ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಬಾಲಿವುಡ್‌ ಸೆಲೆಬ್ರಿಟಿಗಳು!

First Published Apr 29, 2019, 3:27 PM IST

ಲೋಕಸಭಾ ಚುನಾವಣೆಗೆ ಮುಂಬೈನಲ್ಲಿ 4 ನೇ ಹಂತದ ಮತದಾನ ನಡೆಯುತ್ತಿದ್ದು ಚಿತ್ರ ನಟ-ನಟಿಯರು ತಮ್ಮ ಕರ್ತವ್ಯ ನಿಭಾಯಿಸಿದ್ದಾರೆ.