MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಆಫ್ಘಾನಿಸ್ತಾನ ಎದುರಿನ ಸರಣಿ ಮಾತ್ರವಲ್ಲ, ಈ ಮೇಜರ್ ಏಕದಿನ ಸರಣಿಯಿಂದಲೂ ವಿರಾಟ್ ಕೊಹ್ಲಿ ಔಟ್!

ಆಫ್ಘಾನಿಸ್ತಾನ ಎದುರಿನ ಸರಣಿ ಮಾತ್ರವಲ್ಲ, ಈ ಮೇಜರ್ ಏಕದಿನ ಸರಣಿಯಿಂದಲೂ ವಿರಾಟ್ ಕೊಹ್ಲಿ ಔಟ್!

Virat Kohli Injury Update ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಳ್ಳುವುದು ಮತ್ತಷ್ಟು ತಡವಾಗುವ ಸಾಧ್ಯತೆಯಿದೆ. ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಯಿಂದ ಹೊರಗುಳಿದಿರುವ ಕೊಹ್ಲಿ, ಮತ್ತೊಂದು ಮಹತ್ವದ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ. 

1 Min read
Author : Naveen Kodase
Published : Jun 06 2026, 10:43 AM IST
Share this Photo Gallery
  • FB
  • TW
  • Linkdin
  • Whatsapp
16
ಮಂಡಿ ಕೆಳಗಿನ ಸ್ನಾಯು ಸೆಳೆತಕ್ಕೆ ಒಳಗಾಗಿರುವ ಕೊಹ್ಲಿ
Image Credit : ANI

ಮಂಡಿ ಕೆಳಗಿನ ಸ್ನಾಯು ಸೆಳೆತಕ್ಕೆ ಒಳಗಾಗಿರುವ ಕೊಹ್ಲಿ

ಐಪಿಎಲ್‌ ಫೈನಲ್‌ ಪಂದ್ಯದ ವೇಳೆ ಮಂಡಿ ಕೆಳಗಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ತಾರಾ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಅವರು ಮುಂದಿನ ತಿಂಗಳು ನಡೆಯಲಿರುವ ಇಂಗ್ಲೆಂಡ್‌ ಸರಣಿಯಲ್ಲೂ ಆಡುವುದು ಅನುಮಾನ ಎನ್ನುವ ಸುದ್ದಿ ಹೊರ ಬಿದ್ದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಕೊಹ್ಲಿಗೆ ಕನಿಷ್ಠ ಆರು ವಾರಗಳ ರೆಸ್ಟ್‌
Image Credit : Getty

ಕೊಹ್ಲಿಗೆ ಕನಿಷ್ಠ ಆರು ವಾರಗಳ ರೆಸ್ಟ್‌

ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧದ ಸರಣಿ ಆಡುವುದಿಲ್ಲ. ವರದಿಗಳ ಪ್ರಕಾರ, ಕೊಹ್ಲಿ ಗಾಯದಿಂದ ಚೇತರಿಸಿಕೊಳ್ಳಲು ಇನ್ನಷ್ಟು ಸಮಯ ಬೇಕಿದೆ. ಕನಿಷ್ಠ 6 ವಾರಗಳಾದರೂ ತಂಡದಿಂದ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ಅವರು ಅಪ್ಘಾನಿಸ್ತಾನ ಸರಣಿ ಮಾತ್ರವಲ್ಲದೇ ಇಂಗ್ಲೆಂಡ್‌ ಸರಣಿಯಲ್ಲಿ ಕಣಕ್ಕಿಳಿಯುವುದು ಬಹುತೇಕ ಅನುಮಾನ ಎನ್ನಲಾಗಿದೆ.

Related Articles

Related image1
ರೋ-ಕೊ ಫ್ಯಾನ್ಸ್‌ಗೆ ಗುಡ್ ನ್ಯೂಸ್! ಬರೋಬ್ಬರಿ 7 ವರ್ಷಗಳ ನಂತರ 5 ಪಂದ್ಯಗಳ ಏಕದಿನ ಸರಣಿ ಆಡಲಿದೆ ಟೀಂ ಇಂಡಿಯಾ!
Related image2
ವಿರಾಟ್ ಕೊಹ್ಲಿ ಫ್ಯಾನ್ಸ್‌ಗಿದು ಬ್ಯಾಡ್‌ ನ್ಯೂಸ್; ಕಿಂಗ್ ಕೊಹ್ಲಿ ಟೀಂ ಇಂಡಿಯಾದಿಂದ ಔಟ್..!
36
ಜುಲೈ 14ರಿಂದ ಇಂಗ್ಲೆಂಡ್ ಎದುರಿನ ಏಕದಿನ ಸರಣಿ ಆರಂಭ
Image Credit : social media

ಜುಲೈ 14ರಿಂದ ಇಂಗ್ಲೆಂಡ್ ಎದುರಿನ ಏಕದಿನ ಸರಣಿ ಆರಂಭ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಮುಂಬರುವ ಜುಲೈ 14ರಿಂದ ಬರ್ಮಿಂಗ್‌ಹ್ಯಾಮ್‌ನಲ್ಲಿ ಆರಂಭವಾಗಲಿದೆ. ಈ ಮಹತ್ವದ ಸರಣಿಯಿಂದಲೂ ಕೊಹ್ಲಿ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ.

46
ರೋಹಿತ್ ಶರ್ಮಾ ಬಿಸಿಸಿಐ ಸೆಂಟರ್‌ ಆಫ್‌ ಎಕ್ಸ್‌ಲೆನ್ಸ್‌ಗೆ ಫಿಟ್ನೆಸ್‌ ಪರೀಕ್ಷೆ
Image Credit : SOCIAL MEDIA

ರೋಹಿತ್ ಶರ್ಮಾ ಬಿಸಿಸಿಐ ಸೆಂಟರ್‌ ಆಫ್‌ ಎಕ್ಸ್‌ಲೆನ್ಸ್‌ಗೆ ಫಿಟ್ನೆಸ್‌ ಪರೀಕ್ಷೆ

ಮತ್ತೊಂದೆಡೆ ಆಫ್ಘನ್‌ ಸರಣಿಗೆ ಆಯ್ಕೆಯಾಗಿರುವ ರೋಹಿತ್‌ ಶರ್ಮಾ ಇನ್ನೂ ಪೂರ್ಣ ಫಿಟ್‌ ಆಗಿಲ್ಲ. ಅವರು ಜೂನ್‌ 8 ರಿಂದ 3 ದಿನ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್‌ ಆಫ್‌ ಎಕ್ಸ್‌ಲೆನ್ಸ್‌ಗೆ ಫಿಟ್ನೆಸ್‌ ಪರೀಕ್ಷೆಗೆ ಹಾಜರಾಗಲಿದ್ದಾರೆ. ಆ ವರದಿ ಆಧಾರದಲ್ಲಿ ಅವರು ತಂಡ ಕೂಡಿಕೊಳ್ಳುವ ಬಗ್ಗೆ ನಿರ್ಧಾರ ಆಗಲಿದೆ.

56
ಐಪಿಎಲ್ ವೇಳೆ ಗಾಯಗೊಂಡಿದ್ದ ರೋಹಿತ್ ಶರ್ಮಾ
Image Credit : ANI

ಐಪಿಎಲ್ ವೇಳೆ ಗಾಯಗೊಂಡಿದ್ದ ರೋಹಿತ್ ಶರ್ಮಾ

ಇನ್ನು ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೂಡಾ 2026ರ ಐಪಿಎಲ್ ಟೂರ್ನಿಯ ಸಂದರ್ಭದಲ್ಲಿಯೇ ಸ್ನಾಯು ಸೆಳೆತದ ನೋವಿನಿಂದ ಐಪಿಎಲ್‌ನ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದರು.

66
ರೋಹಿತ್ ಶರ್ಮಾ ಫಿಟ್ನೆಸ್ ಪಾಸಾದರಷ್ಟೇ ತಂಡದಲ್ಲಿ ಸ್ಥಾನ?
Image Credit : Asianet News

ರೋಹಿತ್ ಶರ್ಮಾ ಫಿಟ್ನೆಸ್ ಪಾಸಾದರಷ್ಟೇ ತಂಡದಲ್ಲಿ ಸ್ಥಾನ?

ಒಂದು ವೇಳೆ ಶರ್ಮಾ ಫಿಟ್ನೆಸ್ ಪರೀಕ್ಷೆ ಪಾಸಾದರೆ, ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿ ಆರಂಭಕ್ಕೆ ಎರಡು ಬಾಕಿ ಇರುವಾಗ ಭಾರತ ತಂಡ ಕೂಡಿಕೊಳ್ಳಲಿದ್ದಾರೆ. ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜೂನ್ 13ರಿಂದ ಧರ್ಮಶಾಲಾದಲ್ಲಿ ಆರಂಭವಾಗಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಐಪಿಎಲ್
ಟೀಮ್ ಇಂಡಿಯಾ
ವಿರಾಟ್ ಕೊಹ್ಲಿ
Latest Videos
Recommended Stories
Recommended image1
ಇಂದಿನಿಂದ ಭಾರತ vs ಆಫ್ಘಾನಿಸ್ತಾನ ಟೆಸ್ಟ್; ಟೀಂ ಇಂಡಿಯಾ ಪರ 4 ಸ್ಪಿನ್ನರ್ ಕಣಕ್ಕೆ?
Recommended image2
ಮಹಾರಾಜ ಟಿ20 ಟ್ರೋಫಿ ಆಟಗಾರರ ಹರಾಜು: ಕರುಣ್‌ ನಾಯರ್‌ಗೆ ಜಾಕ್‌ಪಾಟ್, ಕೆ ಎಲ್ ರಾಹುಲ್ ಅನ್‌ಸೋಲ್ಡ್!
Recommended image3
ಸಡನ್ನಾಗಿ ಮೆಟ್ರೋದಲ್ಲಿ ಪ್ರಯಾಣ ಮಾಡಿದ ABD, ಮಿ.360 ಸರಳತೆ ಕಂಡು ಅಭಿಮಾನಿಗಳು ಫುಲ್‌ ಖುಷ್‌
Related Stories
Recommended image1
ರೋ-ಕೊ ಫ್ಯಾನ್ಸ್‌ಗೆ ಗುಡ್ ನ್ಯೂಸ್! ಬರೋಬ್ಬರಿ 7 ವರ್ಷಗಳ ನಂತರ 5 ಪಂದ್ಯಗಳ ಏಕದಿನ ಸರಣಿ ಆಡಲಿದೆ ಟೀಂ ಇಂಡಿಯಾ!
Recommended image2
ವಿರಾಟ್ ಕೊಹ್ಲಿ ಫ್ಯಾನ್ಸ್‌ಗಿದು ಬ್ಯಾಡ್‌ ನ್ಯೂಸ್; ಕಿಂಗ್ ಕೊಹ್ಲಿ ಟೀಂ ಇಂಡಿಯಾದಿಂದ ಔಟ್..!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved