MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Life
• Health
• ಮೀನು ಪ್ರಿಯರು ಈ ಸುದ್ದಿ ಕೇಳಿದ್ರೆ ಫುಲ್ ಖುಷಿಯಾಗೋದು ಗ್ಯಾರಂಟಿ

ಮೀನು ಪ್ರಿಯರು ಈ ಸುದ್ದಿ ಕೇಳಿದ್ರೆ ಫುಲ್ ಖುಷಿಯಾಗೋದು ಗ್ಯಾರಂಟಿ

ಮಾಂಸಾಹಾರ ಪ್ರಿಯರಿಗೆ ಎಲ್ಲರಿಗೂ ಇಷ್ಟವಾಗುವ ಒಂದು ಸಮುದ್ರ ಆಹಾರ ಎಂದರೆ ಅದು ಮೀನು. ನೀವು ಮೀನನ್ನು ಇಷ್ಟಪಡುವವರಲ್ಲಿ ಒಬ್ಬರಾಗಿದ್ದಾರೆ ಈ ಸುದ್ದಿ ನಿಜವಾಗಿಯೂ ನಿಮಗೆ ಸಂತೋಷ ನೀಡುತ್ತದೆ. ಅದೇನೆಂದರೆ ಪ್ರತಿದಿನ ಮೀನು ಸೇವಿಸಿದರೆ ಆರೋಗ್ಯದಲ್ಲಿ ಹೆಚ್ಚಿನ ಬದಲಾವಣೆ ಕಾಣಬಹುದು. ಮೀನು ಕೇವಲ ರುಚಿಕರವಾಗಿರೋದು ಮಾತ್ರವಲ್ಲ ಹೃದಯ ಸಮಸ್ಯೆ, ಅಲ್ಝೆಮರ್ ಕಾಯಿಲೆ, ಅಷ್ಟೇ ಯಾಕೆ ಮಹಿಳೆಯರ ಋತುಸ್ರಾವ ಸಮಸ್ಯೆ ನಿವಾರಿಸಲು ಸಹ ಮೀನು ಸಹಾಯಕ. ಇತರೆ ಯಾವೆಲ್ಲಾ ಸಮಸ್ಯೆ ನಿವಾರಣೆ ಮಾಡಲು ಮೀನು ಸಹಾಯಕ.

1 Min read
Author : Suvarna News | Asianet News
Published : May 31 2021, 07:06 PM IST
Share this Photo Gallery
• FB
• TW
• Linkdin
• Whatsapp
110

ಮೀನು ಹೃದಯದ ಆರೋಗ್ಯಕ್ಕೆ ಉತ್ತಮ ಆಹಾರ. ಹೃದಯದ ಆರೋಗ್ಯಕ್ಕೆ ನೆರವಾಗುವಂತಹ ಒಮೆಗಾ 3 ಕೊಬ್ಬಿನಾಮ್ಲವು ಮೀನಿನಲ್ಲಿದೆ. ಇದು ಉರಿಯೂತ ಕಡಿಮೆ ಮಾಡುತ್ತದೆ. ಹೃದಯ ಸಮಸ್ಯೆಯಿಂದ ದೂರವಿರುತ್ತೀರಿ.

ಮೀನು ಹೃದಯದ ಆರೋಗ್ಯಕ್ಕೆ ಉತ್ತಮ ಆಹಾರ. ಹೃದಯದ ಆರೋಗ್ಯಕ್ಕೆ ನೆರವಾಗುವಂತಹ ಒಮೆಗಾ-3 ಕೊಬ್ಬಿನಾಮ್ಲವು ಮೀನಿನಲ್ಲಿದೆ. ಇದು ಉರಿಯೂತ ಕಡಿಮೆ ಮಾಡುತ್ತದೆ. ಹೃದಯ ಸಮಸ್ಯೆಯಿಂದ ದೂರವಿರುತ್ತೀರಿ.

210

ಪ್ರತಿ ದಿನ ಮೀನನ್ನು ಆಹಾರದ ಜೊತೆ ಸೇವಿಸಿದರೆ ಹೃದಯದ ಅರೋಗ್ಯ ಚೆನ್ನಾಗಿರುತ್ತದೆ. ವಿವಿಧ ರೀತಿಯ ಖಾದ್ಯಗಳನ್ನಾಗಿ ಇದನ್ನು ಸೇವಿಸಬಹುದು.

310

ಒಮೆಗಾ-3 ಕೊಬ್ಬಿನಾಮ್ಲ ಮತ್ತು ಸೆಲೆನಿಯಂ ಬಂಗುಡೆ ಮೀನಿನಲ್ಲಿದೆ. ಇದನ್ನು ಸೇವಿಸಿದರೆ ಚರ್ಮ, ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿದೆ.

410

ಮೆದುಳಿನ ಕ್ರಿಯೆಗಳು ಸರಾಗವಾಗಿ ಸಾಗಲು ಮೀನು ಒಳ್ಳೆಯ ಆಹಾರ. ಪ್ರತಿದಿನವೂ ಮೀನು ಸೇವಿಸಿದರೆ ಅದರಿಂದ ಅಲ್ಝೆಮರ್ ಕಾಯಿಲೆಯ ಅಪಾಯ ತಗ್ಗಿಸಬಹುದು. ಇದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ.

510

ಮೀನಿನಲ್ಲಿ ವಿಟಮಿನ್ ಡಿ ಹೆಚ್ಚಿದೆ. ಇದು ಮೂಳೆಗಳ ಆರೋಗ್ಯ ಮತ್ತು ಬೆಳವಣಿಗೆಗೆ ಕ್ಯಾಲ್ಸಿಯಂ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದ ದೇಹವು ಗಟ್ಟಿಮುಟ್ಟಾಗಿರಿಸುತ್ತದೆ.

610

ಪಿರಿಯಡ್ಸ್ ಸಮಸ್ಯೆಗೂ ಮೀನು ರಾಮಬಾಣ. ಮೀನೆಣ್ಣೆಯಲ್ಲಿರುವ ವಿಟಮಿನ್ ಬಿ12 ಮಹಿಳೆಯರ ಋತುಸ್ರಾವದ ಸಮಸ್ಯೆ ನಿವಾರಿಸುತ್ತದೆ.

710

ಮೀನು ಮತ್ತು ಮೀನಿನ ಎಣ್ಣೆಯು ಖಿನ್ನತೆ ದೂರ ಮಾಡಬಲ್ಲದು. ಇದರಿಂದ ಮಾನಸಿಕ ಆರೋಗ್ಯವು ಉತ್ತಮವಾಗುತ್ತದೆ. ಆತಂಕ, ಒತ್ತಡ ಮೊದಲಾದ ಸಮಸ್ಯೆಗಳು ಸಹ ದೂರವಾಗುತ್ತವೆ.

810

ಮೀನಿನಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲವು ದೃಷ್ಟಿ ಸಮಸ್ಯೆ ನಿವಾರಿಸುತ್ತದೆ. ಇದರಿಂದ ಉತ್ತಮ ಕಣ್ಣಿನ ಅರೋಗ್ಯ ಪಡೆದುಕೊಳ್ಳಬಹುದು.

910

ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲವು ದೇಹದಲ್ಲಿ ಇರುವಂತಹ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಇದರಿಂದ ದೇಹದ ಅರೋಗ್ಯ ಉತ್ತಮವಾಗಿರುತ್ತದೆ.

1010

ಬಂಗುಡೆ ಮೀನಿನಲ್ಲಿ ಖನಿಜಾಂಶಗಳಾಗಿರುವ ಸೆಲೆನಿಯಂ, ತಾಮ್ರ, ರಂಜಕ, ಮೆಗ್ನಿಶಿಯಂ ಮತ್ತು ಕಬ್ಬಿನಾಂಶವಿದೆ. ಇವು ದೇಹವನ್ನು ಸ್ಟ್ರಾಂಗ್ ಆಗಿರುವಂತೆ ಮಾಡುತ್ತವೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಕರಿದ ಎಣ್ಣೆ ಮರಳಿ ಬಳಸದಂತೆ ಏಮ್ಸ್ ವೈದ್ಯೆ ಎಚ್ಚರಿಕೆ, ಫಾಸ್ಟ್ ಫುಡ್ ಮಳಿಗೆಗಳಲ್ಲಿನ ಪರೀಕ್ಷೆಯ ಶಾಕಿಂಗ್ ಸತ್ಯ!
Recommended image2
52 ವಯಸ್ಸಲ್ಲೂ ನಿಂತಿಲ್ಲ ಉತ್ಸಾಹ: ಪ್ರತಿ ಬೆಳಿಗ್ಗೆ ಈ ಡ್ರಿಂಕ್ಸ್​ ಕುಡಿದು ಫಿಟ್​ ಆಗಿರಿ ಎಂದ Maliaka Arora!
Recommended image3
ಪಾದಗಳ ಅತಿಯಾದ ಉರಿಯಿಂದ ಬಳಲುತ್ತಿದ್ದೀರಾ? ಇಲ್ಲಿವೆ ನೋಡಿ ಹಳ್ಳಿ ಶೈಲಿಯ ಸೂಪರ್ ಮನೆಮದ್ದುಗಳು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved