ಶಾಲಾ-ಕಾಲೇಜುಗಳು ಆರಂಭ: ವಿದ್ಯಾರ್ಥಿಗಳಿಗೆ ವಿಶೇಷ ಸ್ವಾಗತ ಕೋರಿದ ಶಿಕ್ಷಕರು
First Published Jan 1, 2021, 2:40 PM IST
ಕೊರೋನಾ ಹಿನ್ನೆಲೆಯಲ್ಲಿ ಕಳೆದ ಒಂಭತ್ತು ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಆರಂಭವಾಗಿದ್ದು, ಮೊದಲ ದಿನವಾದ ಇಂದು ಮಕ್ಕಳು ಲವಲವಿಕೆಯಿಂದಲೇ ಶಾಲಾ-ಕಾಲೇಜುಗಳಿಗೆ ಆಗಮಿಸುತ್ತಿದ್ದುದು ಕಂಡುಬಂತು. ಕೋವಿಡ್-19 ಮಾರ್ಗಸೂಚಿ ಮೇರೆಗೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ರಾಜ್ಯಾದ್ಯಂತ ಇಂದಿನಿಂದ ಆರಂಭವಾದ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇನ್ನು ಬಹಳ ದಿನಗಳ ನಂತರ ಶಾಲೆ ಆಗಮಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಣ ವಿಶೇಷವಾಗಿ ಸ್ವಾಗತಕೋರಿದರು.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?