MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Varamahalakshmi Wishes
Darshan Renukaswamy Case
Farm Chemicals Under Scanner
Kanteerava Stadium Renovation
Karnataka Electoral Roll
Bengaluru 2nd International Airport
Bengaluru Land Scam
Mahatma Gandhi Manuscript Auction
Divorce Laws India
ISI Backed Terror Network
Mohan Bhagavat Canada Visit
  • Home
  • Entertainment
  • Toxic: ಯಶ್ 'ಬ್ಲಾಕ್ & ವೈಟ್, ಹ್ಯಾಟ್-ಗನ್ ಮ್ಯಾನ್' ಪೋಸ್ಟರ್‌ ಲುಕ್ ನೋಡಿ ಜಗತ್ತು ಹೇಳ್ತಿರೋದೇನು?

Toxic: ಯಶ್ 'ಬ್ಲಾಕ್ & ವೈಟ್, ಹ್ಯಾಟ್-ಗನ್ ಮ್ಯಾನ್' ಪೋಸ್ಟರ್‌ ಲುಕ್ ನೋಡಿ ಜಗತ್ತು ಹೇಳ್ತಿರೋದೇನು?

ಕನ್ನಡದ ರಾಕಿಂಗ್ ಸ್ಟಾರ್ ನಟ ಯಶ್ ನಟನೆಯ ರಾಮಾಯಣ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಅವರದೇ ಮತ್ತೊಂದು ಸಿನಿಮಾ ಟಾಕ್ಸಿಕ್ ಟ್ರೇಲರ್ ಅಧಿಕೃತ ಬಿಡುಗಡೆ ಬಗ್ಗೆ ಸುದ್ದಿ ಹೊರಬಿದ್ದಿದೆ. ಸ್ವತಃ ಯಶ್ ಹಾಗೂ ಚಿತ್ರತಂಡ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆಯನ್ನು ಕನ್ಫರ್ಮ್ ಮಾಡಿದೆ.

2 Min read
Author : Shriram Bhat
Published : Aug 01 2026, 12:38 PM IST
Share this Photo Gallery
  • FB
  • TW
  • Linkdin
  • Whatsapp
17
Image Credit : X

Rocking Star Yash Toxic Trailer Release: ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ರಾಮಾಯಣ' ಟ್ರೇಲರ್ ಬಿಡುಗಡೆಯ ಬೆನ್ನಲ್ಲೇ ಅವರದೇ ನಟನೆಯ 'ಟಾಕ್ಸಿಕ್' ಟ್ರೇಲರ್ ಬಿಡುಗಡೆಯ ಸುದ್ದಿ ಅಧಿಕೃತವಾಗಿ ಹೊರಬಿದ್ದಿದೆ. ಸ್ವತಃ ಯಶ್ ಹಾಗೂ ಚಿತ್ರತಂಡದವರ ಸೋಷಿಯಲ್ ಮೀಡಿಯಾಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಬಿದ್ದಿದೆ. ಬಹುನಿರೀಕ್ಷಿತ ಟಾಕ್ಸಿಕ್ ಟ್ರೇಲರ್ ಇದೇ ತಿಂಗಳು 8ರಂದು, ಅಂದರೆ 08 ಆಗಸ್ಟ್ 2026ರಂದು ಬಿಡುಗಡೆ ಆಗಲಿದೆ. ಈ ಘೋಷಣೆ ಹೊರಬೀಳುತ್ತಿದ್ದಂತೆ, ಇಡೀ ಜಗತ್ತು ಖುಷಿಯಲ್ಲಿ ತೇಲಾಡುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
27
Image Credit : Yash

ಯಶ್ ಯಶ್ ಬ್ಲಾಕ್ & ವೈಟ್ ಪೋಸ್ಟರ್‌ ಲುಕ್ ನೋಡಿ ಜಗತ್ತೇ ತಲ್ಲಣ!

ಟಾಕ್ಸಿಕ್ ಟ್ರೇಲರ್ ಘೋಷಣೆ ಹೊತ್ತ ಯಶ್ ಪೋಸ್ಟರ್‌ ಬ್ಲಾಕ್ & ವೈಟ್‌ನಲ್ಲಿ ರಿಲೀಸ್ ಆಗಿದೆ. ಕೈನಲ್ಲಿ ಗನ್ ಹಿಡಿದು ನಿಂತಿರೋ ಯಶ್ ನೋಡಿ ಇಡೀ ಜಗತ್ತು 'ರಾಕಿ ಬಾಯ್ ಗತ್ತು ನೋಡಿ' ಅಂತ ಮಾತನ್ನಾಡಿಕೊಳ್ಳುತ್ತಿದೆ. ಯಶ್ ಲುಕ್ ಹಾಗೂ ಗನ್ ಮ್ಯಾನ್ ಅಟಿಟ್ಯೂಡ್ ಅವರ ಫ್ಯಾನ್ಸ್‌ಗಳಿಗೆ ಸಖತ್ ಮೋಡಿ ಮಾಡಿದೆ. ಆಗಸ್ಟ್ 8ನ್ನೇ ಕಾಯುವಂತೆ ಮಾಡಿದೆ.

Related Articles

Related image1
08-08-2026ಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್, ಟಾಕ್ಸಿಕ್ ಕುರಿತು ಬಿಗ್ ಅಪ್‌ಡೇಟ್ ಕೊಟ್ಟ ನಟ ಯಶ್
Related image2
Toxic: ಕಂಪ್ಲೀಟ್ ಗುಟ್ಟು ಬಿಚ್ಚಿಟ್ಟ ಯಶ್.. 'ಟಾಕ್ಸಿಕ್'ನಲ್ಲಿ ರೊಮಾನ್ಸ್ ಮಾತ್ರವಲ್ಲ ಬೇರೇನೋ ಇದೆಯಂತೆ!
37
Image Credit : others

2026ರ ಮತ್ತೊಂದು ಬಿಗ್ ಸಿನಿಮಾಗಾಗಿ ಜಗತ್ತಿನಾದ್ಯಂತ ಸಿನಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಕೆಜಿಎಫ್ ಬಳಿ ರಾಕಿಂಗ್ ಸ್ಟಾರ್ ಯಶ್ ತೆರೆ ಮೇಲೆ ನೋಡಲು ಕನ್ನಡಿಗರು ಮಾತ್ರವಲ್ಲ ದೇಶ, ಜಗತ್ತಿನ ಸಿನಿಮಾ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಟಾಕ್ಸಿಕ್ ಸಿನಿಮಾ ನಿರ್ಮಾಣ ನಿರಂತರವಾಗಿ ನಡೆಯುತ್ತಿದೆ. ಇದೀಗ ಬಿಡುಗಡೆಗೆ ಸಜ್ಜಾಗುತ್ತಿದೆ.

47
Image Credit : YouTube

8-8 ಕ್ಕೆ ಟ್ರೇಲರ್

ಆಗಸ್ಟ್ 8ಕ್ಕೆ ಟಾಕ್ಸಿಕ್ ಸಿನಿಮಾದ ಟ್ರೇಲರ್ ಬಿಡುಗಡೆಯಾಗಲಿದೆ. ಈ ಕುರಿತು ಯಶ್ ಅನೌನ್ಸ್ ಮಾಡಿದ್ದಾರೆ. 08-08-2026ಕ್ಕೆ ಟಾಕ್ಸಿಕ್ ಟ್ರೇಲರ್ ಬಿಡುಗಡೆಯಾಗುತ್ತಿದೆ. ಇದೀಗ ಕುತೂಹಲ ಹೆಚ್ಚಾಗಿದೆ. ಈಗಾಗಲೇ ಟಾಕ್ಸಿಕ್ ಟೀಸರ್ ನೋಡಿ ಭಾರಿ ಚರ್ಚೆಯಾಗಿತ್ತು. ಸದ್ಯ ಮುಂಬರುವ ಟ್ರೇಲರ್ ಹೇಗಿರಬಹುದು ಪ್ರಶ್ನೆಯ ಜೊತೆಗೆ ಸಾಕಷ್ಟು ನಿರೀಕ್ಷೆ ಮನೆಮಾಡಿದೆ.

57
Image Credit : instagram

26 ಆಗಸ್ಟ್ 2026ಕ್ಕೆ ಟಾಕ್ಸಿಕ್ ರಿಲೀಸ್

ಯಶ್ ಅಭಿನಯದ, ಗೀತು ಮೋಹನದಾಸ್ ನಿರ್ದೇಶನಕ ಟಾಕ್ಸಿಕ್ ಸಿನಿಮಾ ಆಗಸ್ಟ್ 26ಕ್ಕೆ ಬಿಡುಗಡೆಯಾಗುತ್ತಿದೆ. ವಿಶೇಷ ಅಂದರೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಚಿತ್ರೀಕರಣಗೊಂಡಿರುವ ಟಾಕ್ಸಿಕ್ ಸಿನಿಮಾ ತಮಿಳು, ತೆಲುಗು, ಹಿಂದಿ, ಮಲೆಯಾಳಂ ಸೇರಿದಂತೆ ಕೆಲವು ವಿದೇಶಿ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

67
Image Credit : instagram

ಯಶ್ ಪೋಸ್ಟ್ ಮಾಡಿದ ಬೆನ್ನಲ್ಲೇ ಭರ್ಜರಿ ರೆಸ್ಪಾನ್ಸ್

ನಟ ಯಶ್ ತಮ್ಮ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಟ್ರೇಲರ್ ಕುರಿತು ಪೋಸ್ಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಭರ್ಜರಿ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಸಿನಿಮಾಗಾಗಿ ಕಾಯುತ್ತಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ. ಭಾರತ ಮಾತ್ರವಲ್ಲ, ವಿಶ್ವ ಸಿನಿಮಾಪ್ರೇಮಿಗಳಲ್ಲಿ ಮಿಂಚಿನ ಸಂಚಾರ ಶುರುವಾಗಿದೆ.

ಕನ್ನಡದ ರಾಕಿಂಗ್ ಸ್ಟಾರ್ ನಟ ಯಶ್ ನಟನೆಯ ರಾಮಾಯಣ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಅವರದೇ ಮತ್ತೊಂದು ಸಿನಿಮಾ ಟಾಕ್ಸಿಕ್ ಟ್ರೇಲರ್ ಅಧಿಕೃತ ಬಿಡುಗಡೆ ಬಗ್ಗೆ ಸುದ್ದಿ ಹೊರಬಿದ್ದಿದೆ. ಸ್ವತಃ ಯಶ್ ಹಾಗೂ ಚಿತ್ರತಂಡ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆಯನ್ನು ಕನ್ಫರ್ಮ್ ಮಾಡಿದೆ. ಈ ತಿಂಗಳು8ರಂದು, ಅಂದರೆ 08 ಆಗಷ್ಟ್ 2026ರಂದು ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಟ್ರೇಲರ್ ಬಿಡುಗಡೆ ಆಗಲಿದೆ.

77
Image Credit : instagram

ಹೊಸ ಅಧ್ಯಾಯ ಬರೆಯಲಿರುವ ಯಶ್

ಹೌದು, ರಾಮಾಯಣ ಹಾಗೂ ಟಾಕ್ಸಿಕ್ ಮೂಲಕ ಕನ್ನಡದ ನಟ ಜಾಗತಿಕವಾಗಿ ಹೊಸ ಅಧ್ಯಾಯ ಬರೆಯಲಿದ್ದಾರೆ ಎಂಬ ಮಾತು ಎಲ್ಲಾ ಕಡೆ ಕೇಳಿಬರುತ್ತಿದೆ. ಹಾಲಿವುಡ್ ಸ್ಟಂಟ್ ನಿರ್ದೇಶಕ ಜೆಜೆ ಪೆರಿ ಹಾಗೂ ತಮಿಳಿನ ಅನ್ಬರಿವ್ ಟಾಕ್ಸಿಕ್ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ರಾಜೀವ್ ರವಿ ಸಿನಿಮಾಟೋಗ್ರಫಿ ಮಾಡಿದ್ದಾರೆ. ಸಂಗೀತ ನಿರ್ದೇಶಕ ರವಿ ಬಸ್ರೂರ್ ಟಾಕ್ಸಿಕ್ ಸಿನಿಮಾಗೆ ಮಾಸ್ಟರ್ ಪೀಸ್ ಮ್ಯೂಸಿಕ್ ನೀಡಿದ್ದಾರೆ. ಜೊತೆಗೆ ವಿಶಾಲ್ ಮಿಶ್ರಾ, ತನ್ಶಿಕ್ ಬಗ್ಚಿ ಹಾಡುಗಳಿಗೆ ಕೆಲಸ ಮಾಡಿದ್ದಾರೆ.

ಹೀರೋಯಿನ್ಸ್ ಧಮಾಕಾ

ಟಾಕ್ಸಿಕ್ ಸಿನಿಮಾದ ಅಟ್ರಾಕ್ಷನ್ ಪ್ರಮುಖ 5 ನಟಿಯರು. ನಯನತಾರಾ, ಕಿಯಾರ ಅಡ್ವಾಣಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ, ಹುಮಾ ಖುರೇಷಿ ಸೇರಿದಂತೆ ಅತೀ ದೊಡ್ಡ ನಟಿಯರ ಬಳಗ ಈ ಚಿತ್ರದಲ್ಲಿದೆ. ಈಗಾಗಲೇ ಯಶ್-ಕಿಯಾರಾ ಅಡ್ವಾಣಿಯ 'ತಬಾಹಿ' ಹಾಡು ಹಾಗೂ ಯಶ್-ತಾರಾ ಸುತಾರಿಯಾ 'ಮನಮೋಹಕ' ಹಾಡು ಜಗತ್ತಿನಾದ್ಯಂತ ಭಾರಿ ಮೆಚ್ಚುಗೆ ಗಳಿಸಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SB
Shriram Bhat
ಏಷ್ಯಾನೆಟ್ ಸುವರ್ಣನ್ಯೂಸ್.ಕಾಮ್‌ನಲ್ಲಿ ಉಪ ಸಂಪಾದಕ. ಸಿನಿಮಾ, ಲೈಫ್‌ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ಹೆಚ್ಚಿನ ಗಮನ ನೀಡುತ್ತಿದ್ದೇನೆ. ಇಂಡಿಯನ್ ಎಕ್ಸ್‌ಪ್ರೆಸ್‌, ಒನ್‌ ಇಂಡಿಯಾ ಕನ್ನಡ ಹಾಗೂ ವಿಜಯ ಕರ್ನಾಟಕ ವೆಬ್‌ನಲ್ಲಿ ಕೆಲಸ ಮಾಡಿದ ಅನುಭವವಿದೆ. ಕಳೆದ 15 ವರ್ಷಗಳಿಂದ ನಿರಂತರ ಬರವಣಿಗೆ ಉದ್ಯೋಗದಲ್ಲಿದ್ದೇನೆ. ಸುದ್ದಿ ಮಾಧ್ಯಮವಲ್ಲದೇ ಮನರಂಜನಾ ಮಾಧ್ಯಮದಲ್ಲೂ ಕೆಲಸ ಮಾಡಿದ್ದೇನೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಹುಟ್ಟೂರು. ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದೇನೆ. ಸಾಮಾಜಿಕ ಕಳಕಳಿಗೆ ಹೆಚ್ಚಿನ ಆದ್ಯತೆ, ಮಾನವೀಯತೆಗೆ ಮೊದಲ ಪ್ರಾಶಸ್ತ್ಯ.
ಯಶ್
ಮನರಂಜನಾ ಸುದ್ದಿ
ಟಾಕ್ಸಿಕ್
ಸಾಮಾಜಿಕ ಮಾಧ್ಯಮ

Latest Videos
Recommended Stories
Recommended image1
ಯಶ್ ‘ಟಾಕ್ಸಿಕ್’ ಸಿನಿಮಾದ ಟಿಕೆಟ್ ಬೆಲೆ ಎಷ್ಟು?: ಯಾವ ನಗರದಲ್ಲಿ ಎಷ್ಟು ಹಣ?
Recommended image2
ಸಾಹುಕಾರ್ ಜಾನಕಿ ಜೊತೆಗಿನ ಆ ನೆನಪುಗಳು: ಜಯಮಾಲ, ಕೋಮಲ್ ಮಾತುಗಳಲ್ಲಿ ಹಿರಿಯ ನಟಿಯ ವ್ಯಕ್ತಿತ್ವ ಅನಾವರಣ
Recommended image3
ಸಣ್ಣ ಸಮಸ್ಯೆಯೂ ದೊಡ್ಡದಾಗಿ ಕಾಣಿಸುತ್ತಿದೆಯಾ? ಈ 5 ಸಿನಿಮಾಗಳು ನಿಮಗೆ ಹೊಸ ಭರವಸೆ ನೀಡುತ್ತವೆ!
Related Stories
Recommended image1
08-08-2026ಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್, ಟಾಕ್ಸಿಕ್ ಕುರಿತು ಬಿಗ್ ಅಪ್‌ಡೇಟ್ ಕೊಟ್ಟ ನಟ ಯಶ್
Recommended image2
Toxic: ಕಂಪ್ಲೀಟ್ ಗುಟ್ಟು ಬಿಚ್ಚಿಟ್ಟ ಯಶ್.. 'ಟಾಕ್ಸಿಕ್'ನಲ್ಲಿ ರೊಮಾನ್ಸ್ ಮಾತ್ರವಲ್ಲ ಬೇರೇನೋ ಇದೆಯಂತೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved