MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • ಮುಂಬೈ ವಿವಿ ಆಹ್ವಾನ ರದ್ದತಿಗೆ 'ವಿಶ್ವಗುರು' ಕಾರಣ: ನಟ ನಾಸಿರುದ್ದೀನ್‌ ಶಾ ಕಿಡಿ

ಮುಂಬೈ ವಿವಿ ಆಹ್ವಾನ ರದ್ದತಿಗೆ 'ವಿಶ್ವಗುರು' ಕಾರಣ: ನಟ ನಾಸಿರುದ್ದೀನ್‌ ಶಾ ಕಿಡಿ

ಹಿರಿಯ ನಟ ನಾಸಿರುದ್ದೀನ್‌ ಶಾ ಅವರನ್ನು ಮುಂಬೈ ವಿಶ್ವವಿದ್ಯಾಲಯವು ತನ್ನ ಜಷನ್‌-ಎ-ಉರ್ದು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಕೊನೆಯ ಕ್ಷಣದಲ್ಲಿ ನಿರಾಕರಿಸಿದೆ. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನಟ, ತಾನು 'ವಿಶ್ವಗುರು'ವನ್ನು ಟೀಕಿಸಿದ್ದೇ ಈ ನಿರ್ಧಾರಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

1 Min read
Author : Kannadaprabha News
Published : Feb 05 2026, 10:28 PM IST
Share this Photo Gallery
  • FB
  • TW
  • Linkdin
  • Whatsapp
14
ಜಷನ್‌ ಎ ಉರ್ದು ಕಾರ್ಯಕ್ರಮ
Image Credit : Social Media

ಜಷನ್‌-ಎ-ಉರ್ದು ಕಾರ್ಯಕ್ರಮ

ಮುಂಬೈ ವಿಶ್ವವಿದ್ಯಾಲಯವು ತನ್ನ ಜಷನ್‌-ಎ-ಉರ್ದು ಕಾರ್ಯಕ್ರಮಕ್ಕೆ ಹಿರಿಯ ನಟ ನಾಸಿರುದ್ದೀನ್‌ ಶಾ ಅವರನ್ನು ಆಹ್ವಾನಿಸಿ, ಕೊನೆಯ ಕ್ಷಣದಲ್ಲಿ ಆಹ್ವಾನ ನಿರಾಕರಿಸಿದೆ. ಇದಕ್ಕೆ ನಟ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದಕ್ಕೆ ನಾನು ‘ವಿಶ್ವಗುರು’ವನ್ನು ಟೀಕಿಸುವುದೇ ಕಾರಣ ಎಂದು ಪ್ರಧಾನಿ ಮೋದಿ ಹೆಸರು ಹೇಳದೆಯೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

24
ಆಹ್ವಾನ ಬಂದಿತ್ತು
Image Credit : @Naseeruddin Shah

ಆಹ್ವಾನ ಬಂದಿತ್ತು

ಈ ಕುರಿತು ಪತ್ರಿಕೆಯೊಂದರಲ್ಲಿ ಲೇಖನ ಬರೆದಿರುವ ನಟ ನಾಸೀರ್ ಅ‍ವರು, ‘ವಿವಿಯ ಉರ್ದು ವಿಭಾಗ ಫೆ.1ರಂದು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ನನಗೆ ವಿದ್ಯಾರ್ಥಿಗಳ ಜತೆಗೆ ಬೆರೆಯುವುದು ಇಷ್ಟ ಎಂದು ಹೇಳಿಕೊಂಡಿದ್ದಾರೆ.

Related Articles

Related image1
ಫ್ರೆಬ್ರವರಿ 6ಕ್ಕೆ 'Pariksha Pe Charcha': ವಿದ್ಯಾರ್ಥಿನಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
Related image2
ಅಕ್ರಮ ವಲಸಿಗರ ರಕ್ಷಣೆಗೆ ಮಮತಾ ಬ್ಯಾನರ್ಜಿ ಕೋರ್ಟ್ ಮೆಟ್ಟಿಲೇರುತ್ತಿದ್ದಾರೆ: ಪ್ರಧಾನಿ ಮೋದಿ
34
ನಾಸಿರುದ್ದೀನ್‌ ಶಾ ಅಸಮಾಧಾನ
Image Credit : Social Media

ನಾಸಿರುದ್ದೀನ್‌ ಶಾ ಅಸಮಾಧಾನ

ಆದರೆ, ಜ.31ರ ರಾತ್ರಿ ನನಗೆ ಕರೆ ಮಾಡಿ ಆಹ್ವಾನ ನಿರಾಕರಿಸಲಾಯಿತು. ಬಳಿಕ ನಾನೇ ಕಾರ್ಯಕ್ರಮದಿಂದ ದೂರವುಳಿದೆ ಎಂದು ಹೇಳಲಾಯಿತು’ ಎಂದು ನಟ ಹಿರಿಯ ನಟ ನಾಸಿರುದ್ದೀನ್‌ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

44
ಟೀಕಿಸಿದ್ದಕ್ಕಾಗಿಯೇ ವಿವಿ ಆಹ್ವಾನ ನಿರಾಕರಣೆ
Image Credit : Social Media

ಟೀಕಿಸಿದ್ದಕ್ಕಾಗಿಯೇ ವಿವಿ ಆಹ್ವಾನ ನಿರಾಕರಣೆ

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿರುವ ಶಾ, ‘ಸ್ವಯಂಘೋಷಿತ ವಿಶ್ವಗುರುವನ್ನು ನಾನು ಯಾವತ್ತೂ ಹೊಗಳಿಲ್ಲ, ಬದಲಾಗಿ ಟೀಕಿಸಿದವನು. ಕಳೆದ 10 ವರ್ಷಗಳಲ್ಲಿ ಅವರು ಮಾಡಿದ ಯಾವುದೇ ಕೆಲಸ ನನಗೆ ಮೆಚ್ಚುಗೆಯಾಗಿಲ್ಲ’ ಎಂದಿದ್ದಾರೆ. ಈ ಮೂಲಕ ತಾನು ಮೋದಿಯವರನ್ನು ಟೀಕಿಸಿದ್ದಕ್ಕಾಗಿಯೇ ವಿವಿ ಆಹ್ವಾನ ನಿರಾಕರಿಸಿದೆ ಎಂದು ಆರೋಪಿಸಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬಾಲಿವುಡ್
ನರೇಂದ್ರ ಮೋದಿ

Latest Videos
Recommended Stories
Recommended image1
Sri Raghavendra Mahathme: ರಾಯರ ಪತ್ನಿ ಸರಸ್ವತಿಯಾಗಿ ನಟಿಸುತ್ತಿರುವ ಸುಂದರಿ ಇವರೇ
Recommended image2
ನಾದಬ್ರಹ್ಮ ಹಂಸಲೇಖ ಅವರಿಗೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 'ಜೀವಮಾನ ಸಾಧನೆ' ಪ್ರಶಸ್ತಿ
Recommended image3
ನೀನು ದನ ಕಾಯ್ತಿದ್ದವನು, ನಿರ್ಮಾಪಕರ ರಕ್ತ ಹೀರಿ ಕೋಟಿ ಒಡೆಯನಾದೆ: ಜೋಗಿ ಪ್ರೇಮ್ ವಿರುದ್ಧ ಸಿಡಿದ ಕನಕಪುರ ಶ್ರೀನಿವಾಸ್!
Related Stories
Recommended image1
ಫ್ರೆಬ್ರವರಿ 6ಕ್ಕೆ 'Pariksha Pe Charcha': ವಿದ್ಯಾರ್ಥಿನಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
Recommended image2
ಅಕ್ರಮ ವಲಸಿಗರ ರಕ್ಷಣೆಗೆ ಮಮತಾ ಬ್ಯಾನರ್ಜಿ ಕೋರ್ಟ್ ಮೆಟ್ಟಿಲೇರುತ್ತಿದ್ದಾರೆ: ಪ್ರಧಾನಿ ಮೋದಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved