MalayalamNewsableKannadaKannadaPrabhaTeluguTamilBanglaHindiMarathimynation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಕ್ರೀಡೆ
• ವೀಡಿಯೋ
• ಮನರಂಜನೆ
• ಜೀವನಶೈಲಿ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ತಂತ್ರಜ್ಞಾನ
• ವಾಣಿಜ್ಯ
• Home
• Automobile
• Deals on Wheels
• 18 ಗಂಟೆಯಲ್ಲಿ 25 ಕಿ.ಮೀ ರಸ್ತೆ ನಿರ್ಮಾಣ; ವಿಶ್ವ ದಾಖಲೆ ಬರೆದ ಭಾರತ!

18 ಗಂಟೆಯಲ್ಲಿ 25 ಕಿ.ಮೀ ರಸ್ತೆ ನಿರ್ಮಾಣ; ವಿಶ್ವ ದಾಖಲೆ ಬರೆದ ಭಾರತ!

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಕೇವಲ 18 ಗಂಟೆಯಲ್ಲಿ 25.54 ಕಿ.ಮೀ ರಸ್ತೆ ನಿರ್ಮಿಸಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

1 Min read
Suvarna News
Published : Feb 28 2021, 06:38 PM IST
Share this Photo Gallery
• FB
• TW
• Linkdin
• Whatsapp
• Google NewsFollow Us
17

ಭಾರತದಲ್ಲಿ ಹೆದ್ದಾರಿ ನಿರ್ಮಾಣ ಕಾರ್ಯ ಹಿಂದೆಂದೂ ಕಾಣದಂತ ರೀತಿಯಲ್ಲಿ ನಡೆಯುತ್ತಿದೆ. ಅತೀ ವೇಗ, ಅತ್ಯಂತ ಗುಣಮಟ್ಟದ ರಸ್ತೆಗಳು ನಿರ್ಮಾಣವಾಗುತ್ತಿದೆ. ಇದೀಗ ಇದೇ ರಸ್ತೆ ನಿರ್ಮಾಣದಲ್ಲಿ ಭಾರತ ದಾಖಲೆ ನಿರ್ಮಿಸುತ್ತಿದೆ.

27

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದೀಗ 18 ಗಂಟೆಯಲ್ಲಿ 25.54 ಕಿಲೋಮೀಟರ್ ರಸ್ತೆ ನಿರ್ಮಿಸಿದೆ. ಇದು ವಿಶ್ವದಲ್ಲೇ ಅತ್ಯಂತ ಕಡಿಮೆ ಅವಧಿಯಲ್ಲಿ ನಿರ್ಮಿಸಿದ ಅತೀ ಉದ್ದದ ರಸ್ತೆ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.

37

ವಿಜಯಪುರ ಹಾಗೂ ಸೋಲಾಪುರದ NH-52 ರಸ್ತೆ ನಿರ್ಮಾಣದಲ್ಲಿ ಈ ದಾಖಲೆ ನಿರ್ಮಾಣವಾಗಿದೆ.  ಸಿಂಗಲ್ ಲೇನ್ ರಸ್ತೆ ನಿರ್ಮಾಣ ಇದೀಗ ಲಿಮ್ಕಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲಾಗಿದೆ.

47

500 ಮಂದಿ ಕಾರ್ಮಿಕರು ಈ ನಿರ್ಮಾಣ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ಪ್ರತಿಯೊಬ್ಬರು ಈ ಅಭಿನಂದನೆಗೆ ಅರ್ಹರಾಗಿದ್ದಾರೆ. ವಿಜಯಪುರ-ಸೋಲಾಪುರದ 110 ಕಿ.ಮೀ ರಸ್ತೆ ಅಕ್ಟೋಬರ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

57

ಬೆಂಗಳೂರು-ವಿಜಯಪುರ- ಔರಂಗಾಬಾದ್-ಗ್ವಾಲಿಯರ್ ಕಾರಿಡಾರ್‌ನ ಒಂದು ಭಾಗವಾದ ಸೋಲಾಪುರ-ವಿಜಾಪುರ ಹೆದ್ದಾರಿ ಪ್ರಯಾಣಿಕರ ಸಂಚಾರ ಸಮಯವನ್ನು  ಕಡಿಮೆ ಮಾಡುತ್ತದೆ . ಇದರ ಜೊತೆಗೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ನೀಡುತ್ತದೆ.

67

ಫೆಬ್ರವರಿ ತಿಂಗಳ ಆರಂಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಂಕ್ರೀಟ್ ರಸ್ತೆಯಲ್ಲೂ ದಾಖಲೆ ನಿರ್ಮಾಣ ಮಾಡಿತ್ತು. 4 ಲೇನ್ ಕಾಂಕ್ರೀಟ್ ಹೆದ್ದಾರಿಯನ್ನು 24 ಗಂಟೆಯಲ್ಲಿ ನಿರ್ಮಿಸಿ ದಾಖಲೆ ಬರೆದಿತ್ತು.

77

ದೇಶದಲ್ಲಿ ನಡೆಯುತ್ತಿರುವ ರಸ್ತೆ ಕಾಮಾಗಾರಿಗಳ ತ್ವರಿತಗತಿಯಲ್ಲಿ ನಡೆಯುತ್ತಿದೆ. ಪ್ರತಿ ದಿನ ಸರಾಸರಿ 30 ಕಿ.ಮೀ ರಸ್ತೆ ನಿರ್ಮಾಣವಾಗುತ್ತಿದೆ ಎಂದು ಈ ಹಿಂದೆ ನಿತಿನ್ ಗಡ್ಕರಿ ಹೇಳಿದ್ದಾರೆ.

About the Author
Suvarna News

Recommended Stories
Top Stories
Asianet
Follow us on
• Facebook
• Twitter
• whatsapp
• YT video
• insta
• Andriod_icon
• IOS_icon
• About Us
• Terms of Use
• Privacy Policy
• CSAM Policy
• Complaint Redressal - Website
• Compliance Report Digital
• Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved