ಕಲ್ಲಂಗಡಿ ಹಣ್ಣು ಮಾತ್ರವಲ್ಲ, ಬೀಜವೂ ಆರೋಗ್ಯಕ್ಕೆ ಸಂಜೀವಿನಿ!

First Published Apr 3, 2021, 5:16 PM IST

ಮಾವಿನ ಹಣ್ಣು, ಲಿಚ್ಚಿ, ಕಲ್ಲಂಗಡಿ ಹಣ್ಣು ಬೇಸಿಗೆಯಲ್ಲಿ ತಿನ್ನಲೂ ಉತ್ತಮ ಹಣ್ಣುಗಳು. ಕಲ್ಲಂಗಡಿಯು ಶಾಖ ಮತ್ತು ಅನಾರೋಗ್ಯದಿಂದ ರಕ್ಷಿಸುತ್ತದೆ, ಏಕೆಂದರೆ ಕಲ್ಲಂಗಡಿಹಣ್ಣಿನಲ್ಲಿ 92-93 ಪ್ರತಿಶತದಷ್ಟು ನೀರಿನ ಅಂಶವಿದೆ. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಎ ಮತ್ತು ಪೊಟಾಶಿಯಂ ಸೇರಿದಂತೆ ಸಾಕಷ್ಟು ಪೋಷಕಾಂಶಗಳಿವೆ. ಆದ್ದರಿಂದ ಕಲ್ಲಂಗಡಿ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು.