MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಕ್ರೀಡೆ
• ವೀಡಿಯೋ
• ಮನರಂಜನೆ
• ಜೀವನಶೈಲಿ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ತಂತ್ರಜ್ಞಾನ
• ವಾಣಿಜ್ಯ
• Home
• Astrology
• Festivals
• ದೊಡ್ಡ ಗಣಪತಿ ದೇವಸ್ಥಾನ;ಒಂದೇ ಕಲ್ಲಿನಲ್ಲಿ ಕೆತ್ತಿರುವ ದೊಡ್ಡ ಗಣಪತಿ!

ದೊಡ್ಡ ಗಣಪತಿ ದೇವಸ್ಥಾನ;ಒಂದೇ ಕಲ್ಲಿನಲ್ಲಿ ಕೆತ್ತಿರುವ ದೊಡ್ಡ ಗಣಪತಿ!

ಬೆಂಗಳೂರು ದಕ್ಷಿಣ ಭಾಗದ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನ ಇತಿಹಾಸ ಪ್ರಸಿದ್ಧ ದೇವಾಲಯವಾಗಿದೆ. ಈ ಗಣಪತಿಯನ್ನು ‘ಶಕ್ತಿ ಗಣಪತಿ’ ಹಾಗೂ ‘ಸತ್ಯ ಗಣಪತಿ’ ಎಂದೂ ಕರೆಯಲಾಗುತ್ತದೆ.

1 Min read
Suvarna News | Asianet News
Published : Aug 22 2020, 10:48 AM IST
Share this Photo Gallery
• FB
• TW
• Linkdin
• Whatsapp
15

ಒಂದೇ ಕಲ್ಲಿನಲ್ಲಿ ಕೆತ್ತಲಾಗಿರುವ ಸುಮಾರು 11 ಅಡಿ ಉದ್ದ ಹಾಗೂ 18 ಅಡಿ ಅಗಲದ ಗಣೇಶ ವಿಗ್ರಹ ಇರುವ ಈ ದೇವಾಲಯವನ್ನು ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಕ್ರಿ.ಶ.1536ರಲ್ಲಿ ಸುಮಾರು ಐದು ಎಕರೆ ಜಾಗದಲ್ಲಿ ನಿರ್ಮಿಸಿದರೆಂದು ಹೇಳಲಾಗಿದೆ.

25

ಶಂಖ, ಚಕ್ರ, ಮುರಿದ ದಂತ ಮತ್ತು ಪ್ರಸಾದವನ್ನು ಹಿಡಿದುಕೊಂಡಿರುವ ಚತುರ್ಭುಜ ಗಣಪತಿ ವಿಗ್ರಹವನ್ನು ಆಕರ್ಷಕವಾಗಿ ಕೆತ್ತಲಾಗಿದೆ.

35

ಈ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಬಸವನಗುಡಿ ದೇವಾಲಯದಲ್ಲಿ ಪ್ರತಿ ವರ್ಷ ಇತಿಹಾಸ ಪ್ರಸಿದ್ಧ ಕಡಲೇಕಾಯಿ ಪರಿಷೆ ಮಾಡಲಾಗುತ್ತದೆ.

45

ಈ ಪರಿಷೆ ಆರಂಭದ ದಿನ ಈ ದೊಡ್ಡಗಣಪತಿಗೂ ಕಡಲೆಕಾಯಿ ಅಭಿಷೇಕ ನೆರವೇರಿಸಲಾಗುತ್ತದೆ. ಅಂತೆಯೆ ಇದೊಂದು ಪ್ರೇಕ್ಷಣಿಯ ಸ್ಥಳವಾಗಿದ್ದು, ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಾರೆ.

55

ದಾರಿ- ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್‌ನಿಂದ 4.5 ಕಿ.ಮೀ. ದೂರದಲ್ಲಿದೆ. ಬಸವನಗುಡಿ, ರಾಮಕೃಷ್ಣ ಆಶ್ರಮ, ಹನುಮಂತನಗರ, ಗಾಂಧಿ ಬಜಾರ್‌, ತ್ಯಾಗರಾಜನಗರ, ಎನ್‌.ಆರ್‌.ಕಾಲೋನಿ ಸೇರಿದಂತೆ ಸುತ್ತಮುತ್ತಲ ಬಡಾವಣೆಗಳಿಗೆ ಈ ದೇವಾಲಯ ಸಮೀಪದಲ್ಲಿದೆ.

About the Author

SN
Suvarna News

Latest Videos
Recommended Stories
Related Stories
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved