ಸಂಪತ್ತು ವೃದ್ಧಿಯಾಗಲು ಲಕ್ಷ್ಮಿ ದೇವಿಯನ್ನು ಮನೆಯಲ್ಲಿ ಈ ರೀತಿ ಪೂಜಿಸಿ

First Published Mar 29, 2021, 4:05 PM IST

ಮನೆಯಲ್ಲಿ ಸಂಪತ್ತು, ಸಮೃದ್ಧಿ ಹೆಚ್ಚಬೇಕೆಂದು ಎಲ್ಲರೂ ಬಯಸುತ್ತಾರೆ. ಅದ್ಕಕಾಗಿ ಲಕ್ಷ್ಮೀ ದೇವಿಯನ್ನು ಪೂಜಿಸಲಾಗುತ್ತದೆ. ಲಕ್ಷ್ಮಿಯನ್ನು ಸುಖ ಮತ್ತು ಐಶ್ವರ್ಯದ ದೇವಿ ಎಂದು ಪೂಜಿಸಲಾಗುತ್ತದೆ. ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಲಕ್ಷ್ಮಿ ವಾಸಮಾಡಬೇಕೆಂದು ಬಯಸುತ್ತಾರೆ. ಪ್ರತಿ ಮನೆಯಲ್ಲಿ ಒಂದಲ್ಲ ಒಂದು ರೂಪದಲ್ಲಿ ಲಕ್ಷ್ಮೀಯನ್ನು ಮನೆಯಲ್ಲಿ ಪೂಜಿಸುತ್ತಾರೆ. ಆದರೆ ಮನೆಯಲ್ಲಿ ಎಂತಹ ಪೂರ್ತಿ ಪೂಜಿಸಬೇಕು ಅನ್ನೋದು ಗೊತ್ತಿರುವುದಿಲ್ಲ.