Happy Ugadi 2026: ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು
Happy Ugadi 2026 ಯುಗಾದಿ ಎಂದರೆ ಹೊಸ ಯುಗದ ಆದಿ. ಇದೀಗ ಪರಾಭವ ನಾಮ ಸಂವತ್ಸರ ಆದಿಯಲ್ಲಿದ್ದೇವೆ. ಈ ದಿನ ನಿಮ್ಮ ಪ್ರೀತಿಪಾತ್ರರೊಂದಿಗೆ ಹಂಚಿಕೊಳ್ಳಲು ಯುಗಾದಿಯ ಶುಭಾಶಯಗಳು ಮತ್ತು ಸಂದೇಶಗಳು ಇಲ್ಲಿವೆ.
16

Image Credit : Asianet News
ನಿಮ್ಮೆಲ್ಲ ಕನಸುಗಳು ನನಸಾಗಲಿ
ಈ ಯುಗಾದಿಯು ನಿಮ್ಮ ಜೀವನದಲ್ಲಿ ಬೆಲ್ಲವನ್ನೇ ಉಣಬಡಿಸಲಿ. ನಿಮ್ಮೆಲ್ಲ ಕನಸುಗಳು ನನಸಾಗಲಿ. ಹಬ್ಬದ ಹಾರ್ದಿಕ ಶುಭಾಶಯಗಳು..
26
Image Credit : Asianet News
ಜೀವನದಲ್ಲಿ ಹೊಸತನ ತರಲಿ
ಹೊಸ ಚಿಗುರು, ಹೊಸ ನಗು, ಹೊಸ ದಿನ, ಹೊಸ ಜೀವನ.. ಹೊಸ ವರ್ಷ ನಿಮ್ಮ ಜೀವನದಲ್ಲಿ ಹೊಸತನ ತರಲಿ. ಯುಗಾದಿ ಹಬ್ಬದ ಶುಭಾಶಯಗಳು.
36
Image Credit : Asianet News
ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು
ಇದು ಹೊಸ ಆರಂಭವಾಗಿದ್ದು, ಅತ್ಯಾಕರ್ಷಕ ವರ್ಷ ಮುಂದಿದೆ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
46
Image Credit : Asianet News
ಹಬ್ಬದ ಶುಭಾಶಯಗಳು
ಈ ಯುಗಾದಿ ಶಾಂತಿಯುತ, ಸಮೃದ್ಧಿದಾಯಕ, ಸಂತೋಷದಾಯಕ ಮತ್ತು ಆರೋಗ್ಯಕರ ಭವಿಷ್ಯಕ್ಕಾಗಿ ಹಾರೈಸೋಣ. ನಿಮಗೆ ಯುಗಾದಿ ಹಬ್ಬದ ಶುಭಾಶಯಗಳು.
56
Image Credit : Asianet News
ನಿಮ್ಮ ಪ್ರೀತಿಪಾತ್ರರಿಗೆ ಯುಗಾದಿಯ ಶುಭಾಶಯಗಳು
ಈ ಹೊಸ ವರ್ಷವು ನಿಮ್ಮಲ್ಲಿ ಶಕ್ತಿ, ಉತ್ಸಾಹ ಮತ್ತು ಕೃತಜ್ಞತೆಯನ್ನು ತುಂಬುತ್ತದೆ ಎಂದು ನಾನು ಭಾವಿಸುತ್ತೇನೆ. ನಿಮಗೆ ಮತ್ತು ನಿಮ್ಮ ಪ್ರೀತಿಪಾತ್ರರಿಗೆ ಯುಗಾದಿಯ ಶುಭಾಶಯಗಳು.
66
Image Credit : Asianet News
ನಿಮ್ಮೆಲ್ಲ ಕನಸುಗಳು ನನಸಾಗಲಿ
ಈ ಹೊಸ ವರ್ಷ ಎಲ್ಲರಿಗೂ ಮಂಗಳವನ್ನು ಆರೋಗ್ಯ, ನಿರ್ಭಯತೆ, ಸಂತಸವನ್ನು ನೀಡಲಿ. ಬೇವು ಬೆಲ್ಲ ಸವಿಯುತ ಕಹಿ ನೆನಪು ಮರೆಯಾಗಲಿ, ಸಿಹಿನೆನಪಿ ಚಿರವಾಗಿಲಿ. ನಿಮ್ಮೆಲ್ಲ ಕನಸುಗಳು ನನಸಾಗಲಿ.
Latest Videos