ಮದುವೆಯಾಗುತ್ತೇನೆಂದು ನಂಬಿಸಿ ಗರ್ಭಿಣಿ ಮಾಡಿದ; ಪಾಕ್ ನಾಯಕನ ಮೇಲೆ ಅತ್ಯಾಚಾರದ ಆರೋಪ..!
First Published Nov 29, 2020, 3:30 PM IST
ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಮೇಲೆ ಯುವತಿಯೊಬ್ಬರು ಅತ್ಯಾಚಾರದ ಆರೋಪ ಮಾಡಿದ್ದಾರೆ. ಪಾಕಿಸ್ತಾನ ಪಾಲಿಗೆ ಆಧುನಿಕ ಕ್ರಿಕೆಟ್‌ನ ರನ್ ಮಷೀನ್ ಎಂದೇ ಗುರುತಿಸಿಕೊಂಡಿರುವ ಬಾಬರ್ ಅಜಂ ಮೇಲೆ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.
26 ವರ್ಷದ ಬಾಬರ್ ಅಜಂ ತಮ್ಮ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪಾಕಿಸ್ತಾನ 3 ಮಾದರಿಯ ತಂಡದ ನಾಯಕನಾಗಿರುವ ಅಜಂ ಮೇಲೆ ಮತ್ತಷ್ಟು ಆರೋಪ ಮಾಡಿದ್ದಾರೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?