ಸೋಶಿಯಲ್ ಮೀಡಿಯಾ ಬ್ಯೂಟಿ ದಿಶಾ ಮದನ್ ' bubba.vee 'ಪೋಟೋಗಳಿವು!
ವಾವ್! ಎಷ್ಟು ಚಂದ ಈಕೆ. ಟಿಕ್‌ಟಾಕ್ ಒಮ್ಮೆ ನೋಡಿದರೆ ನೋಡುತ್ತಲೇ ಇರಬೇಕು ಎನಿಸುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಕಡಿಮೆ ಸಮಯದಲ್ಲಿ ಸಿಕ್ಕಾಪಟ್ಟೆ ಪಾಪ್ಯುಲಾರಿಟಿ ಪಡೆದ ನಟಿ ಕಮ್ ಡ್ಯಾನ್ಸರ್ ದಿಶಾ ಮದನ್ ಕೆಲ ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗ ವಿಹಾನ್ ಗೆ 2 ತಿಂಗಳು ತುಂಬಿದ್ದು ಫೋಟೋಶೂಟ್ ಮಾಡಿಸಿದ್ದಾರೆ. ವಿಹಾನ್ ಇನ್‌ಸ್ಟಾಗ್ರಾಂ ಖಾತೆ ಹೊಂದಿದ್ದು 16 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಇದ್ದಾರೆ. ಎಲ್ಲಾ ಫೋಟೋಗಳ್ನು Mommy Shots by amrita ಸೆರೆ ಹಿಡಿದಿದ್ದಾರೆ.
111

...
...
211
...
...
311
...
...
411
...
...
511
...
...
611
...
...
711
...
...
811
...
...
911
...
...
1011
...
...
1111
...
...
Latest Videos