‘ಕಿರಿಕ್ ಹುಡುಗ’ನಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ

First Published 6, Jun 2019, 12:36 PM IST

ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ, ಯುವ ನಿರ್ದೇಶಕ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅವರ ಅಪರೂಪದ ಫೋಟೋಗಳು ಇಲ್ಲಿವೆ ನೋಡಿ. 

ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಜೂ. 6, 1983 ಹುಟ್ಟಿದ ದಿನ

ಮೂಲತಃ ಉಡುಪಿಯವರು. ಎನ್ ಎಂ ಎ ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಎಂಜಿನೀಯರಿಂಗ್ ಮಾಡಿದ್ದಾರೆ.

‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಒಂದು ಲುಕ್

‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಒಂದು ಲುಕ್

ರಶ್ಮಿಕಾ ಮಂದಣ್ಣ ಜೊತೆ ನಟಿಸಿದ ’ಕಿರಿಕ್ ಪಾರ್ಟಿ‘ ಸೂಪರ್ ಹಿಟ್ ಆಯ್ತು. ಇವರಿಬ್ಬರ ಜೋಡಿ ಕೂಡಾ ಮೋಡಿ ಮಾಡಿತು.

ಪ್ರಮುಖ ಸೆಲಬ್ರಿಟಿಗಳ ಜೊತೆ ರಕ್ಷಿತ್ ಶೆಟ್ಟಿ

ಪ್ರಮುಖ ಸೆಲಬ್ರಿಟಿಗಳ ಜೊತೆ ರಕ್ಷಿತ್ ಶೆಟ್ಟಿ

ನಾಯಿ ಮರಿಗಳೆಂದರೆ ಸಿಕ್ಕಾಪಟ್ಟೆ ಇಷ್ಟ.

ನಾಯಿ ಮರಿಗಳೆಂದರೆ ಸಿಕ್ಕಾಪಟ್ಟೆ ಇಷ್ಟ.

2015 ರಲ್ಲಿ ಉಳಿದವರು ಕಂಡಂತೆ ಸಿನಿಮಾಗೆ ಫಿಲ್ಮ್ ಫೇರ್ ಪ್ರಶಸ್ತಿಯಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದಿದ್ದಾರೆ.

loader