ಪಲಿಮಾರು ಮಠ: 20 ವರ್ಷದ ಶೈಲೇಶ್‌ರಿಗೆ ಪೀಠಾರೋಹಣ

First Published Mar 27, 2019, 4:12 PM IST

ಸುಮಾರು 9 ಶತಮಾನಗಳ ಹಿಂದೆ ದ್ವೈತ ಮತ ಪ್ರವರ್ತಕ ಮತದಮಧ್ವಾಚಾರ್ಯರಿಂದ ಸ್ಥಾಪನೆಯಾದ ಉಡುಪಿಯ 8 ಮಠಗಳಲ್ಲಿ ಮೊದಲನೇ ಮಠ ಪಲಿಮಾರಿಗೆ 20 ವರ್ಷದ ಶಿಷ್ಯನನ್ನು ಉತ್ತರಾಧಿಕಾರಿಯನ್ನಾಗಿ ಶ್ರೀವಿದ್ಯಾಧೀಶ ತೀರ್ಥರು ಆರಿಸಿದ್ದಾರೆ.

ಉಡುಪಿ ಸಮೀಪದ ಕೊಡವೂರು ಗ್ರಾಮದ ಶೈಲೇಶ್ ಉಪಾಧ್ಯಾಯ (20) ನೂತನ ಉತ್ತರಾಧಿಯಾಗಿ ಶ್ರೀಗಳಿಂದ ಘೋಷಣೆ.

ಕೊಡವೂರು ವೇದಮೂರ್ತಿ ಸುರೇಂದ್ರ ಉಪಾದ್ಯಾಯ ಮತ್ತು ಲಕ್ಷ್ಮಿ ಉಪಾಧ್ಯಾಯ ಅವರ ಪುತ್ರ ಶೈಲೇಶ್.

ಋಷಿಕೇಶ ತೀರ್ಥರು ಮಧ್ವಾಚಾರ್ಯದ ಶಿಷ್ಯ, ಪಲಿಮಾರು ಮಠದ ಮೊದಲ ಪೀಠಾಧೀಶರು. ಈಗಿನ ಶ್ರೀವಿದ್ಯಾಧೀಶ ತೀರ್ಥರು ಈ ಪರಂಪರೆಯ 30ನೇ ಪೀಠಾಧೀಶರು.

ಮೇ 9ರಿಂದ 11ರವರೆಗೆ ಸಂನ್ಯಾಸ, ಉತ್ತರಾಧಿಕಾರ, ಪೀಠಾರೋಹಣ ಕಾರ್ಯಕ್ರಮ ನಡೆಯಲಿದೆ.

ಬಾಲ್ಯದಿಂದಲೇ ಸಂನ್ಯಾಸದತ್ತ ಒಲವಿತ್ತು. ಕೃಷ್ಣನ ಮತ್ತು ರಾಮ ಪೂಜೆ ಮಾಡಬೇಕು ಎಂದು ಚಿಕ್ಕಂದಿನಲ್ಲಿಯೇ ಆಸೆ ಇತ್ತು ಕಿರಿಯ ಸ್ವಾಮೀಜಿಯಾಗಿ ಆಯ್ಕೆಯಾದ ಶೈಲೇಶ್‌ಗೆ.

ಸುಮಾರು 9 ಶತಮಾನಗಳ ಹಿಂದೆ ದ್ವೈತ ಮತ ಪ್ರವರ್ತಕ ಮತದಮಧ್ವಾಚಾರ್ಯರಿಂದ ಸ್ಥಾಪನೆಯಾದ ಉಡುಪಿಯ 8 ಮಠಗಳಲ್ಲಿ ಮೊದಲನೇ ಮಠ ಪಲಿಮಾರು.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?