MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Crime
  • Gadag: ಶಿವರಾತ್ರಿ ದಿನವೇ ರಾಮಲಿಂಗೇಶ್ವರ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳು! (ಫೋಟೋ)

Gadag: ಶಿವರಾತ್ರಿ ದಿನವೇ ರಾಮಲಿಂಗೇಶ್ವರ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳು! (ಫೋಟೋ)

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರಿನಲ್ಲಿ ಶಿವರಾತ್ರಿಯ ಸಂಭ್ರಮದ ನಡುವೆಯೇ ರಾಮಲಿಂಗೇಶ್ವರ ಹಾಗೂ ನಂದಿ ವಿಗ್ರಹಗಳನ್ನು ಭಗ್ನಗೊಳಿಸಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾದ ಘಟನೆಯ ವಿವರ ಇಲ್ಲಿದೆ. 

1 Min read
Author : Ravi Janekal
Published : Feb 15 2026, 12:01 PM IST
Share this Photo Gallery
  • FB
  • TW
  • Linkdin
  • Whatsapp
13
ಶಿವರಾತ್ರಿ ದಿನವೇ ರಾಮಲಿಂಗೇಶ್ವರ ಮೂರ್ತಿ ಭಗ್ನ
Image Credit : Asianet News

ಶಿವರಾತ್ರಿ ದಿನವೇ ರಾಮಲಿಂಗೇಶ್ವರ ಮೂರ್ತಿ ಭಗ್ನ

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲೇ ಆಘಾತಕಾರಿ ಘಟನೆಯೊಂದು ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಪುರಾತನ ರಾಮಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಅನಾಮಿಕ ದುಷ್ಕರ್ಮಿಗಳು ದೇವರ ವಿಗ್ರಹಗಳನ್ನು ಭಗ್ನಗೊಳಿಸುವ ಮೂಲಕ ವಿಕೃತಿ ಮೆರೆದಿದ್ದಾರೆ

23
ಪೂಜೆಗೆ ಹೋದಾಗ ಬೆಳಕಿಗೆ ಬಂದ ದುಷ್ಕೃತ್ಯ
Image Credit : Asianet News

ಪೂಜೆಗೆ ಹೋದಾಗ ಬೆಳಕಿಗೆ ಬಂದ ದುಷ್ಕೃತ್ಯ

ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗುರುವಾರವಷ್ಟೇ ದೇವಸ್ಥಾನಕ್ಕೆ ಸುಣ್ಣ-ಬಣ್ಣ ಬಳಿದು ಪೂಜೆಗೆ ಸಿದ್ಧತೆ ಮಾಡಿಕೊಂಡಿದ್ದರು. ಇಂದು ಬೆಳಿಗ್ಗೆ ಎಂದಿನಂತೆ ಭಕ್ತರು ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳಿದಾಗ ವಿಗ್ರಹಗಳು ಭಗ್ನಗೊಂಡಿರುವುದು ಕಂಡುಬಂದಿದೆ. ಇದನ್ನು ಕಂಡು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Related image1
ವಿಜಯಪುರ-ಬೆಂಗಳೂರು ನಡುವಿನ ಬೈಪಾಸ್ ರೈಲು ಮಾರ್ಗಕ್ಕೆ ಆರಂಭದಲ್ಲಿಯೇ ಕೊಕ್ಕೆ? ಗದಗ ಜನರಿಂದ ಅಸ್ತಿತ್ವದ ವಾದ
Related image2
ಗದಗ: ರೈತರಿಗೆ ಕನ್ಯಾ ಕೊಡುವವರಿಗೆ ₹2 ಲಕ್ಷ ಸಹಾಯಧನ ನೀಡಿ: ಸರ್ಕಾರಕ್ಕೆ ಸಿದ್ದನಕೊಳ್ಳದ ಶ್ರೀಗಳು ಮನವಿ
33
ಲಿಂಗ, ನಂದಿ ವಿಗ್ರಹ ವಿರೂಪ
Image Credit : Asianet News

ಲಿಂಗ, ನಂದಿ ವಿಗ್ರಹ ವಿರೂಪ

ದುಷ್ಕರ್ಮಿಗಳು ರಾಮಲಿಂಗೇಶ್ವರ ಲಿಂಗದ ಪಾಣಿಬಟ್ಟಲು ಹಾಗೂ ಎದುರಿಗಿದ್ದ ನಂದಿ ವಿಗ್ರಹದ ಮುಖವನ್ನು ಪೂರ್ಣವಾಗಿ ಧ್ವಂಸಗೊಳಿಸಿದ್ದಾರೆ. ಅಷ್ಟೇ ಅಲ್ಲದೆ, ದೇವಸ್ಥಾನದ ಹಿಂಭಾಗದಲ್ಲಿದ್ದ ಹೊನ್ನತ್ತೆಮ್ಮ ದೇವಿಯ ವಿಗ್ರಹವನ್ನೂ ವಿರೂಪಗೊಳಿಸಿ ವಿಕೃತಿ ಪ್ರದರ್ಶಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಗದಗ
ಕ್ರೈಮ್ ನ್ಯೂಸ್
ದೇವಸ್ಥಾನ
ಮಹಾಶಿವರಾತ್ರಿ

Latest Videos
Recommended Stories
Recommended image1
ಬೆಂಗಳೂರಿನ ನಿವೃತ್ತ ನೇವಿ ಕ್ಯಾಪ್ಟನ್ ಹತ್ಯೆ ಪ್ರಕರಣ: ಹುಟ್ಟಿಸಿದ ತಂದೆ-ತಾಯಿಯನ್ನೇ ಕೊಂದವನ ಕೈಯಲ್ಲೇ ಅಂತ್ಯಸಂಸ್ಕಾರ!
Recommended image2
ಮುತ್ತಿನ ಮತ್ತಿನ ಲೀವ್ ಇನ್ ರಿಲೇಶನ್‌ಶಿಪ್ ದುರಂತ, ಯುವತಿ ನೀರಿನ ಟ್ಯಾಂಕ್‌ನಲ್ಲಿ ಶವವಾಗಿ ಪತ್ತೆ
Recommended image3
ಹಾಸನ: 30 ಲಕ್ಷದ ಒಡವೆ ಧರಿಸಿ ಮದುವೆಗೆ ಬಂದಿದ್ದ ಮಹಿಳೆ ಮಿಸ್ಸಿಂಗ್, ಸ್ಥಳದಲ್ಲಿ ಬ್ಯಾಗ್, ಒಳ ಉಡುಪು ಪತ್ತೆ!
Related Stories
Recommended image1
ವಿಜಯಪುರ-ಬೆಂಗಳೂರು ನಡುವಿನ ಬೈಪಾಸ್ ರೈಲು ಮಾರ್ಗಕ್ಕೆ ಆರಂಭದಲ್ಲಿಯೇ ಕೊಕ್ಕೆ? ಗದಗ ಜನರಿಂದ ಅಸ್ತಿತ್ವದ ವಾದ
Recommended image2
ಗದಗ: ರೈತರಿಗೆ ಕನ್ಯಾ ಕೊಡುವವರಿಗೆ ₹2 ಲಕ್ಷ ಸಹಾಯಧನ ನೀಡಿ: ಸರ್ಕಾರಕ್ಕೆ ಸಿದ್ದನಕೊಳ್ಳದ ಶ್ರೀಗಳು ಮನವಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved