MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Education
• ಶಿಕ್ಷಣ ನೀತಿಯಿಂದ ಭಾರತ ಜ್ಞಾನದ ಸೂಪರ್‌ ಪವರ್‌ ಆಗಲಿದೆ: ಅಶ್ವತ್ಥ ನಾರಾಯಣ

ಶಿಕ್ಷಣ ನೀತಿಯಿಂದ ಭಾರತ ಜ್ಞಾನದ ಸೂಪರ್‌ ಪವರ್‌ ಆಗಲಿದೆ: ಅಶ್ವತ್ಥ ನಾರಾಯಣ

ಬೆಂಗಳೂರು(ಸೆ.16): ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಬಳಿಕ ಭಾರತ ಜಗತ್ತಿನಲ್ಲಿಯೇ ಜ್ಞಾನದ ‘ಸೂಪರ್‌ ಪವರ್‌’ ಆಗಿ ಹೊರಹೊಮ್ಮಲಿದೆ ಎಂದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

1 Min read
Author : Kannadaprabha News | Asianet News
Published : Sep 16 2020, 07:58 AM IST
Share this Photo Gallery
• FB
• TW
• Linkdin
• Whatsapp
15

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸಹಯೋಗದಲ್ಲಿ ಬೆಂಗಳೂರು ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಅಶ್ವತ್ಥ ನಾರಾಯಣ

25

ಭಾರತದ ಶಿಕ್ಷಣ ವ್ಯವಸ್ಥೆ ಹೇಗಿರಬೇಕು, ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬ ಬಗ್ಗೆ ಸ್ಪಷ್ಟ ಮಾರ್ಗಸೂಚಿ ನೀಡಿರುವ ಶಿಕ್ಷಣ ನೀತಿ, ಇನ್ನು ಕೆಲವೇ ವರ್ಷಗಳಲ್ಲಿ ಭಾರತವನ್ನು ಆಮೂಲಾಗ್ರವಾಗಿ ಬದಲಾಯಿಸಲಿದೆ ಎಂಬ ಅಚಲ ನಂಬಿಕೆ ಇದೆ ಎಂದರು.

35

ನೂತನ ಶಿಕ್ಷಣ ನೀತಿಯಲ್ಲಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಸಂಸ್ಥೆಗಳನ್ನು ರೂಪಿಸುವುದು, ಗುಣಮಟ್ಟದ ಬೋಧನೆ ಹಾಗೂ ಕಲಿಕೆ ಶಿಕ್ಷಣ ನೀತಿಯಲ್ಲಿ ಅಡಕವಾಗಿರುವ ಮಹತ್ವದ ಅಂಶಗಳು. ಇದರ ಜೊತೆಗೆ ಬಹು ವಿಷಯಗಳ ಕಲಿಕೆ ಹಾಗೂ ವಿದ್ಯಾರ್ಥಿಗಳಿಗೆ ಕಲಿಕೆಯ ಅನೇಕ ಆಯ್ಕೆಗಳೂ ಇರುತ್ತವೆ. ಈ ಹಿನ್ನೆಲೆಯಲ್ಲಿ ಬಹುಮುಖ ಪ್ರತಿಭೆಗಳು ಹೊರಬರಲು ಹೊಸ ನೀತಿ ಎಲ್ಲ ರೀತಿಯ ಉತ್ತೇಜನ ನೀಡುತ್ತದೆ ಎಂದು ಹೇಳಿದರು.

45

ಇದೇ ವೇಳೆ ಶಿಕ್ಷಣ ನೀತಿಯ ಜಾರಿ ತರುವ ಸಂಬಂಧ ಮುಖ್ಯವಾಗಿ ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಹೊಸ ಶಿಕ್ಷಣ ನೀತಿ ಅತ್ಯಂತ ಪರಿಣಾಮಕಾರಿಯಾಗಿ ಜಾರಿ ಆಗುವಲ್ಲಿ ವಿಶ್ವವಿದ್ಯಾಲಯಗಳ ಪಾತ್ರ ಮುಖ್ಯವಾಗಿದೆ. ಜೊತೆಗೆ, ಸಮಾಜದ ಪ್ರತಿಯೊಬ್ಬರೂ ಇದಕ್ಕಾಗಿ ಕೆಲಸ ಮಾಡಬೇಕಾಗುತ್ತದೆ ಎಂದರು.

55

ಸಮ್ಮೇಳನದಲ್ಲಿ ಯುಜಿಸಿ ಸದಸ್ಯ ಪೊ›. ಎಂ.ಕೆ. ಶ್ರೀಧರ್‌, ಬೆಂಗಳೂರು ಉತ್ತರ ವಿವಿ ಕುಲಪತಿ ಪೊ›. ಟಿ.ಡಿ. ಕೆಂಪರಾಜು ಪಾಲ್ಗೊಂಡಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ನ್ಯಾಯಾಂಗದ ವಿರುದ್ಧ ಪಿತೂರಿ: ಎನ್‌ಸಿಇಆರ್‌ಟಿ 8ನೇ ತರಗತಿ ಪಠ್ಯಕ್ಕೆ ಸುಪ್ರೀಂ ತಡೆ! ಅಷ್ಟಕ್ಕೂ ಪಾಠದಲ್ಲೇನಿತ್ತು?
Recommended image2
ಮಹಿಳೆಯರ ಕಲಾಕೃತಿಯೂ ಸುರಕ್ಷಿತ ಅಲ್ಲ: ಬಾಲಕ ಮಾಡಿದ್ದೇನು? ಮತ್ತೆ ವೈರಲ್ ಆಗಿ ಚರ್ಚೆಗೆ ಕಾರಣವಾಯ್ತು ವೀಡಿಯೋ
Recommended image3
ಪರೀಕ್ಷೆಗೂ ಮುನ್ನ ದ್ವಿತೀಯ PUC ಮತ್ತು SSLC ಪ್ರಶ್ನೆಪತ್ರಿಕೆ ಲೀಕ್ ಆಯ್ತಾ? ಹಣಕ್ಕೆ ಬೇಡಿಕೆ ಇಟ್ಟು ಇನ್ಸ್ಟಾದಲ್ಲಿ ಪೋಸ್ಟ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved