ಗುಲಾಬಿಗೆ ಸವಾಲು ಹಾಕಿದ ಹರ್ಷಿಕಾ, ತಿರುಗಿ ನೋಡಿದ್ರೇ ಅಷ್ಟೇ ಸಾಕಾ!
ಈ ಗುಲಾಬಿ ಸುಂದರಿ ಯಾರೆಂದು ನಿಮಗೆಲ್ಲಾಗೊತ್ತು. ಕೊಡಗಿನ ಚೆಲುವೆ ಹರ್ಷಿಕಾ ಪೂಣಚ್ಚ ಕೈಯಲ್ಲಿ ಗುಲಾಬಿಯ ಹೂಗಳ ಗುಚ್ಛ. ಸೌಂದರ್ಯ ಸಮರಕ್ಕೆ ಇನ್ನೇನು ಬೇಕು? ಹರ್ಷಿಕಾಳನ್ನು ಗುಲಾಬಿ ಮೀರಿಸುವುದೋ? ಗುಲಾಬಿಯನ್ನು ಹರ್ಷಿಕಾ ಮೀರಿಸುವರೋ?
19

ಸ್ಯಾಂಡಲ್ ವುಡ್ ನ ಕ್ಯೂಟ್ ಸುಂದರಿ ಎಂದೇ ಹೆಸರು ಪಡೆದುಕೊಂಡವರು.

29
ಆಗಾಗ ಪೋಟೋ ಶೂಟ್ ಗಳ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹೊತ್ತಿಸುತ್ತಾರೆ

39
ಪುನೀತ್ ರಾಜ್ ಕುಮಾರ್ ಅಭಿನಯದ ಜಾಕಿ ಚಿತ್ರದಲ್ಲಿ ಮುಗ್ಧ ಅಭಿನಯ ತೋರಿದ್ದರು.

49
ಕೊಡಗಿನ ಕುವರಿ
ಕೊಡಗಿನ ಕುವರಿ
59
ಚಿಟ್ಟೆ ಚಿತ್ರದ ಮೂಲಕ ತಮ್ಮ ಅಭಿನಯ ಸಾಬೀತು ಮಾಡಿದ್ದರು.

69
ತಮಿಳು ತೆಲುಗು ಚಿತ್ರದಲ್ಲಿಯೂ ಅಭಿನಯಿಸಿದ್ದಾರೆ

79
ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಪೋಟೋ ಶೂಟ್ ಸದ್ದು ಮಾಡುತ್ತಿದೆ.

89
ಕೆಂಪು ಗುಲಾಬಿ ಹಿಡಿದು ಪೋಸ್ ಕೊಟ್ಟಿದ್ದಾರೆ
ಕೆಂಪು ಗುಲಾಬಿ ಹಿಡಿದು ಪೋಸ್ ಕೊಟ್ಟಿದ್ದಾರೆ
99
ತಿರುಗಿ ನೋಡಿ ಎಂದು ಕರೆಯಬಾರದೆ ಎಂದು ಕೇಳಿದ್ದಾರೆ

Latest Videos