MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • Cricket
  • ಆರ್‌ಸಿಬಿಗೆ ಕಪ್ ಗೆದ್ದುಕೊಟ್ಟ ವಿರಾಟ್ ಕೊಹ್ಲಿ ಈಗ ಭಾರತ ತಂಡದಿಂದ ಔಟ್! ರಾಜಸ್ಥಾನ ರಾಯಲ್ಸ್ ಆರಂಭಿಕ ಬ್ಯಾಟರ್‌ಗೆ ಜಾಕ್‌ಪಾಟ್!

ಆರ್‌ಸಿಬಿಗೆ ಕಪ್ ಗೆದ್ದುಕೊಟ್ಟ ವಿರಾಟ್ ಕೊಹ್ಲಿ ಈಗ ಭಾರತ ತಂಡದಿಂದ ಔಟ್! ರಾಜಸ್ಥಾನ ರಾಯಲ್ಸ್ ಆರಂಭಿಕ ಬ್ಯಾಟರ್‌ಗೆ ಜಾಕ್‌ಪಾಟ್!

ಮುಂಬೈ: ಜೂನ್ 13ರಿಂದ ಆರಂಭವಾಗಲಿರುವ ಆಫ್ಘಾನಿಸ್ತಾನ ಎದರಿನ ಮೂರು ಪಂದ್ಯಗಳ ಟಿ20 ಸರಣಿಯಿಂದ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಭಾರತ ತಂಡದಿಂದ ಹೊರಬಿದ್ದಿದ್ದಾರೆ. ಕೊಹ್ಲಿ ಸ್ಥಾನಕ್ಕೆ ಇದೀಗ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ತಂಡ ಕೂಡಿಕೊಂಡಿದ್ದಾರೆ. 

1 Min read
Author : Naveen Kodase
Published : Jun 07 2026, 09:48 AM IST
Share this Photo Gallery
  • FB
  • TW
  • Linkdin
  • Whatsapp
16
ಆಫ್ಘಾನ್ ಎದುರಿನ ಸರಣಿಯಿಂದ ಕೊಹ್ಲಿ ಔಟ್
Image Credit : Getty

ಆಫ್ಘಾನ್ ಎದುರಿನ ಸರಣಿಯಿಂದ ಕೊಹ್ಲಿ ಔಟ್

19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಅನುಭವಿ ಕ್ರಿಕೆಟಿಗ ವಿರಾಟ್ ಕೊಹ್ಲಿ, ಆಫ್ಘಾನಿಸ್ತಾನ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಮತ್ತೋರ್ವ ಪ್ರತಿಭಾನ್ವಿತ ಆಟಗಾರ ತಂಡ ಕೂಡಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ವಿರಾಟ್ ಕೊಹ್ಲಿ ಸ್ಥಾನಕ್ಕೆ ಜೈಸ್ವಾಲ್‌ಗೆ ಮಣೆ
Image Credit : ANI

ವಿರಾಟ್ ಕೊಹ್ಲಿ ಸ್ಥಾನಕ್ಕೆ ಜೈಸ್ವಾಲ್‌ಗೆ ಮಣೆ

ಹೌದು, ತಾರಾ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಗಾಯದ ಕಾರಣದಿಂದ ಅಫ್ಘಾನಿಸ್ತಾನ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಗೆ ಗೈರಾಗಲಿದ್ದು, ಅವರ ಬದಲು ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್‌ರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

Related Articles

Related image1
ಕುಟುಂಬ ತನಗಾಗಿ ಮಾಡಿದ ತ್ಯಾಗಕ್ಕೆ IPL 2026 ಟೂರ್ನಿಯಿಂದ ಬಂದ ₹2.60 ಕೋಟಿ ಹಣದಲ್ಲಿ ಮನೆಯ ಸಾಲ ತೀರಿಸಿದ ಈ ಕ್ರಿಕೆಟಿಗ!
Related image2
IPL 2026 ಫೈನಲ್ ಸೋಲಿನ ಬೆನ್ನಲ್ಲೇ ಈ ಮೂವರಿಗೆ ಗುಜರಾತ್ ಟೈಟಾನ್ಸ್ ಗೇಟ್‌ಪಾಸ್? ಈ ಲಿಸ್ಟ್‌ನಲ್ಲಿದೆ ಅಚ್ಚರಿ ಹೆಸರು
36
ಗಿಲ್ ಜತೆ ಜೈಸ್ವಾಲ್ ಓಪನ್ನರ್?
Image Credit : Getty

ಗಿಲ್ ಜತೆ ಜೈಸ್ವಾಲ್ ಓಪನ್ನರ್?

ಯಶಸ್ವಿ ಜೈಸ್ವಾಲ್ ಏಕದಿನ ಮಾದರಿಯಲ್ಲಿ ಭಾರತ ತಂಡದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಸದ್ಯ ರೋಹಿತ್ ಶರ್ಮಾ ಫಿಟ್ನೆಸ್ ಬಗ್ಗೆ ಪ್ರಶ್ನೆಗಳು ಎದ್ದಿರುವುದರಿಂದ ರೋಹಿತ್ ಕೂಡಾ ಅಲಭ್ಯರಾದರೇ ಗಿಲ್ ಜತೆ ಜೈಸ್ವಾಲ್ ಭಾರತ ಪರ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.

46
ಭಾರತ-ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಸರಣಿ
Image Credit : Getty

ಭಾರತ-ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಸರಣಿ

ಆಫ್ಘಾನಿಸ್ತಾನ ಎದುರಿನ 3 ಪಂದ್ಯಗಳ ಸರಣಿಯ ಮೊದಲ ಪಂದ್ಯಕ್ಕೆ ಧರ್ಮಶಾಲಾ ಆತಿಥ್ಯ ವಹಿಸಲಿದೆ. ಇದಾದ ಬಳಿಕ ಉಭಯ ತಂಡಗಳು ಜೂನ್ 17ರಂದು ಲಖನೌದಲ್ಲಿ ಎರಡನೇ ಪಂದ್ಯವನ್ನಾಡಲಿದೆ. ಇನ್ನು ಜೂನ್ 20ರಂದು ಚೆನ್ನೈನ ಚೆಪಾಕ್‌ ಮೈದಾನದಲ್ಲಿ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯವನ್ನಾಡಲಿದೆ.

56
ಇಂಗ್ಲೆಂಡ್ ಎದುರಿನ ಸರಣಿಗೆ ಕೊಹ್ಲಿ ತಂಡ ಕೂಡಿಕೊಳ್ಳುವ ಸಾಧ್ಯತೆ
Image Credit : ANI

ಇಂಗ್ಲೆಂಡ್ ಎದುರಿನ ಸರಣಿಗೆ ಕೊಹ್ಲಿ ತಂಡ ಕೂಡಿಕೊಳ್ಳುವ ಸಾಧ್ಯತೆ

‘ಕೊಹ್ಲಿ ಬದಲು ಜೈಸ್ವಾಲ್‌ ಅಫ್ಘಾನಿಸ್ತಾನ ಸರಣಿಯಲ್ಲಿ ಆಡಲಿದ್ದಾರೆ. ಇಂಗ್ಲೆಂಡ್‌ ಸರಣಿಗೆ ಕೊಹ್ಲಿ ಫಿಟ್‌ ಆಗಬಹುದು. ಆದರೆ ಖಚಿತವಿಲ್ಲ. ಅವರು ಯಾವಾಗ ಚೇತರಿಸಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಫಿಸಿಯೋಗಳು ಇನ್ನೂ ಮಾಹಿತಿ ನೀಡಿಲ್ಲ’ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಇಂಗ್ಲೆಂಡ್‌ ಸರಣಿ ಇಂಗ್ಲೆಂಡ್‌ ಏಕದಿನ ಜು.13ಕ್ಕೆ ಆರಂಭಗೊಳ್ಳಲಿದೆ.

66
IPL 2026 ಟೂರ್ನಿಯಲ್ಲಿ ಅದ್ಭುತವಾಗಿ ಆಡಿದ್ದ ವಿರಾಟ್ ಕೊಹ್ಲಿ
Image Credit : Asianet News

IPL 2026 ಟೂರ್ನಿಯಲ್ಲಿ ಅದ್ಭುತವಾಗಿ ಆಡಿದ್ದ ವಿರಾಟ್ ಕೊಹ್ಲಿ

ಇತ್ತೀಚೆಗಷ್ಟೇ ನಡೆದ 19ನೇ ಸೀಸನ್ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನದ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಕೊಹ್ಲಿ ಆರ್‌ಸಿಬಿ ಪರ 2026ರ ಐಪಿಎಲ್‌ನಲ್ಲಿ 16 ಪಂದ್ಯಗಳನ್ನಾಡಿ 675 ರನ್ ಸಿಡಿಸಿ ಮಿಂಚಿದ್ದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ವಿರಾಟ್ ಕೊಹ್ಲಿ
ಅಫ್ಘಾನಿಸ್ತಾನ
Latest Videos
Recommended Stories
Recommended image1
ಆಫ್ಘಾನ್ ವಿರುದ್ದದ ಟೆಸ್ಟ್: ಮೊದಲ ದಿನವೇ ಕೆ ಎಲ್ ರಾಹುಲ್, ಶುಭ್‌ಮನ್ ಗಿಲ್ ಅಬ್ಬರದ ಶತಕ!
Recommended image2
ಎಲ್ಲಾ ಖರ್ಚು ವೆಚ್ಚ ಬಿಸಿಸಿಐ ನೋಡಿಕೊಳ್ಳಲಿದೆ, ವೈಭವ್ ಸೂರ್ಯವಂಶಿಗಾಗಿ ಮಹತ್ವದ ನಿರ್ಧಾರ
Recommended image3
ಟೀಂ ಇಂಡಿಯಾಗೆ ಆಯ್ಕೆಯಾಗುತ್ತಿದ್ದಂತೆ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವೈಭವ್ ಸೂರ್ಯವಂಶಿ
Related Stories
Recommended image1
ಕುಟುಂಬ ತನಗಾಗಿ ಮಾಡಿದ ತ್ಯಾಗಕ್ಕೆ IPL 2026 ಟೂರ್ನಿಯಿಂದ ಬಂದ ₹2.60 ಕೋಟಿ ಹಣದಲ್ಲಿ ಮನೆಯ ಸಾಲ ತೀರಿಸಿದ ಈ ಕ್ರಿಕೆಟಿಗ!
Recommended image2
IPL 2026 ಫೈನಲ್ ಸೋಲಿನ ಬೆನ್ನಲ್ಲೇ ಈ ಮೂವರಿಗೆ ಗುಜರಾತ್ ಟೈಟಾನ್ಸ್ ಗೇಟ್‌ಪಾಸ್? ಈ ಲಿಸ್ಟ್‌ನಲ್ಲಿದೆ ಅಚ್ಚರಿ ಹೆಸರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved