೆ. ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. 2ನೇ ಪಂದ್ಯ ಜೂ.17ರಂದು ಲಖನೌ ಕ್ರೀಡಾಂಗಣದಲ್ಲಿ ನಡೆಯಲಿದ್ದು, 3ನೇ ಪಂದ್ಯಕ್ಕೆ ಜೂ.20ರಂದು ಚೆನ್ನೈನ ಚೆಪಾಕ್‌ ಕ್ರೀಢಾಂಗಣ ಆತಿಥ್ಯ ವಹಿಸಲಿದೆ ಎಂದು ಬಿಸಿಸಿಐ ತಿಳಿಸಿದೆ.

66
ರೋಕೋ ಜೋಡಿ ಕಮ್‌ಬ್ಯಾಕ್‌
Image Credit : Getty

ರೋಕೋ ಜೋಡಿ ಕಮ್‌ಬ್ಯಾಕ್‌

ಈ ಮೂರು ಏಕದಿನ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಜೆರ್ಸಿ ತೊಟ್ಟು ಮೈದಾನಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ರೋಹಿತ್ ಶರ್ಮಾ
ವಿರಾಟ್ ಕೊಹ್ಲಿ
ಬಿಸಿಸಿಐ
ಟೀಮ್ ಇಂಡಿಯಾ

Latest Videos
Recommended Stories
Recommended image1
2026ರ ಐಪಿಎಲ್ ಟೂರ್ನಿಗೂ ಮುನ್ನ ಆರ್‌ಸಿಬಿ ಫ್ಯಾನ್ಸ್‌ಗೆ ಸಿಹಿ ಸುದ್ದಿ! ಮಹತ್ವದ ಅಪ್‌ಡೇಟ್ಸ್ ಹಂಚಿಕೊಂಡ ಬೆಂಗಳೂರು ಫ್ರಾಂಚೈಸಿ
Recommended image2
ಐಸಿಸಿ ಟಿ20 ವಿಶ್ವಕಪ್ 2026: ಸೆಮಿಫೈನಲ್ ಕದನಕ್ಕೆ ಅಖಾಡ ಸಿದ್ದ! ಫೈನಲ್ ಯಾವಾಗ?
Recommended image3
ಭಾರತ ಮಾತ್ರವಲ್ಲ, ಪಾಕಿಸ್ತಾನದಲ್ಲೂ ಸಂಜು ಸ್ಯಾಮ್ಸನ್ ಹವಾ: ವಿರಾಟ್ ಕೊಹ್ಲಿ ಬಳಿಕ ಸಂಜುಗೆ ಪಾಕ್ ಆಟಗಾರರು ಫಿದಾ!
Related Stories
Recommended image1
ಭಾರತ ಮಾತ್ರವಲ್ಲ, ಪಾಕಿಸ್ತಾನದಲ್ಲೂ ಸಂಜು ಸ್ಯಾಮ್ಸನ್ ಹವಾ: ವಿರಾಟ್ ಕೊಹ್ಲಿ ಬಳಿಕ ಸಂಜುಗೆ ಪಾಕ್ ಆಟಗಾರರು ಫಿದಾ!
Recommended image2
26 ಕೋಟಿ ರೂ. ಮನೆ ಖರೀದಿಸಿದ ರೋಹಿತ್ ಶರ್ಮಾ ಪತ್ನಿ! ರಿತಿಕಾ ಸಂಪಾದನೆ ಎಷ್ಟು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved