ಕುಡಿತ ಬಿಟ್ಟ ಶ್ರುತಿ ಹಾಸನ್ ಮಹೇಶ್ ಬಾಬು ಮೊಬೈಲ್‌ನಲ್ಲಿ ಕಂಡಿದ್ದೇನು?
ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ಮತ್ತೊಮ್ಮೆ ಸುದ್ದಿ ಮಾಡಿದ್ದಾರೆ. ಹಿಂದೊಮ್ಮೆ ಪ್ಲಾಸ್ಟಿಕ್ ಸರ್ಜರಿ ಕುರಿತು ಟ್ರೋಲ್ ಮಾಡಿದ್ದವರಿಗೆ ಸೋಶಿಯಲ್ ಮೀಡಿಯಾ ಮುಖೇನ ತರಾಟೆಗೆ ತೆಗೆದುಕೊಂಡಿದ್ದ ನಟಿ ಈಗ ಮತ್ತೊಮ್ಮೆ ಅಬ್ಬರಿಸಿದ್ದಾರೆ.
17

ಶ್ರುತಿ ಹಾಸನ್ ಮೊದಲಿನಿಂದಲೂ ಬೋಲ್ಡ್ ಆಟಿಟ್ಯೂಡ್ ಗೆ ಹೆಸರುವಾಸಿ.

27
ಟ್ರೋಲ್ ಮಾಡಿದವರಿಗೆ ಶ್ರುತಿ ತಮ್ಮ ಇನ್ಸ್ಟಾಗ್ರಾಂ ಮೂಲಕ ಸಖತ್ತಾಗಿಯೇ ತರಾಟೆಗೆ ತೆಗೆದುಕೊಂಡಿದ್ದರು.

37
ಈಗ ಮತ್ತೊಮ್ಮೆ ಸದ್ದು ಮಾಡಿದ್ದಾರೆ.
ಈಗ ಮತ್ತೊಮ್ಮೆ ಸದ್ದು ಮಾಡಿದ್ದಾರೆ.
47
ನಾನೀಗ ಮದ್ಯ ಸೇವನೆ ಮಾಡುವುದನ್ನು ಬಿಟ್ಟಿದ್ದೇನೆ ಎಂದು ಹೇಳಿದ್ದಾರೆ.

57
ಹಿಂದೊಮ್ಮೆ ವಿಸ್ಕಿಯನ್ನು ನೆಚ್ಚಿಕೊಂಡಿದ್ದೆ ಎಂದು ಹೇಳಿ ಸುದ್ದಿ ಮಾಡಿದ್ದರು.

67
ವಿಸ್ಕಿ ಕುಡಿಯುವುದನ್ನು ನಿಲ್ಲಿಸಿದ ನಂತರ ನನ್ನ ಆರೋಗ್ಯ ಚೆನ್ನಾಗಿದೆ ಎಂದಿದ್ದಾರೆ.

77
ಖ್ಯಾತ ನಟ ಕಮಲ್ ಹಾಸನ್ ಪುತ್ರಿ
ಖ್ಯಾತ ನಟ ಕಮಲ್ ಹಾಸನ್ ಪುತ್ರಿ
Latest Videos