ಪ್ರತಿ ರೋಗಿಗಳನ್ನು ಕುಟುಂಬ ಸದಸ್ಯರಂತೆ ಭಾವಿಸಿ: ಸಚಿವ ಸುಧಾಕರ್‌

First Published Feb 17, 2021, 8:25 AM IST

ಬೆಂಗಳೂರು(ಫೆ.17): ವೈದ್ಯರು ಪ್ರತಿ ರೋಗಿಯನ್ನು ತಮ್ಮ ಕುಟುಂಬ ಸದಸ್ಯರಂತೆ ಕಂಡು ಸೇವೆ ನೀಡಿದರೆ, ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ ನಿರೀಕ್ಷಿತ ಸೇವೆ ನೀಡಲು ಸಾಧ್ಯವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್‌ ತಿಳಿಸಿದ್ದಾರೆ.