ಮನೆಯಲ್ಲಿ ಸಕಾರಾತ್ಮಕ ಶಕ್ತಿ ತುಂಬಲು ತುಳಸಿಯನ್ನು ಎಲ್ಲಿ ನೆಡಬೇಕು?

First Published Mar 18, 2021, 4:50 PM IST

ಹಿಂದೂ ಧರ್ಮದಲ್ಲಿ ಪ್ರತಿಯಲ್ಲಿ ತುಳಸಿ ಗಿಡ ಇರಲೇಬೇಕೆಂದು ಹೇಳಲಾಗುತ್ತದೆ. ಹಾಗೂ ಇದಕ್ಕೆ ಹೆಚ್ಚಿನ ಮಹತ್ವವೂ ಇದೆ. ತುಳಸಿಯನ್ನು ಲಕ್ಷ್ಮಿಯ ಅವತಾರ ಎಂದು ಹೇಳಲಾಗುತ್ತದೆ. ಕೆಟ್ಟ ಪ್ರಭಾವಗಳಿಂದ ತುಳಸಿ ನಮ್ಮನ್ನು ರಕ್ಷಿಸುತ್ತದೆ ಎಂದು ಹೇಳಲಾಗುತ್ತದೆ. ಜೊತೆಗೆ ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ತುಳಸಿ ಕಾರಣವಾಗುತ್ತದೆ ಎಂದು ನಂಬಲಾಗಿದೆ.