ದುರ್ಯೋಧನನ ಮೈಮೇಲಿತ್ತು ಕೆಜಿ ಭಾರದ ಕಾಸ್ಟ್ಯೂಮ್; ಇಲ್ಲಿದೆ ಫೋಟೋಗಳು

First Published 8, Aug 2019, 4:41 PM IST

ಸ್ಯಾಂಡಲ್‌ವುಡ್ ಬಹುನಿರೀಕ್ಷಿತ ಕುರುಕ್ಷೇತ್ರ ತೆರೆಗೆ ಬರಲು ಸಿದ್ಧವಾಗಿದೆ. ದರ್ಶನ್ 50 ನೇ ಚಿತ್ರ ಇದಾಗಿದೆ. ಬಹುತಾರಾಗಣವಿರುವ ಈ ಚಿತ್ರ ಸ್ಯಾಂಡಲ್‌ವುಡ್‌ನಲ್ಲಿ ದಾಖಲೆ ನಿರ್ಮಿಸುವುದರಲ್ಲಿ ಅನುಮಾನವೇ ಇಲ್ಲ. ಕುರುಕ್ಷೇತ್ರದ ಕೆಲವು ಫೋಟೋಗಳು ಇಲ್ಲಿವೆ ನೋಡಿ. 

ದರ್ಶನ್ 50 ನೇ ಸಿನಿಮಾ ಕುರುಕ್ಷೇತ್ರ. ವರಮಹಾಲಕ್ಷ್ಮೀ ಹಬ್ಬ ಆಗಸ್ಟ್ 09 ರಂದು ತೆರೆಗೆ ಬರಲಿದೆ.

ಕುರುಕ್ಷೇತ್ರ ಬಹುತಾರಾ ಸಿನಿಮಾ.  ಖ್ಯಾತ ನಟ-ನಟಿಯರೆಲ್ಲರೂ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಪೌರಾಣಿಕ ಚಿತ್ರವೊಂದು 3ಡಿ ತಂತ್ರಜ್ಞಾನದಲ್ಲಿ ಬರುತ್ತಿರುವುದು ಇದೇ ಮೊದಲ ಬಾರಿಯಾಗಿದೆ.

ಐದೂ ಭಾಷೆಗಳಲ್ಲೂ 3 ಸಾವಿರ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆಗೆ  ಐದೂ ಭಾಷೆಗಳಲ್ಲೂ 3 ಸಾವಿರ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ. ರಾಕ್‌ಲೈನ್‌ ವೆಂಕಟೇಶ್‌ ಅವರೇ ಎಲ್ಲ ಭಾಷೆಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ಬರುತ್ತಿದೆ. ರಾಕ್‌ಲೈನ್‌ ವೆಂಕಟೇಶ್‌ ಅವರೇ ಎಲ್ಲ ಭಾಷೆಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.

ಮೇಘನಾ ರಾಜ್ ಭಾನುಮತಿ ಪಾತ್ರ ನಿಭಾಯಿಸಿದ್ದಾರೆ.

ಬಾಲಿವುಡ್‌ಗೆ  9 ಕೋಟಿಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.

ಕುರುಕ್ಷೇತ್ರದಲ್ಲಿ 7 ನಟಿಯರಿದ್ದಾರೆ.

ಕುರುಕ್ಷೇತ್ರದಲ್ಲಿ 7 ನಟಿಯರಿದ್ದಾರೆ.

ದರ್ಶನ್ ಧರಿಸಿದ ಕಾಸ್ಟ್ಯೂಮ್ 20 ಕೆಜಿಯಿದೆ.

ದರ್ಶನ್ ಧರಿಸಿದ ಕಾಸ್ಟ್ಯೂಮ್ 20 ಕೆಜಿಯಿದೆ.

loader