ಪ್ರವಾಹದಲ್ಲಿ ಪುಸ್ತಕಗಳನ್ನು ಕಳೆದುಕೊಂಡಿದ್ದ ವಿದ್ಯಾರ್ಥಿಗಳನ್ನ ಕರೆಯಿಸಿ ನೆರವು ನೀಡಿದ ಸಿಎಂ
ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಹೊಸಕೆರೆಹಳ್ಳಿಯ ಕೆಲ ವಿದ್ಯಾರ್ಥಿಗಳ ನೋಟ್ ಬುಕ್ ಮತ್ತು ಓದುವ ಪುಸ್ತಕ ಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದವು. ಈ ಬಗ್ಗೆ ಮಾಧ್ಯಮಗಳಲ್ಲಿ ಬಂದ ಸುದ್ದಿಯನ್ನು ಗಮನಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕಾವೇರಿ ನಿವಾಸಕ್ಕೆ ವಿದ್ಯಾರ್ಥಿಗಳನ್ನು ಕರೆಯಿಸಿ ಅವರಿಗೆ ನೋಟ್ ಬುಕ್ ಗಳನ್ನು ವಿತರಿಸಿ ಪುಸ್ತಕಗಳನ್ನು ಕೊಂಡುಕೊಳ್ಳಲು ಆರ್ಥಿಕ ನೆರವನ್ನು ನೀಡಿದರು
ಪ್ರವಾಹದಿಂದ ಪುಸ್ತಕಗಳನ್ನು ಕಳೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಪುಸ್ತಕ ಖರೀದಿಸಲು ಆರ್ಥಿಕ ನೆರವು ನೀಡಿದ ಸಿಎಂ ಯಡಿಯೂರಪ್ಪ
ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಹೊಸಕೆರೆಹಳ್ಳಿಯ ಕೆಲ ವಿದ್ಯಾರ್ಥಿಗಳ ನೋಟ್ ಬುಕ್ ಮತ್ತು ಓದುವ ಪುಸ್ತಕ ಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದವು.
ಈ ಬಗ್ಗೆ ಮಾಧ್ಯಮಗಳು ನಿರಂತರವಾಗಿ ಸುದ್ದಿ ಮಾಡಿದ್ದವು.
ಇದನ್ನು ಗಮನಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕಾವೇರಿ ನಿವಾಸಕ್ಕೆ ವಿದ್ಯಾರ್ಥಿಗಳನ್ನು ಕರೆಯಿಸಿ ಅವರಿಗೆ ನೋಟ್ ಬುಕ್ ಗಳನ್ನು ವಿತರಿಸಿ ಪುಸ್ತಕಗಳನ್ನು ಕೊಂಡುಕೊಳ್ಳಲು ಆರ್ಥಿಕ ನೆರವನ್ನು ನೀಡಿದರು
ಅಕ್ಟೋಬರ್ 24 ರಂದು ಸತತ ಸುರಿದ ಧಾರಾಕಾರ ಮಳೆಯಿಂದ ಹಾನಿಗೊಳಗಾಗಿರುವ ಹೊಸಕೇರಿಹಳ್ಳಿ ಹಾಗೂ ಕುಮಾರಸ್ವಾಮಿ ಬಡಾವಣಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.