ಟೆನ್ಶನ್‌ಗೆ ಬಾಯ್ ಬಾಯ್: ಸಪೋಟದಲ್ಲಿದೆ ಸೂಪರ್ ಪವರ್..!

First Published Feb 14, 2021, 2:32 PM IST

ಸಪೋಟಾ ಸೇವನೆಯು ದೇಹವನ್ನು ಹಲವಾರು ಗಂಭೀರ ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಚಿಕ್ಕುವಿನಲ್ಲಿ ಹಲವಾರು ಆರೋಗ್ಯಕರ ಅಂಶಗಳಿದ್ದು, ಇದು ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಇದನ್ನು ಬಳಸುವುದರಿಂದ ಮೇದೋಜೀರಕ ಗ್ರಂಥಿಯು ಬಲಗೊಳ್ಳುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಪೋಟಾವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಸ್ನಾಯುಗಳು ಮತ್ತು ಮೂಳೆಗಳು ಬಲಗೊಂಡು ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ.