ನಿಖಿಲ್ ಮದುವೆಯಾಗೋ ಹುಡುಗಿ ರೇವತಿ ಏನ್ ಓದಿದ್ದಾರೆ? ಏನ್ ಮಾಡ್ತಿದ್ದಾರೆ?

First Published 28, Jan 2020, 7:34 PM IST

ಕಳೆದ ಎರಡು ದಿನಗಳಿಂದ ನಿಖಿಲ್ ಕುಮಾರಸ್ವಾಮಿ ಮದುವೆಯದ್ದೇ ದೊಡ್ಡ ಸುದ್ದಿ. ಹಾಗಾದರೆ ನಿಖಿಲ್ ಮದುವೆಯಾಗುತ್ತಿರುವ ಹುಡುಗಿ ಯಾರು? ಆಕೆಯ ಹಿನ್ನೆಲೆ ಏನು? ಇಲ್ಲಿದೆ ಸಂಪೂರ್ಣ ವಿವರ.

ರೇವತಿ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರಿಗೆ ಸಂಬಂಧದಲ್ಲಿ ಮೊಮ್ಮಗಳಾಗುತ್ತಾರೆ.

ರೇವತಿ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರಿಗೆ ಸಂಬಂಧದಲ್ಲಿ ಮೊಮ್ಮಗಳಾಗುತ್ತಾರೆ.

ರೇವತಿ ಎಂಸಿಎ ಪದವೀಧರೆ.

ರೇವತಿ ಎಂಸಿಎ ಪದವೀಧರೆ.

ಸ್ನೇಹಿತರೊಂದಿಗೆ ರೇವತಿ

ಸ್ನೇಹಿತರೊಂದಿಗೆ ರೇವತಿ

ಬೆಂಗಳೂರಿನ ಮಲ್ಲತಳ್ಳಿಯಲ್ಲಿರುವ ವಧುವಿನ ಮನೆಗೆ ದೇವೇಗೌಡರು, ಅವರ ಪತ್ನಿ, ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ದೇವೇಗೌಡರ ಪುತ್ರಿಯರಾದ ಅನುಸೂಯ, ಶೈನಜಾ ಭೇಟಿ ನೀಡಿ ಮಾತುಕತೆ ನಡೆಸಿದ್ದರು.

ಬೆಂಗಳೂರಿನ ಮಲ್ಲತಳ್ಳಿಯಲ್ಲಿರುವ ವಧುವಿನ ಮನೆಗೆ ದೇವೇಗೌಡರು, ಅವರ ಪತ್ನಿ, ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ದೇವೇಗೌಡರ ಪುತ್ರಿಯರಾದ ಅನುಸೂಯ, ಶೈನಜಾ ಭೇಟಿ ನೀಡಿ ಮಾತುಕತೆ ನಡೆಸಿದ್ದರು.

ನಿಖಿಲ್ ಕುಮಾರಸ್ವಾಮಿ ಅವರನ್ನು ಮದುವೆಯಾಗಲಿರುವ ರೇವತಿ.

ನಿಖಿಲ್ ಕುಮಾರಸ್ವಾಮಿ ಅವರನ್ನು ಮದುವೆಯಾಗಲಿರುವ ರೇವತಿ.

loader