ದಾದಾ ಹುಟ್ಟು ಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ದೀದಿ!
ಬಿಸಿಸಿಐ ಅಧ್ಯಕ್ಷ, ಮಾಜಿ ನಾಯಕ ಸೌರವ್ ಗಂಗೂಲಿಗೆ ಹುಟ್ಟು ಹಬ್ಬ ಸಂಭ್ರಮ. 49ನೇ ವಸಂತಕ್ಕೆ ಕಾಲಿಟ್ಟ ಗಂಗೂಲಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಚ್ಚರಿ ಗಿಫ್ಟ್ ನೀಡಿದ್ದಾರೆ.

49ನೇ ವರ್ಷದ ಹುಟ್ಟು ಹಬ್ಬವನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸರಳವಾಗಿ ಆಚರಿಸಿಕೊಂಡಿದ್ದಾರೆ. ಕುಟುಂಬಸ್ಥರ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಇದರ ನಡುವೆ ಗಂಗೂಲಿಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿಶೇಷ ಉಡುಗೊರೆ ನೀಡಿದ್ದಾರೆ.

ಹುಟ್ಟು ಹಬ್ಬ ಆಚರಿಸಿ ವಿಶ್ರಾಂತಿ ಪಡೆಯುತ್ತಿದ್ದ ಸೌರವ್ ಗಂಗೂಲಿ ಮನೆಗೆ ಸಂಜೆ ಮಮತಾ ಬ್ಯಾನರ್ಜಿ ಭೇಟಿ ನೀಡಿದ್ದಾರೆ. ಬಳಿಕ ಗಂಗೂಲಿಗೆ ಹುಟ್ಟು ಹಬ್ಬಕ್ಕೆ ಶುಭಕೋರಿದ್ದಾರೆ.

ಸಂಜೆ 5 ಗಂಟೆಗೆ ಮಮತಾ ಬ್ಯಾನರ್ಜಿ ಗಂಗೂಲಿಗೆ ಮನೆಗೆ ತೆರಳಿ ಹೂಗುಚ್ಚ ನೀಡಿ ಶುಭಕೋರಿದರು. ಬಳಿಕ ವಿಶೇಷ ಬಂಗಾಳ ಸಿಹಿ ತಿಂಡಿ ನೀಡಿದರು.

ಸಂಜೆ ದಿಢೀರ್ ಭೇಟಿ ನೀಡೋ ಮೂಲಕ ಮುಖ್ಯಮಂತ್ರಿ ಮಮತಾ ಗಂಗೂಲಿಗೆ ಸರ್ಪ್ರೈಸ್ ನೀಡಿದರು. ಮಮತಾ ಬ್ಯಾನರ್ಜಿ ಗಂಗೂಲಿ ಮನೆಯಿಂದ ತೆರಳಿದ ಬೆನ್ನಲ್ಲೇ ರಾಜಭವನದಿಂದ ಗಂಗೂಲಿ ಹುಟ್ಟು ಹಬ್ಬಕ್ಕೆ ಹೂಗುಚ್ಚ ಸಹಿತಿ ಶುಭಾಶಯ ಬಂದಿದೆ.

ಕೊರೋನಾ ಕಾರಣ ಈ ಬಾರಿ ಸೌರವ್ ಗಂಗೂಲಿ ಸರಳವಾಗಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಇಷ್ಟೇ ಅಲ್ಲ ಎಲ್ಲರೂ ಸುರಕ್ಷಿತವಾಗಿರಿ ಎಂದು ಸಲಹೆ ನೀಡಿದ್ದಾರೆ.

ಈ ಬಾರಿ ಸೌರವ್ ಗಂಗೂಲಿಗೆ ಹುಟ್ಟು ಹಬ್ಬ ವಿಶೇಷವಾಗಿದೆ. ಕಾರಣ, ಜನವರಿ 2 ರಂದು ಹೃದಯಾಘಾತದಿಂದ ಆಸ್ಪತ್ರೆ ದಾಖಲಾಗಿದ್ದರು. ಸತತ ಚಿಕಿತ್ಸೆ ಬಳಿಕ ಗಂಗೂಲಿ ಗುಣಮುಖರಾಗಿ ಬಿಡುಗಡೆಯಾದರು.

ಇತ್ತೀಚಗೆ ಸೌರವ್ ಗಂಗೂಲಿ ರಾಜಕೀಯ ಸೇರಲಿದ್ದಾರೆ ಅನ್ನೋ ಮಾತುಗಳು ಬಲವಾಗಿ ಕೇಳಿಬಂದಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಗಂಗೂಲಿ, ಬಂಗಾಳ ರಾಜ್ಯಪಾಲ ಜಗದೀಪ್ ದನ್ಕರ್ ಅವರನ್ನು ಭೇಟಿಯಾಗಿದ್ದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.