ಇನ್‌ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್ ಪಡೆದ ಮೊದಲ ಭಾರತೀಯ ಕೊಹ್ಲಿ!

First Published Mar 2, 2021, 9:53 PM IST

ವಿರಾಟ್ ಕೊಹ್ಲಿಗೆ ವಿಶ್ವದಲ್ಲೇ ಅತೀ ಹೆಚ್ಚು ಅಭಿಮಾನಿಗಳಿದ್ದಾರೆ. ಇದೀಗ  ಇನ್‌ಸ್ಟಾಗ್ರಾಂನಲ್ಲಿ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಬರೋಬ್ಬರಿ 100 ಮಿಲಿಯನ್ ಫಾಲೋವರ್ಸ್ ಹೊಂದಿದ ದಾಖಲೆ ಬರೆದಿದ್ದಾರೆ.