ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹ: ಕಾಂಗ್ರೆಸ್‌ ಮುಖಂಡನ ಬಂಧನ

First Published 3, Aug 2020, 12:18 PM

ಬೆಂಗಳೂರು(ಆ.03): ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಆಕ್ಷೇಪಾರ್ಹ ಬರಹ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ(ಭಾನುವಾರ) ನಗರದ ಕಬ್ಬನ್ ಪಾರ್ಕ್ ಪೊಲೀಸರು ಆನಂದ್ ಪ್ರಸಾದ್ ಅವರನ್ನ ಬಂಧಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹ ಬರೆದ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್

ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಬಂಧನ

ಬೆಂಗಳೂರಿನ ಕೆ.ಆರ್.ಪುರಂನ ಆನಂದ್ ಪ್ರಸಾದ್ ನಿವಾಸದಲ್ಲಿ ಅರೆಸ್ಟ್‌

ಆನಂದ್ ಪ್ರಸಾದ್ ಅವರನ್ನ ಬಂಧಿಸಿದ ಕಬ್ಬನ್ ಪಾರ್ಕ್ ಪೊಲೀರು

ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾಸ ವಿರುದ್ಧ ಆಕ್ಷೇಪಾರ್ಹವಾಗಿ ಬರೆದಿದ್ದ ಆನಂದ್ ಪ್ರಸಾದ್

Anand Prasad

Anand Prasad

ಆರೋಪಿ ಆನಂದ್ ಪ್ರಸಾದ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು

ಐಪಿಸಿ ಸೆಕ್ಷನ್ 505 (1)(b), 505(1) (C),153 ಐಪಿಸಿ ಸೆಕ್ಷನ್ ಅಡಿ ಎಫ್ಐಆರ್ ದಾಖಲು

loader