ನೀಲಿ-ಕೆಂಪು ರೇಷ್ಮೆ ಸೀರೆಯುಟ್ಟು ಮಿಂಚಿದ ನಮೃತಾ ಗೌಡ, ಮಹಾರಾಣಿ ಎಂದು ಕರೆದ ಫ್ಯಾನ್ಸ್!
ಕಿರುತೆರೆ ನಟಿ ನಮ್ರತಾ ಗೌಡ, ಬಿಗ್ಬಾಸ್ ಮನೆಯಿಂದ ಹೊರಬರುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಇತ್ತೀಚಿಗೆ ಬ್ಲೂ ಮತ್ತು ರೆಡ್ ಕಲರ್ ಸೀರೆಯುಟ್ಟ ಫೋಟೊಗಳನ್ನು ಪೋಸ್ಟ್ ಮಾಡಿದ್ದಾರೆ. ನೆಟ್ಟಿಗರು ಈ ರಾಯಲ್ ಲುಕ್ ನೋಡಿ ಮಹಾರಾಣಿ ಎಂದು ಕರೆದಿದ್ದಾರೆ.
ಕಿರುತೆರೆ ನಟಿ ನಮ್ರತಾ ಗೌಡ, ಬಿಗ್ಬಾಸ್ ಮನೆಯಿಂದ ಹೊರಬರುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಇತ್ತೀಚಿಗೆ ಬ್ಲೂ ಮತ್ತು ರೆಡ್ ಕಲರ್ ಸೀರೆಯುಟ್ಟ ಫೋಟೊಗಳನ್ನು ಪೋಸ್ಟ್ ಮಾಡಿದ್ದಾರೆ. ನೆಟ್ಟಿಗರು ಈ ರಾಯಲ್ ಲುಕ್ ನೋಡಿ ಮಹಾರಾಣಿ ಎಂದು ಕರೆದಿದ್ದಾರೆ.
ಕಿರುತೆರೆ ನಟಿ ನಮ್ರತಾ ಗೌಡ, ಬಿಗ್ಬಾಸ್ ಮನೆಯಿಂದ ಹೊರಬರುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಇತ್ತೀಚಿಗೆ ಬ್ಲೂ ಮತ್ತು ರೆಡ್ ಕಲರ್ ಸೀರೆಯುಟ್ಟ ಸುಂದರವಾದ ಫೋಟೊಗಳನ್ನು ಪೋಸ್ಟ್ ಮಾಡಿದ್ದಾರೆ.
ಸೀರೆಯುಟ್ಟು ನಾನಾ ರೀತಿ ಪೋಸ್ ನೀಡಿ ನಮ್ರತಾ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. 'ಐ ಡಿಸರ್ವ್ ದಿ ವರ್ಲ್ಡ್ ಸೋ ಐಯಾಮ್ ಗೋನಾ ಗಿವ್ ಇಟ್ ಟು ಮೈ ಸೆಲ್ಫ್' ಎಂದು ಇದಕ್ಕೆ ಶೀರ್ಷಿಕೆ ನೀಡಿದ್ದಾರೆ.
ನೀಲಿ ಬಣ್ಣದ ಕೆಂಪು ಜರಿಯಂಚಿನ ಸೀರೆಯುಟ್ಟು ನಮ್ರತಾ ಫೋಟೋಗಳಿಗೆ ಫೋಸ್ ಕೊಟ್ಟಿದ್ದಾರೆ. ಇದಕ್ಕೆ ಒಪ್ಪುವಂತೆ ಗ್ರ್ಯಾಂಡ್ ಕಿವಿಯೋಲೆ, ನೆಕ್ಲೇಸ್, ನೆತ್ತಿ ಬೈತಲೆಯನ್ನು ಸಹ ಧರಿಸಿದ್ದಾರೆ. ನಮ್ರತಾ, ಟ್ರೆಡಿಶನಲ್ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ನಮ್ರತಾ, ಇನ್ಸ್ಟಾಗ್ರಾಂನಲ್ಲಿ ಮಾಡರ್ನ್, ಟ್ರೆಡಿಶನಲ್ ಲುಕ್ನಲ್ಲಿ ತಮ್ಮ ಸ್ಟೈಲಿಶ್ ಪೋಟೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ಹಾಗೆಯೇ ಇತ್ತೀಚಿಗೆ ಶೇರ್ ಮಾಡಿರೋ ಈ ಸ್ಯಾರಿ ಫೋಟೋಸ್ಗೆ ನೆಟ್ಟಿಗರು ವಾವ್ ಅಂದಿದ್ದಾರೆ.
ಬ್ಯೂಟಿಫುಲ್, ಕ್ಯೂಟ್, ಏಂಜೆಲ್, ಕ್ವೀನ್ ಎಂದೆಲ್ಲಾ ಹೊಗಳಿದ್ದಾರೆ. ಮತ್ತೆ ಕೆಲವರು, ಸೂಪರ್ ನಮ್ಮು, ನಮ್ಮು ಡಾಲ್, ಟ್ರೆಡಿಶನಲ್ ಲುಕ್ ಸೂಪರ್ ಎಂದೆಲ್ಲಾ ಹೊಗಳಿದ್ದಾರೆ.
ನಮ್ರತಾ ಗೌಡ 'ಕೃಷ್ಣ ರುಕ್ಮಿಣಿ' ಧಾರಾವಾಹಿಯಲ್ಲಿ ನಟಿಸಿ ಎಲ್ಲರ ಮೆಚ್ಚುಗೆಗೆ ಗಿಟ್ಟಿಸಿಕೊಂಡಿದ್ದರು. ಈ ಮೂಲಕ ನಮ್ರತಾ ಗೌಡ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ 'ಪುಟ್ಟ ಗೌರಿ' ಮದುವೆ ಧಾರಾವಾಹಿಯಲ್ಲಿ ಹಿಮ ಪಾತ್ರದಲ್ಲಿ ಮಿಂಚಿದ್ದರು.
ಕನ್ನಡ ಕಿರುತೆರೆಯಲ್ಲಿ ಕೆಲ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿರುವ ನಮ್ರತಾ ಗೌಡ, ಜೀ ಕನ್ನಡದಲ್ಲಿ ಪ್ರಸಾರವಾಗುವ ನಾಗಿಣಿ 2 ಸೀರಿಯಲ್ ಮೂಲಕ ಹೆಚ್ಚು ಜನಪ್ರಿಯತೆಯನ್ನು ಪಡೆದಿದ್ದಾರೆ. ತಮ್ಮ ಉತ್ತಮ ನಟನೆಯಿಂದ ಮನೆ ಮಾತಾಗಿದ್ದರು.
ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಕಿರುತೆರೆ, ಯೂಟ್ಯೂಬ್ ಚಾನೆಲ್ನಲ್ಲಿ ಸದ್ದು ಮಾಡ್ತಿದ್ದ ನಮ್ರತಾ ಗೌಡ, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ.