MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Crime
  • ಯುವಕನೊಂದಿಗೆ ಸಂಬಂಧ; ಪತ್ನಿಯ ಕತ್ತು ಸೀಳಿ ಕೊಂದ ಗಂಡ ಅರೆಸ್ಟ್

ಯುವಕನೊಂದಿಗೆ ಸಂಬಂಧ; ಪತ್ನಿಯ ಕತ್ತು ಸೀಳಿ ಕೊಂದ ಗಂಡ ಅರೆಸ್ಟ್

ಯುವಕನೊಂದಿಗೆ ಸಂಬಂಧ: ಪತಿಯೊಬ್ಬ ವ್ಯಭಿಚಾರದ ಶಂಕೆಯಿಂದ ಪತ್ನಿಯನ್ನು ಕೊಲೆಗೈದಿದ್ದಾನೆ. ನಿರಂತರ ಜಗಳದ ಬಳಿಕ ಕುಡಿದ ಅಮಲಿನಲ್ಲಿ ಚಾಕುವಿನಿಂದ ಇರಿದು ಕೊ*ಲೆ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

1 Min read
Author : Mahmad Rafik
Published : Sep 13 2025, 04:23 PM IST
Share this Photo Gallery
  • FB
  • TW
  • Linkdin
  • Whatsapp
14
ಪತ್ನಿಯ ಕೊ*ಲೆ
Image Credit : Asianet News

ಪತ್ನಿಯ ಕೊ*ಲೆ

ತಮಿಳುನಾಡಿನ ಚೆನ್ನೈನ ಮೇಡವಕ್ಕಂನಲ್ಲಿ ವ್ಯಭಿಚಾರದ ಶಂಕೆಯಿಂದ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ದಂಪತಿ ಮಧ್ಯೆ ಆಗಾಗ್ಗೆ ಇದೇ ವಿಷಯವಾಗಿ ಜಗಳ ನಡೆಯುತ್ತಿತ್ತು. ಕುಡಿದ ಅಮಲಿನಲ್ಲಿದ್ದ ಪತಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ.

24
ಕೂಲಿ ಕೆಲಸ ಮಾಡಿಕೊಂಡಿದ್ದ ಆರೋಪಿ
Image Credit : social media

ಕೂಲಿ ಕೆಲಸ ಮಾಡಿಕೊಂಡಿದ್ದ ಆರೋಪಿ

ಸತ್ಯಶೀಲನ್ (38) ಚೆನ್ನೈ ಬಳಿಯ ಮೇಡವಕ್ಕಂನ ವಿಜಯನಗರ ಪಾರ್ಕ್ ಸ್ಟ್ರೀಟ್ ನಿವಾಸಿಯಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದನು. ಸತ್ಯಶೀಲನ್ ಪತ್ನಿ ಮೀನಾ (40) ಈ ಪ್ರದೇಶದಲ್ಲಿ ಮನೆಕೆಲಸ ಮಾಡಿಕೊಂಡಿದ್ದರು. ದಂಪತಿಗೆ 22 ವರ್ಷದ ಮಗ ಮತ್ತು 21 ವರ್ಷದ ಮಗಳಿದ್ದು, ನಾಲ್ವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

Related Articles

Related image1
Now Playing
ಆಂಟಿ ತುಂಬಾ ತುಂಟಿ: ಮದುವೆಯಾಗಿ ಮೂರು ಮಕ್ಕಳಿದ್ರೂ ಅಕ್ರಮ ಸಂಬಂಧ, ಪ್ರಿಯಕರನ ಜತೆ ಎಸ್ಕೇಪ್!
Related image2
ಮೊದಲ ಮದುವೆ ಮುಚ್ಚಿಟ್ಟ ಸೈದುಲ್ಲಾ ಪ್ರೀತಿಸಿ ಎರಡನೇ ಮದುವೆಯಾದ, ಅಕ್ರಮ ಸಂಬಂಧದ ಅನುಮಾನಕ್ಕೆ ಪ್ರೀತಿಯನ್ನೇ ಕೊಂದ!
34
ಯುವಕನೊಂದಿಗೆ ಅಕ್ರಮ ಸಂಬಂಧ
Image Credit : freepik

ಯುವಕನೊಂದಿಗೆ ಅಕ್ರಮ ಸಂಬಂಧ

ಸತ್ಯಶೀಲನ್ ಪತ್ನಿ ಮೀನಾ ಅವರ ಪಕ್ಕದ ಮನೆಯಲ್ಲಿ ವಾಸಿಸುವ ಅರುಣ್ ಎಂಬ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಪತಿ ಮನೆಯಲ್ಲಿ ಇಲ್ಲದ ವೇಳೆಯಲ್ಲಿ ಯುವಕನೊಂದಿಗೆ ಮೀನಾ ಭೇಟಿಯಾಗುತ್ತಿದ್ದಳು. ಈ ವಿಷಯ ಸತ್ಯಶೀಲನ್‌ಗೆ ನೆರೆಹೊರೆಯವರಿಂದ ಗೊತ್ತಾಗಿತ್ತು. ಇದೇ ವಿಷಯವಾಗಿ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು.

44
ಆರೋಪಿ ಬಂಧನ
Image Credit : Asianet News

ಆರೋಪಿ ಬಂಧನ

ಎಂದಿನಂತೆ ಕೆಲಸ ಮುಗಿಸಿ ಸಂಜೆ ಮನೆಗೆ ಹಿಂದಿರುಗಿದ ಸತ್ಯಶೀಲನ್ ಕುಡಿದು ಬಂದಿದ್ದನು. ಅರುಣ್ ವಿಷಯವಾಗಿಯೇ ಹೆಂಡತಿ ಜೊತೆ ಜಗಳ ಮಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದಾಗ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ಮೀನಾಳ ಕತ್ತು ಸೀಳಿ ಕೊಂದಿದ್ದಾನೆ. ರಕ್ತದ ಮಡುವಿನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದು ಮೀನಾಳನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಅಕ್ರಮ ಸಂಬಂಧ
ತಮಿಳುನಾಡು
ಕೊಲೆ
ಕ್ರೈಮ್ ನ್ಯೂಸ್
ಪತ್ನಿ
ಗಂಡ

Latest Videos
Recommended Stories
Recommended image1
Bengaluru Crime: ಕೈಮುಗಿದ್ರೂ ಬಿಡಲಿಲ್ಲ.. ತಲೆಗೆ ಹೊಡೆದು ಮದ್ಯ ಸುರಿದು ವಿಕೃತಿ! ಏನಾಗ್ತಿದೆ ರಾಜ್ಯದಲ್ಲಿ?
Recommended image2
Bangalore: ಆನೇಕಲ್‌ನಲ್ಲಿ ಹದಗೆಟ್ಟ ರಸ್ತೆ, ಸ್ಕೂಟರ್ ಪಲ್ಟಿ, ಜಸ್ಟ್ ಮಿಸ್ ಆದ ಶಾಲಾ ಮಕ್ಕಳು! ಇದೇನಾ ಬ್ರಾಂಡ್ ಬೆಂಗಳೂರು?
Recommended image3
ಬೆಂಗಳೂರು: ವಂಚಕರಿಗೆ ಸ್ನೇಹಿತನ ಖಾತೆ ಮಾರಾಟ, ವಿದ್ಯಾರ್ಥಿಯ ಬ್ಯಾಂಕ್ ಖಾತೆಯಿಂದ ₹7 ಕೋಟಿ ವರ್ಗಾಹಿಸಿ ಮೋಸ! ಕೋಟಿಗಟ್ಟಲೇ ಹಣ ಎಲ್ಲಿಂದ?
Related Stories
Recommended image1
Now Playing
ಆಂಟಿ ತುಂಬಾ ತುಂಟಿ: ಮದುವೆಯಾಗಿ ಮೂರು ಮಕ್ಕಳಿದ್ರೂ ಅಕ್ರಮ ಸಂಬಂಧ, ಪ್ರಿಯಕರನ ಜತೆ ಎಸ್ಕೇಪ್!
Recommended image2
ಮೊದಲ ಮದುವೆ ಮುಚ್ಚಿಟ್ಟ ಸೈದುಲ್ಲಾ ಪ್ರೀತಿಸಿ ಎರಡನೇ ಮದುವೆಯಾದ, ಅಕ್ರಮ ಸಂಬಂಧದ ಅನುಮಾನಕ್ಕೆ ಪ್ರೀತಿಯನ್ನೇ ಕೊಂದ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved