ಹಾಸನ: ನಿಧಿ ಆಸೆಗಾಗಿ ದೇಗುಲದ ಗರ್ಭಗುಡಿ ಬಗೆದ ಖದೀಮರ ಬಂಧನ
ಹಾಸನ(ಜೂ.20): ನಿಧಿ ಆಸೆಗಾಗಿ ಪುರಾತನ ಕಾಲದ ದೇವಾಲಯದಲ್ಲಿ ಗರ್ಭಗುಡಿ ಬಗೆದ ಚೋರರನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನ ಸಹಾಕಾರಿ ಸಂಘಗಳ ಸಹಾಯಕ ಉಪ ನಿಬಂಧಕ ಸೇರಿ ಒಟ್ಟು ಏಳು ಜನರನ್ನ ಪೊಲೀಸರು ಇಂದು(ಭಾನುವಾರ) ಅರೆಸ್ಟ್ ಮಾಡಿದ್ದಾರೆ.

ಹಾಸನ ಜಿಲ್ಲೆ ಆಲೂರು ತಾಲೂಕಿನ ಕೆ.ಹೊಸಕೋಟೆ ಸಮೀಪದ ಪಾರ್ವತಮ್ಮನ ಬೆಟ್ಟದಲ್ಲಿ ನಿಧಿಗಾಗಿ ಶೋಧ

ನಿಧಿ ಆಸೆಗಾಗಿ ದೇವಾಲಯದ ಗರ್ಭಗುಡಿಯನ್ನೇ ಅಗೆದಿದ್ದ ದುಷ್ಟರು

ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದ ದೇವಾಲಯದ ಆಡಳಿತ ಮಂಡಳಿ

ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದ ಪೊಲೀಸರ ಬಲೆಗೆ ಬಿದ್ದ ಖದೀಮರು

ಹಾಸನ ಸಹಕಾರಿ ಸಂಘಗಳ ಉಪ ನಿಬಂಧಕ, ಅರ್ಚಕ, ಜ್ಯೋತಿಷಿಯಿಂದ ಕೃತ್ಯ

ಸಹಕಾರಿ ಸಂಘಗಳ ಉಪ ನಿಬಂಧಕ ನಾರಾಯಣ್, ಅರ್ಚಕ ತಿಪ್ಪೆಸ್ವಾಮಿ, ಜ್ಯೋತಿಷಿ ಮಂಜುನಾಥ್ ಬಂಧನ

ಕೃತ್ಯದಲ್ಲಿ ಭಾಗಿಯಾದ ಚನ್ನರಾಯಪಟ್ಟಣ ಮೂಲದ ಜಯರಾಮ್, ಚೇತನ್, ಮಂಜುನಾಥ್, ಹಾಸನ ಮೂಲದ ಕುಮಾರ್ ಅರೆಸ್ಟ್

ನಾಲ್ಕು ದಿನಗಳ ಹಿಂದೆ ರಾತ್ರೋ ರಾತ್ರಿ ನಿಧಿ ಆಸೆಗಾಗಿ ಬೆಟ್ಟದ ಮೇಲೆ ಶೋಧ ನಡೆಸಿದ್ದ ಖದೀಮರ ತಂಡ

ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ ಪೊಲೀಸರು

ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ