ಪಿಂಕ್ ಸ್ಯಾರಿಯಲ್ಲಿ ಮುದ್ದಾಗಿ ಕಾಣಿಸ್ಕೊಂಡ ಶೋಭಾ ಶೆಟ್ಟಿ, ಸೊಂಟ ಸೂಪರ್ ಎಂದ ಫ್ಯಾನ್ಸ್
ಕನ್ನಡ ಕಿರುತೆರೆಯಲ್ಲಿ ನಟಿಸಿ ಫೇಮಸ್ ಆಗಿ ತೆಲುಗು ಸೀರಿಯಲ್ನಲ್ಲಿ ಅವಕಾಶ ಗಿಟ್ಟಿಸಿಕೊಂಡವರು ನಟಿ ಶೋಭಾ ಶೆಟ್ಟಿ. ಇನ್ಸ್ಟಾಗ್ರಾಂನಲ್ಲಿ ಯಾವಾಗ್ಲೂ ತಮ್ಮ ಸ್ಯಾರಿ ಲುಕ್ ಫೋಟೋಸ್ ಶೇರ್ ಮಾಡುತ್ತಿರುತ್ತಾರೆ. ಇತ್ತೀಚಿಗೆ ಪಿಂಕ್ ಅಂಡ್ ವೈಟ್ ಸ್ಯಾರಿಯಲ್ಲಿ ಸಖತ್ತಾಗಿ ಕಾಣಿಸ್ಕೊಂಡಿದ್ದಾರೆ.
ಕನ್ನಡ ಕಿರುತೆರೆಯಲ್ಲಿ ನಟಿಸಿ ಫೇಮಸ್ ಆಗಿ ತೆಲುಗು ಸೀರಿಯಲ್ನಲ್ಲಿ ಅವಕಾಶ ಗಿಟ್ಟಿಸಿಕೊಂಡವರು ನಟಿ ಶೋಭಾ ಶೆಟ್ಟಿ. ಇನ್ಸ್ಟಾಗ್ರಾಂನಲ್ಲಿ ಯಾವಾಗ್ಲೂ ತಮ್ಮ ಸ್ಯಾರಿ ಲುಕ್ ಫೋಟೋಸ್ ಶೇರ್ ಮಾಡುತ್ತಿರುತ್ತಾರೆ. ಇತ್ತೀಚಿಗೆ ಪಿಂಕ್ ಅಂಡ್ ವೈಟ್ ಸ್ಯಾರಿಯಲ್ಲಿ ಸಖತ್ತಾಗಿ ಕಾಣಿಸ್ಕೊಂಡಿದ್ದಾರೆ.
ವೈಟ್ ಬ್ಲೌಸ್ ಹಾಗೂ ಪಿಂಕ್ ಕಲರ್ ಸೀರೆಯುಟ್ಟು ದೊಡ್ಡದಾದ ಜುಮ್ಕಾ ಸಹ ಹಾಕಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಬೇರೆ ಬೇರೆ ಫೋಸ್ನಲ್ಲಿ ಫೋಟೋಸ್ ಪೋಸ್ಟ್ ಮಾಡಿದ್ದಾರೆ.
ಶೋಭಾ ಶೆಟ್ಟಿಯ ಈ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಲೈಕ್ಸ್, ಹಾರ್ಟ್ ಎಮೋಜಿ ಸೆಂಡ್ ಮಾಡಿದ್ದಾರೆ. ಬ್ಯೂಟಿಫುಲ್, ಕ್ಯೂಟ್, ಏಂಜೆಲ್, ನೈಸ್ ಲುಕ್ಕಿಂಗ್, ಗಾರ್ಜಿಯಸ್, ಸೂಪರ್ ಎಂದೆಲ್ಲಾ ಕಾಮೆಂಟ್ ಮಾಡಿದ್ದಾರೆ.
ಮತ್ತೆ ಕೆಲವರು ಸೊಂಟ ಸೂಪರ್ ಎಂದು ಹೊಗಳಿದ್ದಾರೆ. ಮೈಂಡ್ ಬ್ಲೋಯಿಂಗ್ ವಾಕ್ ಎಂದು ಮತ್ತೆ ಕೆಲವರು ಕಾಮೆಂಟ್ ಮಾಡಿದ್ದಾರೆ.
ತೆಲುಗು ಧಾರಾವಾಹಿಗಳಲ್ಲಿ ಸಕ್ರಿಯವಾಗಿರುವ ನಟಿ ಶೋಭಾ ಶೆಟ್ಟಿ ಇತ್ತೀಚಿಗಷ್ಟೇ ತಮ್ಮ ಸಹನಟ ಯಶವಂತ್ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಶೋಭಾ ಶೆಟ್ಟಿ-ಯಶವಂತ್ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು
ಕನ್ನಡದಲ್ಲಿ ನಟಿ ಮೊದಲು 'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ನಟಿಸಿದ್ದರು. ಇದರಲ್ಲಿ ಶೋಭಾ ಶೆಟ್ಟಿ ಮಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. 6 ವರ್ಷಗಳಿಗೂ ಅಧಿಕ ಕಾಲ ಕಲರ್ಸ್ ಕನ್ನಡದಲ್ಲಿ 'ಅಗ್ನಿಸಾಕ್ಷಿ' ಪ್ರಸಾರವಾಗಿತ್ತು. ಇದರಲ್ಲಿ ಶೋಭಾ ಶೆಟ್ಟಿ ತನು ಪಾತ್ರದಲ್ಲಿ ನಟಿಸಿದ್ದರು.
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರಾವಗುತ್ತಿದ್ದ ರುಕ್ಕು ಧಾರಾವಾಹಿಯಲ್ಲೂ ಶೋಭಾ ಶೆಟ್ಟಿ ಕೆಲ ತಿಂಗಳ ಕಾಲ ನಟಿಸಿದರು. ಈ ಸೀರಿಯಲ್ನ ಟಿಆರ್ಪಿ ಚೆನ್ನಾಗಿಲ್ಲವಾದ ಕಾರಣ ಧಾರಾವಾಹಿಯಿಂದ ಹೊರ ನಡೆದರು.
ಆ ನಂತರ ನಟಿ ತೆಲುಗು ಧಾರಾವಾಹಿಗಳಲ್ಲಿ ಅಭಿನಯಿಸಲು ಆರಂಭಿಸಿದರು. ಇವರು ಅಭಿನಯಿಸಿದ 'ಕಾರ್ತಿಕ ದೀಪಂ' ಸೀರಿಯಲ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು. ತೆಲುಗು ಕಿರುತೆರೆಯಲ್ಲಿ ಸಕ್ರಿಯವಾಗಿರುವ ಕಾರಣ ಶೋಭಾ ಶೆಟ್ಟಿ ಅವರನ್ನು ಬಿಗ್ಬಾಸ್ಗೆ ಆಯ್ಕೆ ಮಾಡಲಾಗಿತ್ತು.
ಬಿಗ್ಬಾಸ್ ಮನೆ ಸೇರಿದಾಗಿನಿಂದಲೂ ತಮ್ಮ ಬಾಯಿ ಬೊಂಬಾಯಿಯಿಂದಾಗಿ ಶೋಭಾ ಶೆಟ್ಟಿ, ತೆಲುಗು ಟ್ರೋಲ್ ಪೇಜ್ಗಳಲ್ಲಿ ಸಖತ್ ಟ್ರೋಲ್ ಆಗಿದ್ದರು.