MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • ದಾಂಪತ್ಯಕ್ಕೆ ಕಾಲಿಟ್ಟ ತಕಧಿಮಿತ ಜಡ್ಜ್, ಸ್ಯಾಂಡಲ್‌ವುಡ್ ಬ್ಯೂಟಿ ಸುಮನ್

ದಾಂಪತ್ಯಕ್ಕೆ ಕಾಲಿಟ್ಟ ತಕಧಿಮಿತ ಜಡ್ಜ್, ಸ್ಯಾಂಡಲ್‌ವುಡ್ ಬ್ಯೂಟಿ ಸುಮನ್

ಬಹುಭಾಷಾ ನಟಿ ಸುಮನ್ ರಂಗನಾಥನ್ ಅವರು ಉದ್ಯಮಿ ಸಜನ್ ಅವರ ಜೊತೆ ಸೋಮವಾರದಂದು ಸರಳವಾಗಿ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಿರಿಯರು ಹಾಗೂ ಆತ್ಮೀಯರ ಸಮ್ಮುಖದಲ್ಲಿ ಖಾಸಗಿಯಾಗಿ ಮದುವೆಯಾದ ಸುಮನ್ ತಮ್ಮ ಲವ್ ಸ್ಟೋರಿಯನ್ನೂ ಬಿಚ್ಚಿಟ್ಟಿದ್ದಾರೆ...

2 Min read
Author : Web Desk
| Updated : Jun 06 2019, 05:36 PM IST
Share this Photo Gallery
  • FB
  • TW
  • Linkdin
  • Whatsapp
118
ಬಹುಭಾಷಾ ನಟಿ, ಸುಮನ್ ರಂಗನಾಥನ್ ಉದ್ಯಮಿ ಸಜನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

218
ಕನ್ನಡ, ತೆಲಗು, ತಮಿಳು, ಹಿಂದಿ, ಭೋಜ್‍ಪುರಿ ಹೀಗೆ ಬಹುಭಾಷೆಗಳಲ್ಲಿ ಸಿನಿಮಾ ಮಾಡಿ ಮಿಂಚಿರುವ ಚಂದನವನದ ಚೆಲುವೆ ಸುಮನ್, ಉದ್ಯಮಿ ಸಜನ್ ಅವರನ್ನು ವರಿಸಿದ್ದಾರೆ.

318
ಮೂಲತಃ ಕೊಡಗಿನವರಾದ ಸಜನ್ ಅವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

418
ತಮ್ಮ ಪ್ರೀತಿ ಬಗ್ಗೆ ಎಲ್ಲೂ ಗುಟ್ಟು ಬಿಟ್ಟುಕೊಡದ ಸುಮನ್ ಮದುವೆಯ ಬಳಿಕವಷ್ಟೇ ಮಾಧ್ಯಮಗಳಿಗೆ ತಮ್ಮ ಲವ್ ಸ್ಟೋರಿ ಹೇಳಿದ್ದಾರೆ

518
ಸೋಮವಾರ ಖಾಸಗಿಯಾಗಿ ತಮ್ಮ ಆತ್ಮೀಯ ವೃಂದ ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಸಿಂಪಲ್ ಆಗಿ ಸಜನ್ ಜೊತೆ ಸುಮನ್ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ.

618
ಸುಮನ್ ಮ್ಯಾರೇಜ್ ಸ್ಟೋರಿ ತಿಳಿದು ಈ ಕುರಿತಾಗಿ ಅವರನ್ನು ಕೇಳಿದಾಗಲೇ ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟಿದ್ದಾರೆ.

718
ಸುಮನ್ ಹಾಗೂ ಸಜನ್ ಪರಸ್ಪರ ಪರಿಚಯವಾಗಿದ್ದು 8 ತಿಂಗಳ ಹಿಂದೆ.

818
ಬಳಿಕ ಸ್ನೇಹವಾಗಿ, ಒಬ್ಬರನ್ನೊಬ್ಬರು ಭೇಟಿಯಾಗಲಾರಂಭಿಸಿದ್ದರು. ಈ ಒಡನಾಟ ಪ್ರೀತಿಗೆ ತಿರುಗಿತ್ತು.

918
ಇಬ್ಬರೂ ಮದುವೆಯಾಗಲು ಯೋಚಿಸಿ, ತಮ್ಮ ಪ್ರೀತಿ ವಿಚಾರವನ್ನು ಕುಟುಂದವರಿಗೆ ತಿಳಿಸಿ ಒಪ್ಪಿಗೆ ಪಡೆದರು.

1018
ಒಪ್ಪಿಗೆ ಪಡೆದ ಬಳಿಕ ಆತ್ಮೀಯರ ಸಮ್ಮುಖದಲ್ಲಿ ಹಿರಿಯರ ಆಶೀರ್ವಾದ ಪಡೆದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

1118
ಪತಿ ಸುಜನ್ ಕುರಿತಾಗಿ ಹೇಳಿಕೊಂಡಿರುವ ಸುಮನ್, ಅವರೊಬ್ಬ ಸಿಂಪಲ್ ವ್ಯಕ್ತಿ. ನಮ್ಮಿಬ್ಬರ ಆಲೋಚನೆಗಳೂ ಮ್ಯಾಚ್ ಆಗುತ್ತವೆ. ಹೀಗಾಗಿ ನಾವು ಬೆರೆಯಲು ಸುಲಭವಾಯ್ತು ಎಂದಿದ್ದಾರೆ.

1218
ಸಿ.ಬಿ.ಐ ಶಂಕರ್, ಡಾಕ್ಟರ್ ಕೃಷ್ಣ, ನಮ್ಮೂರ ಹಮ್ಮೀರ ಹೀಗೆ ಕನ್ನಡದ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿರುವ ಸುಮನ್ ಭೇಷ್ ಎನಿಸಿಕೊಂಡಿದ್ದಾರೆ.

1318
ಇಷ್ಟೇ ಅಲ್ಲದೇ ಬಿಂದಾಸ್, ಬುದ್ಧಿವಂತ, ಸಿದ್ಲಿಂಗು, ಸವಾರಿ, ಕಟಾರಿ ವೀರ ಸುರ ಸುಂದರಾಂಗಿ, ನೀರ್ ದೋಸೆ ಹೀಗೆ ಇತ್ತೀಚಿಗೆ ತೆರೆಕಂಡ ಚಿತ್ರಗಳಲ್ಲಿಯೂ ನಟಿಸಿ ಅಭಿಮಾನಿಗಳ ಮನ ಕದ್ದಿದ್ದಾರೆ.

1418
ಸ್ಯಾಂಡಲ್‌ವುಡ್‌ ಮಾತ್ರವಲ್ಲದೇ ಬಾಲಿವುಡ್‍ನಲ್ಲೂ ಸುಮನ್ ಮಿಂಚಿದ್ದಾರೆ.

1518
ಬಾಲಿವುಡ್‌ನ ಫರೀಬ್, ಕುರುಕ್ಷೇತ್ರ, ಏಕ್ ಸ್ತ್ರೀ ಹೀಗೆ ಹಲವು ಹಿಂದಿ ಚಿತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.

1618
2012ರಲ್ಲಿ ತೆರೆಕಂಡ ಲೂಸ್ ಮಾದ ಯೋಗಿ ಹಾಗೂ ರಮ್ಯಾ ಅಭಿನಯದ `ಸಿದ್ಲಿಂಗು’ ಚಿತ್ರದಲ್ಲಿ ಆಂಡಾಳಮ್ಮ ಪಾತ್ರದಲ್ಲಿ ಸುಮನ್ ನಟಿಸಿದ್ದರು. ಈ ಚಿತ್ರಕ್ಕಾಗಿ ಫಿಲಂ ಫೇರ್ ಅವಾರ್ಡ್‍ನಲ್ಲಿ ಉತ್ತಮ ಪೋಷಕ ನಟಿ ಪ್ರಶಸ್ತಿಯನ್ನೂ ಪಡೆದಿದ್ದರು

1718
2016ರಲ್ಲಿ ತೆರೆಕಂಡ `ನೀರ್ ದೋಸೆ’ ಚಿತ್ರಕ್ಕಾಗಿ ಕನ್ನಡದ ಉತ್ತಮ ಪೋಷಕ ನಟಿ ಎಂದು ಸೈಮಾ ಅವಾರ್ಡ್ ಕೂಡ ಗಳಿಸಿದ್ದಾರೆ.

1818
ಸದ್ಯ ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ತಕಧಿಮಿತಾ' ಡ್ಯಾನ್ಸ್ ಶೋನಲ್ಲಿ ಜಡ್ಜ್ ಆಗಿಯೂ ಸುಮನ್ ಮಿಂಚಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

WD
Web Desk

Latest Videos
Recommended Stories
Recommended image1
Viral Pics: ವಿಜಯ್‌ ದೇವರಕೊಂಡ ತಾಳಿ ಕಟ್ಟುವ ವೇಳೆ ಭಾವುಕಳಾಗಿ ಕಣ್ಣೀರಿಟ್ಟ ರಶ್ಮಿಕಾ ಮಂದಣ್ಣ!
Recommended image2
ಮುಂಬೈನಲ್ಲಿ ಮಂಗಳೂರು ಬೆಡಗಿ ಶಿಲ್ಪಾ ಶೆಟ್ಟಿ ಮೊದಲ ಬೀಚ್ ಕ್ಲಬ್ ಶುರು; ದೇವಲೋಕವೋ ಪ್ರೇಮಲೋಕವೋ ಎಂಬಂತಿದೆ!
Recommended image3
ಸಂಭ್ರಮದಿಂದ ಪತಿ ಪರಿಚಯಿಸುತ್ತಲೇ ಒಂದೇ ಪೋಸ್ಟ್‌ನಲ್ಲಿ ಟೀಕೆಗೂ ಉತ್ರರಿಸಿದ್ರಾ ರಶ್ಮಿಕಾ ಮಂದಣ್ಣ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved