ಭಾರೀ ಜನ ಬೆಂಬಲದೊಂದಿಗೆ ಮೈಸೂರು ’ಸಿಂಹ’ ನಾಮಪತ್ರ ಸಲ್ಲಿಕೆ
ಮೈಸೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ್ ಸಿಂಹ ಕಣಕ್ಕಿಳಿಯಲಿದ್ದಾರೆ. ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಇಲ್ಲಿದೆ ಪ್ರತಾಪ್ ಸಿಂಹರ ಫೋಟೋಗಳು.
17

ಸುತ್ತೂರು ಮಠಕ್ಕೆ ಭೇಟಿ ನೀಡಿ ದೇವರ ಮುಂದೆ ಪ್ರಾರ್ಥನೆ ಸಲ್ಲಿಸುತ್ತಿರುವ ಪ್ರತಾಪ್ ಸಿಂಹ

27
ಸುತ್ತೂರು ಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರಿಂದ ಆಶೀರ್ವಾದ

37
ಮೈಸೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಸೋಮನಾಥ ಸ್ವಾಮೀಜಿಯವರಿಂದ ಆಶೀರ್ವಾದ ಪಡೆಯುತ್ತಿರುವುದು

47
ಮೈಸೂರು ಬಿಜಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೂ ಮುನ್ನ ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು

57
ನಾಮಪತ್ರ ಸಲ್ಲಿಕೆ ವೇಳೆ ಬೆಂಬಲಿಗರು
ನಾಮಪತ್ರ ಸಲ್ಲಿಕೆ ವೇಳೆ ಬೆಂಬಲಿಗರು
67
ಬಿಜೆಪಿ ನಾಯಕರಾದ ಆರ್ ಅಶೋಕ್, ರಾಮದಾಸ್ ಜೊತೆ ಪ್ರತಾಪ್ ಸಿಂಹ ಭರ್ಜರಿ ಪ್ರಚಾರ

77
ಪ್ರತಾಪ್ ಸಿಂಹ ನಾಮಪತ್ರ ಸಲ್ಲಿಕೆ ವೇಳೆ ನೆರೆದ ಜನಸ್ತೋಮ

Latest Videos