ಬಿಕಿನಿ ಬಿಟ್ಟು ಹಳದಿ ಸೀರೆಯಲ್ಲಿ ಪೋಸ್ ನೀಡಿದ ಸೋನು ಗೌಡ: ನಿನ್ನ ಸೊಂಟ ಬಾರಿ ಡೇಂಜರೆಂದ ಫ್ಯಾನ್ಸ್!
ಕಾಮಾಲೆ ಕಣ್ಣಿಗೆ ಕಾಣುವುದೆಲ್ಲ ಹಳದಿಯೇ ಎನ್ನುವುದು ಲೋಕರೂಢಿ. ಅದನ್ನು ಹೇಳುವ ರೀತಿಯಲ್ಲಿಯೇ ಹಳದಿ ಸೀರೆಯುಟ್ಟು ಹಳದಿ ಕಂಗಳಿಗೆ ಉತ್ತರಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಸೋನು ಫೋಟೋಗಳು ಸಖತ್ ವೈರಲ್ ಆಗಿದೆ.
ಮಾಲ್ದೀವ್ಸ್ ಟ್ರಿಪ್ನಲ್ಲಿರೋ ಬಿಗ್ ಬಾಸ್ ಮಾಜಿ ಸ್ಪರ್ಧಿ ಸೋನು ಗೌಡ ಒಂದರ ಮೇಲೊಂದು ಸಖತ್ ಬೋಲ್ಡ್ ಫೋಟೋಸ್ ಶೇರ್ ಮಾಡುತ್ತಲೇ ಇದ್ದಾರೆ. ಆ ಫೋಟೋಗಳು ಕೂಡ ಸಖತ್ ವೈರಲ್ ಆಗುತ್ತಿವೆ.
ಜೊತೆಗೆ ನೆಗೆಟಿವ್ ಕಾಮೆಂಟ್ ಗಳ ಮಹಾಪುರವೇ ಹರಿದು ಬರುತ್ತಿವೆ. ಇಂತಹ ಕಾಮೆಂಟ್ಗಳಿಗೆ ಉತ್ತರ ಕೊಡುವಂತೆ ಮತ್ತೊಂದು ಫೋಟೋ ಶೇರ್ ಮಾಡಿದ್ದಾರೆ. ಆ ಫೋಟೋದಲ್ಲಿ ಅವರು ಹಳದಿ ಸೀರೆ ತೊಟ್ಟಿದ್ದಾರೆ.
ಕಾಮಾಲೆ ಕಣ್ಣಿಗೆ ಕಾಣುವುದೆಲ್ಲ ಹಳದಿಯೇ ಎನ್ನುವುದು ಲೋಕರೂಢಿ. ಅದನ್ನು ಹೇಳುವ ರೀತಿಯಲ್ಲಿಯೇ ಹಳದಿ ಸೀರೆಯುಟ್ಟು ಹಳದಿ ಕಂಗಳಿಗೆ ಉತ್ತರಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಸೋನು ಫೋಟೋಗಳು ಸಖತ್ ವೈರಲ್ ಆಗಿದೆ.
ತೆಳುವಾದ ಹಳದಿ ಸೀರೆಯಲ್ಲಿ ಮತ್ತೆ ಹಾಟ್ ಹಾಟ್ ಆಗಿ ಸೋನು ಕಾಣಿಸಿಕೊಂಡಿದ್ದು, ನೀವು ಏನೇ ಕಾಮೆಂಟ್ ಬರೆದರೂ ನಾನು ಇರುವುದೇ ಹೀಗೆ ಎಂದು ಸಾರಿದ್ದಾರೆ. ಈ ಹಿಂದೆಯೂ ಅವರು ಮಾಲ್ಡೀವ್ಸ್ ವೆಕೇಷನ್ ಎಂಜಾಯ್ ಮಾಡಿದ್ದರು.
ಆ ವಿವರವನ್ನು ಫೋಟೋಗಳ ಮೂಲಕ ಹಂಚಿಕೊಂಡಿದ್ದರು. ಒಳ ಉಡುಪಿನ ಫೋಟೋ ಶೇರ್ ಮಾಡಿ ವಿಚಿತ್ರ ಪೋಸ್ ಕೊಟ್ಟಿದ್ದ ನಟಿ ಬಿಕಿನಿ ಫೋಟೋ ಕೂಡ ಶೇರ್ ಮಾಡಿದ್ದರು. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದವು.
ಇನ್ಸ್ಟಾಗ್ರಾಂನಲ್ಲಿ ಸೋನು ಗೌಡ ಹಂಚಿಕೊಂಡಿರುವ ಫೋಟೋ ಸಖತ್ ವೈರಲ್ ಆಗಿದೆ. ಜನರು ಲವ್ಲಿ, ಸ್ವೀಟಿ, ಕ್ವೀನ್ ಆಫ್ ಮಾಲ್ದೀವ್ಸ್, ಸೋನು ಎನ್ ಅದು ನಿನ್ನ ಸೊಂಟ ಸೂಪರ್ ಬಾರಿ ಡೇಂಜರು, ಸೆಕ್ಸೀ ಎಂದೆಲ್ಲಾ ಕಮೆಂಟಿಸಿದ್ದಾರೆ.
ಕೆಲ ದಿನದ ಹಿಂದೆ ಸೋನು ತುಂಡುಡುಗೆ ತೊಟ್ಟ ಫೋಟೋವನ್ನು ಪೋಸ್ಟ್ ಮಾಡಿದ್ದರು. ನೀಲಿ ಸ್ಕರ್ಟ್ ತೊಟ್ಟು ಕೈಯಿಂದ ಮೈ ಮುಚ್ಚಿಕೊಂಡ ಫೋಟೋಸ್ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬಿಗ್ ಬಾಸ್ ಬೆಡಗಿ ಸೋನು ಗೌಡ ಈ ಹಿಂದೆ ಕೆಂಪು ಬಣ್ಣದ ಬಿಕಿನಿಯಲ್ಲಿ ಹಾಗೂ ಬೆಡ್ರೂಮ್ನಲ್ಲಿ ಹಳದಿ ಬಣ್ಣದ ಡ್ರೆಸ್ನಲ್ಲಿ ಕಾಣಿಸಿಕೊಂಡಿದ್ದು, ಕ್ಯಾಮೆರಾ ಕಣ್ಣಿಗೆ ಸಖತ್ ಹಾಟ್ ಆಗಿ ಪೋಸ್ ನೀಡಿದ್ದರು.