Domestic Violence : ಪಾಪಿ ಪತಿ... ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನ ಟೆಕ್ಕಿ ಸುಸೈಡ್
ಬೆಂಗಳೂರು(ಡಿ. 10) ಗಂಡನ ಕಿರುಕುಳಕ್ಕೆ (Domestic Violence) ಬೇಸತ್ತು ಟೆಕ್ಕಿ ಆತ್ಮಹತ್ಯೆಗೆ ( Suicide) ಶರಣಾಗಿದ್ದಾಳೆ. ಬೆಂಗಳೂರಿನ (Bengaluru) ಅಮೃತಹಳ್ಳಿಯ ವೀರಣ್ಣ ಪಾಳ್ಯದಲ್ಲಿ ಘಟನೆ ನಡೆದಿದೆ. ಸಂಗೀತಾ (26) ನೇಣಿಗೆ ಶರಣಾಗಿದ್ದಾರೆ.

ಡೆತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಸಂಗೀತಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಗಂಡನ ವಿನಯ್ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.
Marriage Fraud: 60 ವರ್ಷದ ಮುದುಕನ ಮದುವೆಗೆ ತಂದಿದ್ದ ಸೀರೆ, ತಾಳಿ ಜತೆ ವಧು ಪರಾರಿ..
ಖಾಸಗಿ ಕಂಪನಿಯಲ್ಲಿ ದಂಪತಿಗಳಿಬ್ಬರು ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು.
ಅಮೃತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪತಿ ವಿನಯ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ.
26 ವರ್ಷದ ಸಂಗೀತಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಗೀತಾ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಪೊಲೀಸರು ಹೆಚ್ಚಿನ ವಿವರ ಬಿಟ್ಟುಕೊಟ್ಟಿಲ್ಲ.
ಬದಲಾದ ಆಧುನಿಕ ಜಗತ್ತಿನಲ್ಲಿ ಸಂಬಂಧಳು ಮತ್ತು ಬಾಂಧವ್ಯ ಅತಿ ಬೇಗ ಶಿಥಿಲವಾಗುತ್ತಿವೆ. ಹೊಂದಾಣಿಕೆ ಕೊರತೆ ಕಾಣುತ್ತಿರುವುದು ಸಾಮಾನ್ಯ ಎಂಬ ಸ್ಥಿತಿಗೆ ಬಂದಿದೆ.
ವಿವಾಹ ವಿಚ್ಛೇದನ ಪ್ರಕರಣಗಳೂ ಕೊರೋನಾ ನಂತರದ ಕಾಲದಲ್ಲಿ ಗಣನೀಯ ಏರಿಕೆ ಕಂಡಿವೆ. ಇದೇ ಕಾರಣಕ್ಕೆ ಆಪ್ತ ಸಮಾಲೋಚನೆಯನ್ನು ಗೋವಾ ಸರ್ಕಾರ ಕಡ್ಡಾಯ ಮಾಡಿತ್ತು.
ಪ್ರತಿ ತಿಂಗಳು ದಾಖಲಾಗುತ್ತಿರುವ ವಿಚ್ಛೇದನ ಪ್ರಕರಣಗಳನ್ನು ಪರಿಶೀಲನೆಗೆ ಒಳಪಡಿಸಬೇಕು ಎಂದು ಗೋವಾ ಸರ್ಕಾರ ಈ ಹಿಂದೆಯೇ ಹೇಳಿತ್ತು.
ಗಂಡನ ಕಿರುಕುಳಕ್ಕೆ (Domestic Violence) ಬೇಸತ್ತು ಟೆಕ್ಕಿ ಆತ್ಮಹತ್ಯೆಗೆ ( Suicide) ಶರಣಾಗಿದ್ದಾಳೆ. ಬೆಂಗಳೂರಿನ (Bengaluru) ಅಮೃತಹಳ್ಳಿಯ ವೀರಣ್ಣ ಪಾಳ್ಯದಲ್ಲಿ ಘಟನೆ ನಡೆದಿದೆ. ಸಂಗೀತಾ (26) ನೇಣಿಗೆ ಶರಣಾಗಿದ್ದಾರೆ.
ಗಂಡನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರಿನ ಅಮೃತಹಳ್ಳಿಯ ವೀರಣ್ಣ ಪಾಳ್ಯದಲ್ಲಿ ಘಟನೆ ನಡೆದಿದೆ. ಸಂಗೀತಾ (26) ನೇಣಿಗೆ ಶರಣಾಗಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ