ಉನ್ನತ ಶಿಕ್ಷಣ ಇಲಾಖೆ ಮೀಟಿಂಗ್ ಅಂತ್ಯ: ಸಭೆಯ ಮುಖ್ಯಾಂಶಗಳು ಇಲ್ಲಿವೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು (ಮಂಗಳವಾರ) ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯಲ್ಲಿ ಕೊರೋನಾ ನಡುವೆ ಶೈಕ್ಷಣಿಕ ವರ್ಷ, ಪರೀಕ್ಷೆ ಸೇರಿದಂತೆ ಮಹತ್ವದ ಚರ್ಚೆಗಳು ನಡೆದಿದ್ದು, ಅದರ ಮುಖ್ಯಾಂಶಗಳು ಇಂತಿವೆ.
ಇಂದು (ಮಂಗಳವಾರ) ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಉನ್ನತ ಶಿಕ್ಷಣ ಇಲಾಖೆ ಮೀಟಿಂಗ್ ಅಂತ್ಯವಾಗಿದ್ದು, ಸಭೆಯಲ್ಲಿ ನಡೆದ ಮುಖ್ಯಾಂಶಗಳು ಮುಂದಿನಂತಿವೆ
ನ್ಯಾಕ್ ಮೌಲ್ಯಮಾಪನ ಬಗ್ಗೆ ಚರ್ಚೆ
ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಗ್ಗೆ ಮಾತುಕತೆ
ಪರೀಕ್ಷಾ ಸಿದ್ಧತೆ ಬಗ್ಗೆ ಪ್ರಮುಖ ವಿಚಾರಗಳು ಸಭೆಯಲ್ಲಿ ಚರ್ಚೆ ನಡೆಸಲಾಯ್ತು.
ಆನ್‍ಲೈನ್ ತರಗತಿಗಳ ಮೂಲಕ ಪಠ್ಯಕ್ರಮವನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ