MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Premada Oorali: 'ಪ್ರೇಮದ ಊರಲಿ' ಸಕ್ಸಸ್‌ ಮೆಚ್ಚಿ ಸ್ವತಃ ಚಿತ್ರತಂಡವನ್ನು ಭೇಟಿಯಾಗಿ ಅಭಿನಂದಿಸಿದ ರಾಕಿಂಗ್ ಸ್ಟಾರ್ ಯಶ್; Photos ನೋಡಿ!

Premada Oorali: 'ಪ್ರೇಮದ ಊರಲಿ' ಸಕ್ಸಸ್‌ ಮೆಚ್ಚಿ ಸ್ವತಃ ಚಿತ್ರತಂಡವನ್ನು ಭೇಟಿಯಾಗಿ ಅಭಿನಂದಿಸಿದ ರಾಕಿಂಗ್ ಸ್ಟಾರ್ ಯಶ್; Photos ನೋಡಿ!

ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ‘ಪ್ರೇಮದ ಊರಲಿ’ ಚಿತ್ರದ ಅಭೂತಪೂರ್ವ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಯಶ್, ಚಿತ್ರದ ಗೆಲುವಿಗೆ ಬೆನ್ನುತಟ್ಟಿ, ಮುಂದಿನ ಪಯಣಕ್ಕೆ ಹೃತ್ಪೂರ್ವಕ ಶುಭ ಹಾರೈಸಿದ್ದಾರೆ.

1 Min read
Author : Shriram Bhat
Published : Oct 16 2026, 03:56 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ 'ರಾಕಿಂಗ್ ಸ್ಟಾರ್' ಫಿದಾ!

ಬೆಂಗಳೂರು : ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ‘ಪ್ರೇಮದ ಊರಲಿ’ ಚಿತ್ರದ ಅಭೂತಪೂರ್ವ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್‌ವುಡ್ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷೆಗೂ ಮೀರಿದ ದಾಖಲೆ ಬರೆಯುತ್ತಿರುವ ಚಿತ್ರತಂಡವನ್ನು ಖುದ್ದಾಗಿ ಭೇಟಿಗೆ ಆಹ್ವಾನಿಸಿದ ಯಶ್, ಚಿತ್ರದ ಗೆಲುವಿಗೆ ಬೆನ್ನುತಟ್ಟಿ, ಮುಂದಿನ ಪಯಣಕ್ಕೆ ಹೃತ್ಪೂರ್ವಕ ಶುಭ ಹಾರೈಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
Image Credit : Asianet News

ಭಾರತೀಯ ಚಿತ್ರರಂಗದ ಅಗ್ರಗಣ್ಯ ನಟನಿಂದ ಸಿಕ್ಕ ಈ ಅಭಿನಂದನೆ ಚಿತ್ರತಂಡಕ್ಕೆ ಹೊಸ ಹುರುಪು ಹಾಗೂ ಸ್ಫೂರ್ತಿ ತುಂಬಿದೆ. ಮನೋಜ್ ಕುಮಾರ್ ನಿರ್ದೇಶನದ ಹಾಗೂ ‘ವೆನಿಲ್ಲಾ ಎಂಟರ್‌ಟೈನ್‌ಮೆಂಟ್’ ಬ್ಯಾನರ್ ಅಡಿಯಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ರಂಗಾಯಣ ರಘು, ಶ್ರೀರಾಮ್, ತಪಸ್ವಿನಿ ಪೂಣಚ್ಚ ಹಾಗೂ ರಮಿಕಾ ಶಿವು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Related Articles

Related image1
ಅಮೆರಿಕಾದಲ್ಲಿ ಹೇಳಿದ 'ರಾಮಾಯಣ' ಬಜೆಟ್ ಗುಟ್ಟು ಬಿಚ್ಚಿಟ್ಟ ಯಶ್; ಹಾಗಿದ್ರೆ ನಿಜವಾಗ್ಲೂ ಈ ಚಿತ್ರಕ್ಕೆ ಹಾಕಿರೋ ಕಾಸು ಎಷ್ಟು?
Related image2
Ramayana: ಸೌಂಡ್ ಮಾಡ್ತಿದೆ 'ರಾಮಾಯಣ' ಅಡ್ವಾನ್ಸ್ ಬುಕ್ಕಿಂಗ್; ಅಮೆರಿಕಾದಲ್ಲಿ ಕಲೆಕ್ಷನ್ ಅಗಿದ್ದು ಅಷ್ಟೊಂದು?!
36
Image Credit : Asianet News

ಭಾವನಾತ್ಮಕ ಕಥಾಹಂದರ ಹಾಗೂ ಕಲಾವಿದರ ಅದ್ಭುತ ಅಭಿನಯದಿಂದ ಕನ್ನಡಿಗರ ಹೃದಯ ಗೆದ್ದಿರುವ ಈ ಚಿತ್ರ, ಕೇವಲ ಬಾಯಿಮಾತಿನ ಪ್ರಚಾರದ ಬಲದಿಂದಲೇ ಚಿತ್ರಮಂದಿರಗಳತ್ತ ಜನಸಾಗರ ಹರಿದುಬರುವಂತೆ ಮಾಡಿದೆ.

46
Image Credit : Asianet News

ಚಿತ್ರತಂಡದ ಶ್ರಮವನ್ನು ಗುರುತಿಸಿ ಬೆಂಬಲಿಸುವ ಯಶ್ ಅವರ ಈ ಪ್ರೋತ್ಸಾಹದ ನಡೆಗೆ ಚಿತ್ರತಂಡ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದೆ.

ವಿಶೇಷವೆಂದರೆ, ‘ಜೈಲರ್ 2’ ಮತ್ತು ‘ರಣಬಾಲಿ’ಯಂತಹ ಭಾರೀ ಬಜೆಟ್‌ನ ಬಿಗ್ ರಿಲೀಸ್‌ಗಳು ಎದುರಾಗಿದ್ದರೂ ‘ಪ್ರೇಮದ ಊರಲಿ’ ಸಿನಿಮಾದ ಅಬ್ಬರ ಕಿಂಚಿತ್ತೂ ತಗ್ಗಿಲ್ಲ.

56
Image Credit : Asianet News

ಘಟಾನುಘಟಿ ಪರಭಾಷಾ ಮತ್ತು ಸ್ವಭಾಷಾ ಚಿತ್ರಗಳ ಪೈಪೋಟಿಯ ನಡುವೆಯೂ ರಾಜ್ಯಾದ್ಯಂತ ಹೌಸ್‌ಫುಲ್ ಪ್ರದರ್ಶನಗಳನ್ನು ಕಾಣುತ್ತಾ ತನ್ನ ಗಟ್ಟಿ ನೆಲೆಯನ್ನು ಉಳಿಸಿಕೊಂಡಿದೆ.

66
Image Credit : Asianet News

ಪ್ರೇಕ್ಷಕರ ಪ್ರೀತಿ ಹಾಗೂ ಗಟ್ಟಿ ಕಂಟೆಂಟ್‌ ಬಲದಿಂದ ಮುನ್ನುಗ್ಗುತ್ತಿರುವ ಈ ಚಿತ್ರ, ಸದ್ಯ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿದ್ದು, ಅತಿ ಶೀಘ್ರದಲ್ಲೇ ₹100 ಕೋಟಿ ಕ್ಲಬ್ ಸೇರುವತ್ತ ದಾಪುಗಾಲು ಹಾಕಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SB
Shriram Bhat
ಏಷ್ಯಾನೆಟ್ ಸುವರ್ಣನ್ಯೂಸ್.ಕಾಮ್‌ನಲ್ಲಿ ಉಪ ಸಂಪಾದಕ. ಸಿನಿಮಾ, ಲೈಫ್‌ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ಹೆಚ್ಚಿನ ಗಮನ ನೀಡುತ್ತಿದ್ದೇನೆ. ಇಂಡಿಯನ್ ಎಕ್ಸ್‌ಪ್ರೆಸ್‌, ಒನ್‌ ಇಂಡಿಯಾ ಕನ್ನಡ ಹಾಗೂ ವಿಜಯ ಕರ್ನಾಟಕ ವೆಬ್‌ನಲ್ಲಿ ಕೆಲಸ ಮಾಡಿದ ಅನುಭವವಿದೆ. ಕಳೆದ 15 ವರ್ಷಗಳಿಂದ ನಿರಂತರ ಬರವಣಿಗೆ ಉದ್ಯೋಗದಲ್ಲಿದ್ದೇನೆ. ಸುದ್ದಿ ಮಾಧ್ಯಮವಲ್ಲದೇ ಮನರಂಜನಾ ಮಾಧ್ಯಮದಲ್ಲೂ ಕೆಲಸ ಮಾಡಿದ್ದೇನೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಹುಟ್ಟೂರು. ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದೇನೆ. ಸಾಮಾಜಿಕ ಕಳಕಳಿಗೆ ಹೆಚ್ಚಿನ ಆದ್ಯತೆ, ಮಾನವೀಯತೆಗೆ ಮೊದಲ ಪ್ರಾಶಸ್ತ್ಯ.
ಯಶ್
ಸ್ಯಾಂಡಲ್‌ವುಡ್
ಕನ್ನಡ ಚಲನಚಿತ್ರಗಳು
ವೈರಲ್ ಸುದ್ದಿ
 

Latest Videos
Recommended Stories
Recommended image1
ರಜನಿ ‘ಜೈಲರ್ 2’ನಲ್ಲಿ ಮೋಹನ್‌ಲಾಲ್ ಅವರ 3 ಲುಕ್‌ಗಳಿಗೆ ಕತ್ತರಿ: ಅಸಲಿ ಕಾರಣವೇನು?
Recommended image2
ಶ್ರೇಯಸ್ ಮಂಜುಗೆ ಚಿತ್ರರಂಗದಲ್ಲಿ ಉತ್ತಮ ಭವಿಷ್ಯವಿದೆ: ರೋರಿಂಗ್ ಸ್ಟಾರ್ ಶ್ರೀಮುರಳಿ ಹೇಳೋದೇನು?
Recommended image3
Ramayana: ಸೌಂಡ್ ಮಾಡ್ತಿದೆ 'ರಾಮಾಯಣ' ಅಡ್ವಾನ್ಸ್ ಬುಕ್ಕಿಂಗ್; ಅಮೆರಿಕಾದಲ್ಲಿ ಕಲೆಕ್ಷನ್ ಅಗಿದ್ದು ಅಷ್ಟೊಂದು?!
Related Stories
Recommended image1
ಅಮೆರಿಕಾದಲ್ಲಿ ಹೇಳಿದ 'ರಾಮಾಯಣ' ಬಜೆಟ್ ಗುಟ್ಟು ಬಿಚ್ಚಿಟ್ಟ ಯಶ್; ಹಾಗಿದ್ರೆ ನಿಜವಾಗ್ಲೂ ಈ ಚಿತ್ರಕ್ಕೆ ಹಾಕಿರೋ ಕಾಸು ಎಷ್ಟು?
Recommended image2
Ramayana: ಸೌಂಡ್ ಮಾಡ್ತಿದೆ 'ರಾಮಾಯಣ' ಅಡ್ವಾನ್ಸ್ ಬುಕ್ಕಿಂಗ್; ಅಮೆರಿಕಾದಲ್ಲಿ ಕಲೆಕ್ಷನ್ ಅಗಿದ್ದು ಅಷ್ಟೊಂದು?!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved