ಆ್ಯಂಕರ್ ಅನುಶ್ರೀ ಒಂದು ದಿನದ ಸಂಭಾವನೆ ಇಷ್ಟು!
ಈ ಅನುಶ್ರೀ ಮಾತನಾಡಲು ಆರಂಭಿಸಿದರೆ ಅವರನ್ನು ನೋಡುವುದಾ, ಅವರ ಮಾತು ಕೇಳುವುದಾ ಕನ್‌ಫ್ಯೂಸ್ ಆಗುತ್ತದೆ. ಸೌಂದರ್ಯ, ಅದಕ್ಕೆ ತಕ್ಕಂತೆ ಉಡುಗೆ, ಮ್ಯನರಿಸಂ, ಕನ್ನಡದ ಮೇಲಿನ ಹಿಡಿತ ಎಲ್ಲವೂ ಅನುಶ್ರೀಯವರನ್ನು ಪರ್ಫೆಕ್ಟ್ ಆಗಿಸಿವೆ. ಕನ್ನಡದ ಸ್ಟಾರ್ ನಿರೂಪಕಿಯಾಗಿ ಬೆಳೆದಿದ್ದಾರೆ. ಇವರ ಕೆಲವೊಂದಿಷ್ಟು ಫೋಟೋಗಳು ಇಲ್ಲಿವೆ ನೋಡಿ.
113

ಅನುಶ್ರೀ ಮಂಗಳೂರಿನ ತುಳು ಕುಟುಂಬದಲ್ಲಿ ಜನಿಸಿದರು.

213
ಮಂಗಳೂರು ಮೂಲದ ನಮ್ಮ ಟಿವಿ ಚಾನೆಲ್ ನಲ್ಲಿ ಅಂತ್ಯಾಕ್ಷರಿ ಮ್ಯೂಸಿಕ್ ಶೋ ಮೂಲಕ ಟಿವಿ ಜರ್ನಿ ಶುರು ಮಾಡಿದರು.

313
ETV ಯಲ್ಲಿ ಶುರು ಮಾಡಿದ ‘ಡಿಮ್ಯಾಂಡಪ್ಪೋ ಡಿಮ್ಯಾಂಡ್’ಇವರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡನ್ನು ತಂದು ಕೊಟ್ಟಿತು.

413
ಸರಿಗಮಪ, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಕುಣಿಯೋಣು ಬಾರಾ, ಕಾಮಿಡಿ ಕಿಲಾಡಿಗಳು ಸೇರಿದಂತೆ ಸಾಕಷ್ಟು ರಿಯಾಲಿಟಿ ಶೋಗಳನ್ನು ನಡೆಸಿಕೊಟ್ಟಿದ್ದಾರೆ.

513
‘ಬೆಂಕಿಪೊಟ್ಣ’ ಸಿನಿಮಾ ಇವರ ಮೊದಲ ಸಿನಿಮಾ.
‘ಬೆಂಕಿಪೊಟ್ಣ’ ಸಿನಿಮಾ ಇವರ ಮೊದಲ ಸಿನಿಮಾ.
613
ಬೆಂಕಿಪೊಟ್ಣ ಚಿತ್ರಕ್ಕಾಗಿ NAK ಮೀಡಿಯಾದಿಂದ Best debut Actress ಅವಾರ್ಡ್ ಪಡೆದರು.

713
‘ಮುರಳಿ ಮೀಟ್ಸ್ ಮೀರಾ’ ಸಿನಿಮಾಗಾಗಿ ಕರ್ನಾಟಕ ಸ್ಟೇಟ್ ಫಿಲ್ಮ್ ಅವಾರ್ಡ್ ಪಡೆದಿದ್ದಾರೆ.

813
ಅನುಶ್ರೀ ಆ್ಯಂಕರ್ ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿರುವ ಅನುಶ್ರೀ ಇದರಲ್ಲಿ ಸಿನಿಮಾ ತಾರೆಯರ ಸಂದರ್ಶನ ಮಾಡುತ್ತಾರೆ.

913
ಒಂದು ಎಪಿಸೋಡ್ ಗೆ ಒಂದು ಲಕ್ಷದ 20 ಸಾವಿರ ಸಂಭಾವನೆ ಪಡೆಯುತ್ತಾರೆಂಬ ಸುದ್ದಿಯಿದೆ.

1013
ಕಿರುತೆರೆಯ ಟಾಕಿಂಗ್ ಟಾಮ್ ಅಕುಲ್ ಬಾಲಾಜಿ ಕಂಡರೆ ಅನುಶ್ರೀಗೆ ಸಿಕ್ಕಾಪಟ್ಟೆ ಇಷ್ಟವಂತೆ!

1113
ಕನ್ನಡದ ನಿರೂಪಕರಲ್ಲಿ ಟಾಪ್ ನಲ್ಲಿದ್ದಾರೆ ಅನುಶ್ರೀ.

1213
ಸರಿಗಮಪ ರಿಯಾಲಿಟಿ ಇವರಿಗೆ ಸಿಕ್ಕಾಪಟ್ಟೆ ಹೆಸರು ತಂದು ಕೊಟ್ಟಿದೆ.

1313
ಡಿಂಪಲ್ ಕ್ವೀನ್ ಜೊತೆ ಸ್ಮೈಲ್ ಕ್ವೀನ್ !
ಡಿಂಪಲ್ ಕ್ವೀನ್ ಜೊತೆ ಸ್ಮೈಲ್ ಕ್ವೀನ್ !
Latest Videos