ಬೆಳಗಾವಿ; ಕೊರೋನಾ ರೋಗಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಪಲ್ಟಿ
ಬೆಳಗಾವಿ(ಆ. 09) ಕೊರೊನಾ ಸೋಂಕಿತರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿಯಾಗಿದೆ. ಬೆಳಗಾವಿ ತಾಲೂಕಿನ ಹೊನಗಾ ಬಳಿ ಎನ್‌ಹೆಚ್4 ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಿಂದ ಆ್ಯಂಬುಲೆನ್ಸ್ ತೆರಳುತ್ತಿತ್ತು.

ಅಂಕಲಿ ಗ್ರಾಮದಿಂದ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿಯಾಗಿದೆ.

ಶನಿವಾರ ಸಹ ಎನ್‌ಹೆಚ್4 ರಸ್ತೆಯಲ್ಲಿ ಕಾರು ಪಲ್ಟಿಯಾಗಿತ್ತು ಎನ್‌ಹೆಚ್4 ರಸ್ತೆಯಿಂದ ಸರ್ವೀಸ್ ರಸ್ತೆಯಲ್ಲಿ ಕಾರು ಪಲ್ಟಿಯಾಗಿತ್ತು.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ತಕ್ಷಣ ಬೇರೆ ಆ್ಯಂಬುಲೆನ್ಸ್‌ನಲ್ಲಿ ಕೊರೊನಾ ಸೋಂಕಿತರು ಬಿಮ್ಸ್‌ಗೆ ದಾಖಲು ಮಾಡಲಾಗಿದೆ.

ಅಂಕಲಿ ಗ್ರಾಮದ ಇಬ್ಬರು ಸೋಂಕಿತರನ್ನು ಕರೆತರಲಾಗುತ್ತಿತ್ತು. ಎನ್‌ಹೆಚ್4 ರಸ್ತೆಯಿಂದ ಸರ್ವೀಸ್ ರಸ್ತೆ ಮೇಲೆ ಆ್ಯಂಬುಲೆನ್ಸ್ ಪಲ್ಟಿ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ನಡೆದಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ