ಗೋವಾ ತೀರದಲ್ಲಿ ಬೆತ್ತಲೆ ತಿರುಗುತ್ತಿದ್ದ ಪೂನಂಗೆ ಶಾಕ್!
ಪಣಜಿ(ನ. 05) ಈ ಪೂನಂ ಪಾಂಡೆ ಅವತಾರಗಳಿಗೆ ಕೊನೆಯೇ ಇಲ್ಲ... ಒಮ್ಮೆ ಗಂಡನ ಮೇಲೆ ಕೇಸ್ ಹಾಕ್ತಾರೆ.. ಅದಾದ ಮೇಲೆ ನಾನು ನೀನು ಜೋಡಿ ಅಂತಾರೆ. ಗೋವಾದಲ್ಲಿ ನೆಲೆಯೂರಿರುವ ಪೂನಂ ಈಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಗೋವಾ ಸರ್ಕಾರಕ್ಕೆ ಸೇರಿದ ಪ್ರದೇಶದಲ್ಲಿ ಬೆತ್ತಲೆ ಪೋಟೋ ಶೂಟ್ ಮಾಡಿಸಿಕೊಳ್ಳುತ್ತಿದ್ದ ಪೂನಂ ಪಾಂಡೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಅತಿಕ್ರಮಣ ಪ್ರದೇಶವೂ ಅಲ್ಲದೇ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿದ ಆರೋಪ ಪೂನಂ ಮೇಲೆ ಇದೆ.

ಗೋವಾದ ಕೆನಕೋನಾ ಟೌನ್ ನಲ್ಲಿನ ಸರ್ಕಾರಿ ಜಾಗದಲ್ಲಿ ಪೂನಂ ಬೆತ್ತಲೆ ಲೋಕ ತೆರೆಯುವ ಯತ್ನ ಮಾಡುತ್ತಿದ್ದರು.

ಕೆನಕೋನಾದ ನಾಗರಿಕರು ಈ ಬಗ್ಗೆ ದೂರು ನೀಡಿದ್ದು ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಪೂನಂ ಪಾಂಡೆಯನ್ನು ರಕ್ಷಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೂ ಸಹ ಸ್ಥಳೀಯರು ಆಗ್ರಹಿಸಿದ್ದರು.

ಪೂನಂ ಪಾಂಡೆ ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಬೆತ್ತಲೆ ವಿಡಿಯೋ ಶೇರ್ ಮಾಡಿಕೊಲ್ಳುವುದಕ್ಕೆ ಹೆಸರುವಾಸಿ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ