MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Fashion
  • ಬ್ಲ್ಯಾಕ್ ಡ್ರೆಸ್‌ನಲ್ಲಿ ಮಿಂಚಿದ ಅನುಪಮಾ ಗೌಡ, ಡಾರ್ಲಿಂಗ್ ಮದ್ವೆ ಯಾವಾಗ ಎಂದು ಕೇಳಿದ ಫ್ಯಾನ್ಸ್!

ಬ್ಲ್ಯಾಕ್ ಡ್ರೆಸ್‌ನಲ್ಲಿ ಮಿಂಚಿದ ಅನುಪಮಾ ಗೌಡ, ಡಾರ್ಲಿಂಗ್ ಮದ್ವೆ ಯಾವಾಗ ಎಂದು ಕೇಳಿದ ಫ್ಯಾನ್ಸ್!

ಬಿಗ್ ಬಾಸ್ ಸ್ಪರ್ಧಿ, ನಿರೂಪಕಿ ಮತ್ತು ಕಿರುತೆರೆ ನಟಿ ಅನುಪಮಾ ಗೌಡ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್. ಆಗಾಗ ತಮ್ಮ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಸದ್ಯ ಕ್ಲಾಸೀ ಬ್ಲ್ಯಾಕ್ ಡ್ರೆಸ್ ಧರಿಸಿ ಮುದ್ದಾಗಿ ಪೋಟೋಗೆ ಫೋಸ್‌ ನೀಡಿ ನೆಟ್ಟಿಗರ ಮನ ಕದ್ದಿದ್ದಾರೆ.

2 Min read
Author : Vinutha Perla
| Updated : Jan 30 2024, 02:10 PM IST
Share this Photo Gallery
  • FB
  • TW
  • Linkdin
  • Whatsapp
110

ಬಿಗ್ ಬಾಸ್ ಸ್ಪರ್ಧಿ, ನಿರೂಪಕಿ ಮತ್ತು ಕಿರುತೆರೆ ನಟಿ ಅನುಪಮಾ ಗೌಡ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್. ಆಗಾಗ ತಮ್ಮ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಸದ್ಯ ಕ್ಲಾಸೀ ಬ್ಲ್ಯಾಕ್ ಡ್ರೆಸ್ ಧರಿಸಿ ಮುದ್ದಾಗಿ ಪೋಟೋಗೆ ಫೋಸ್‌ ನೀಡಿ ನೆಟ್ಟಿಗರ ಮನ ಗೆದ್ದಿದ್ದಾರೆ.

210

ಅನುಪಮಾ ಗೌಡ, ಬ್ಲ್ಯಾಕ್ ಹಾಗೂ ವೈಟ್ ಡಿಸೈನ್ ಇರೋ ಡ್ರೆಸ್ ತೊಟ್ಟು ಮಿಂಚಿದ್ದಾರೆ. ಹೇರ್ ಬನ್ ಮಾಡಿ ದೊಡ್ಡದಾದ ಜುಮ್ಕಾ ತೊಟ್ಟು ಮುದ್ದಾದ ನಗೆ ಬೀರಿದ್ದಾರೆ.

310

ಡ್ರೆಸ್‌ಗೆ ಮ್ಯಾಚಿಂಗ್ ಆಗಿ ಬ್ಲ್ಯಾಕ್ ನೈಲ್ ಪಾಲಿಶ್‌, ಬ್ಲ್ಯಾಕ್ ವಾಚ್‌ ಧರಿಸಿರೋ ಅನುಪಮಾ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಲೈಕ್ಸ್‌, ಹಾರ್ಟ್ ಎಮೋಜಿಗಳನ್ನು ಕಳುಹಿಸಿಕೊಟ್ಟಿದ್ದಾರೆ. ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ.

410

ಹೊಗಳಲು ಪದಗಳೇ ಸಾಲವು, ಸೋ ಕ್ಯೂಟ್, ಬರ್ತಾ ಬರ್ತಾ ವಯಸ್ಸು ಕಮ್ಮಿ ಆಗ್ತಾ ಇದೆ, ನಗು ಚೆಂದ ಎಂದೆಲ್ಲಾ ಅಭಿಮಾನಿಗಳು ಕಾಮೆಂಟ್ ಮಾಡಿ ಹೊಗಳಿದ್ದಾರೆ.

510

ಮತ್ತೆ ಕೆಲವರು, 'ಜಸ್ಟ್ ಲುಕ್ಕಿಂಗ್ ಲೈಕ್ ಎ ವಾವ್‌', ಸೂಪರ್ ಅನು, ಸೋ ಕ್ಯೂಟ್‌, 'ಅನು ಡಾರ್ಲಿಂಗ್ ಮದುವೆ ಯಾವಾಗ' ಎಂದು ಪ್ರಶ್ನಿಸಿದ್ದಾರೆ. 

610

ಅಕ್ಕ ಧಾರಾವಾಹಿಯಲ್ಲಿ ಡಬಲ್ ರೋಲ್ ಮಾಡಿ ಎಲ್ಲರ ಮನಸ್ಸು ಗೆದ್ದಿದ್ದ ನಟಿ ಅನುಪಮಾ ಗೌಡ. ಕನ್ನಡದ ಕಿರುತೆರೆ ನಟಿ 'ಅಕ್ಕ' ಸೀರಿಯಲ್‌ನಲ್ಲಿ ಭೂಮಿಕಾ ಮತ್ತು ದೇವಿಕಾ ಎಂಬ ಎರಡು ಮುಖ್ಯ ಪಾತ್ರದಲ್ಲಿ ನಟಿಸುವ ಮೂಲಕ ಖ್ಯಾತಿಯನ್ನು ಪಡೆದವರು. 

710

ಆ ನಂತರ ಬಿಗ್ ಬಾಸ್ ಮೂಲಕ ಹೆಚ್ಚು ಜನಪ್ರಿಯತೆ ಪಡೆದಿದ್ದರು. ಅದರಿಂದ ಬಂದ ಮೇಲೆ ನಿರೂಪಕಿಯಾಗಿ ಮಿಂಚುತ್ತಿದ್ದಾರೆ. ಕೆಲವು ಸಿನಿಮಾಗಳಲ್ಲಿಯೂ ಅಭಿನಯಿಸಿದ್ದಾರೆ.

810

ಅನುಪಮಾ ನಿರೂಪಕಿಯಾಗಿ ಲಕ್ಷಾಂತರ ಅಭಿಮಾನಿಗಳನ್ನೂ ಹೊಂದಿದ್ದಾರೆ. ಈ ಗೆಲುವೇ ಅವರನ್ನು ಎರಡು ಬಾರಿ ಬಿಗ್ ಬಾಸ್ ಮನೆಗೆ ಹೋಗುವಂತೆ ಮಾಡಿತ್ತು.

910

ಆ ಕರಾಳ ರಾತ್ರಿ, ಪುಟ 109, ಬೆಂಕಿಯಲ್ಲಿ ಅರಳಿದ ಹೂವು ಸೇರಿದಂತೆ ಹಲವು ಸಿನಿಮಾಗಳಲ್ಲಿ ಅನುಪಮಾ ನಾಯಕಿಯಾಗಿ ನಟಿಸಿದ್ದರು. ಆ ಕರಾಳ ರಾತ್ರಿ ಸಿನಿಮಾ ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. 

1010

ನಟಿ ಅನುಪಮಾ ಗೌಡ ಅವರಿಗೆ ಪ್ರವಾಸಕ್ಕೆ ಹೋಗೋದು ಅಂದ್ರೆ ತುಂಬಾ ಇಷ್ಟ ಅಂತೆ. ಆಗಾಗ ಟ್ರಿಪ್ ಹೋಗ್ತಾ ಇರ್ತಾರೆ. ಅಲ್ಲದೇ ಅವರಿಗೆ ಸೋಲೋ ಟ್ರಿಪ್ ಹೋಗಲು ಇನ್ನೂ ಇಷ್ಟವಂತೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

VP
Vinutha Perla
ಅನುಪಮಾ ಗೌಡ
ನಟಿ
ಫ್ಯಾಷನ್

Latest Videos
Recommended Stories
Recommended image1
DIY Lip Balm: ಲಿಪ್‌ಸ್ಟಿಕ್ ಬೇಡವೇ ಬೇಡ, ಮನೆಯಲ್ಲೇ ಮಾಡಿ ಗುಲಾಬಿ ಲಿಪ್ ಬಾಮ್, ಇಲ್ಲಿದೆ ಸುಲಭ ವಿಧಾನ!
Recommended image2
ಹಾಫ್ ಗ್ರಾಂ ಗೋಲ್ಡ್ ಪರ್ಲ್ ಇಯರಿಂಗ್ಸ್‌ನ ಲೇಟೆಸ್ಟ್ ಕಲೆಕ್ಷನ್
Recommended image3
ಇದುವೇ ಮಹಿಳಾ ಸಬಲೀಕರಣ: ಮದುವೆ ಮಂಟಪಕ್ಕೆ ಕುದುರೆ ಏರಿ ಬಂದ ವಧು; ವರ ಸೇರಿ ಎಲ್ಲರೂ ಶಾಕ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved